Breaking News

Yuva Bharatha

ಆರ್ ಎಲ್ ಎಸ್ ವಿವಿಧ ಸಂಘಗಳ ಉದ್ಘಾಟನೆ

ಆರ್ ಎಲ್ ಎಸ್ ವಿವಿಧ ಸಂಘಗಳ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಕ್ರೀಡಾ, ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಶನಿವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಜರುಗಿತು. ಕಾಕತಿಯ ಇಂಡಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಆಡಳಿತಾಧಿಕಾರಿಗಳಾದ ಕರ್ನಲ್. ಶ್ಯಾಮ್ ವಿಜಯ ಸಿಂಹ ಮಾತನಾಡಿ, ಸೈನ್ಯದಲ್ಲಿದ್ದಾಗಿನ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವ ಮೂಲಕ ಸ್ಫೂರ್ತಿದಾಯಕ ನುಡಿಗಳನ್ನಾಡಿದರು. …

Read More »

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ಸ್ವಚ್ಚತೆಗೆ ಆಧ್ಯತೆ ನೀಡಬೇಕು. ವಾರದಲ್ಲಿ ಒಂದು ದಿನವಾದರೂ ಪ್ರತಿ ವಾರ್ಡಿನಲ್ಲಿ ಫಾಗಿಂಗ್ ಸಿಂಪಡಿಸಬೇಕು ಎಂದು ಆಗ್ರಹಿಸಿ ಪಟ್ಟಣದ ನಿವಾಸಿ ಅನೀಲಕುಮಾರ ಬಿರಾದಾರ ಶನಿವಾರ ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೀಶ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದಾಧ್ಯಂತ ಮಕ್ಕಳಿಗೆ ಸಂಕ್ರಾಮಿಕ ರೋಗಗಳು ಹರಡುತ್ತಿದ್ದು,ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಶಾಲಾ ಆವರಣದ ಸುತ್ತಲೂ ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು. ಚರಂಡಿಗಳ ಮೇಲೆ ಸೊಳ್ಳೆ …

Read More »

ಜೆಡಿಎಸ್ ಪಕ್ಷದ ವಿವಿಧ ವಾರ್ಡ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಜೆಡಿಎಸ್ ಪಕ್ಷದ ವಿವಿಧ ವಾರ್ಡ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಯುವ ಭಾರತ ಸುದ್ದಿ ಇಂಡಿ : ನಗರದ ವಿವಿಧ ವಾರ್ಡ್ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆನ್ನು ಜೆಡಿಎಸ್ ಅಧ್ಯರಾದ ಬಿ ಡಿ ಪಾಟೀಲರು ಪಕ್ಷದ ಕಚೇರಿಯಲ್ಲಿ ನೇಮಕ ಮಾಡಿದರು.ನಂತರ ಮಾತನಾಡಿ, ಶ್ರಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುವ ಪಕ್ಷ ಜೆಡಿಎಸ್ ಆಗಿದ್ದು ‌.ಪಂಚರತ್ನ ಕಾರ್ಯಕ್ರಮ ಜಾರಿಗೆ ತರಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂಕಲ್ಪ ಮಾಡಿದ್ದಾರೆ,ಬಡವರ …

Read More »

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ ಯುವ ಭಾರತ ಸುದ್ದಿ ಬೆಳಗಾವಿ : ಜೈನರ ಪವಿತ್ರ ಸ್ಥಳ ಸಮ್ಮೇದ್ ಶಿಖರ್ ರಕ್ಷಣೆ ಮಾಡುವಂತೆ ಒತ್ತಾಯಿಸಿ ಜೈನ ಬಾಂಧವರು ಬೆಳಗಾವಿಯಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾನಿಸಿದರು. 20 ತೀರ್ಥಂಕರರು ಮತ್ತು 20 ಕೋಟಿ ಜೈನರು ಮೋಕ್ಷ ಪಡೆದಿರುವ ಪವಿತ್ರ ಸ್ಥಳ ಸಮ್ಮೇದ ಶಿಖರ್ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಜಾರ್ಖಂಡ್ ಸರ್ಕಾರಗಳು ಯಾವುದೇ ಅಭಿವೃದ್ಧಿ …

Read More »

ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು !

ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ವಿಧಾನ ಮಂಡಲದ ಅಧಿವೇಶನಕ್ಕೆ ಈ ಸಲ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ವಿವರ ಇಂತಿದೆ. ಎಸ್.ಪಿ- 06 , ಹೆಚ್ಚುವರಿ ಎಸ್.ಪಿ. – 11 , ಡಿ.ಎಸ್.ಪಿ -43 , ಪಿ.ಐ- 95 , ಪಿ.ಎಸ್.ಐ- 241 , ಎ.ಎಸ್.ಐ -298 , ಹೆಚ್.ಸಿ. …

Read More »

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ನಗರದ ಶ್ರೀ ಗ್ರಾಮದೇವತೆಯರ ಕಾರ್ತಿಕೋತ್ಸವ ಸಮಾರಂಭದಲ್ಲಿ ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಭಾಗವಹಿಸಿ ಗ್ರಾಮದೇವತೆಯರ ಆರ್ಶಿವಾದ ಪಡೆದರು. ಇದೇ ಸಂದರ್ಭದಲ್ಲಿ ಕಾರ್ತೀಕೋತ್ಸವ ಕಮಿಟಿ ವತಿಯಿಂದ ಸನತ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಮಿಟಿಯ ಹಿರಿಯ ಮುಖಂಡರಾದ ಪ್ರಭಾಕರ ಚೌಹಾಣ್ ಸೇರಿದಂತೆ ಸರ್ವ …

Read More »

ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ಬಸವ ನಗರದಲ್ಲಿರುವ ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ ೭೪ ಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ೨೦೨೩ ಕ್ಕೆ ಸಂಬಂಧಿಸಿದಂತೆ ಸೂಪರ್ ಚೆಕಿಂಗ್ ಮಾಡಿದರು. ಈ ಸಂದರ್ಭದಲ್ಲಿ ಯುವ ಮತದಾರ ಸೂರಜಕುಮಾರ ಪೂಲಸಿಂಗ ರಾಠೋಡ ಅವರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಅವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು …

Read More »

ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ !

ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ಆರಂಭದ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಮಹಾಮೇಳಾವವನ್ನು ಏರ್ಪಡಿಸುತ್ತ ಬಂದಿದೆ. ಆದರೆ, ಈ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟ ಸಂದೇಶ ಎಂಇಎಸ್ ಪಾಲಿಗೆ ಮಹಾಮೇಳಾವ ನಡೆಸಲು ಅಡ್ಡಿಯಾಗಿದೆ. ಅಮಿತ್ ಶಾ ಅವರು ಗಡಿಭಾಗದಲ್ಲಿ ಯಾವುದೇ ಪ್ರಚೋದನಾಕಾರಿ ಕಾರ್ಯಕ್ರಮ ನಡೆಸದಂತೆ …

Read More »

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ ಯುವ ಭಾರತ ಸುದ್ದಿ ಬೆಳಗಾವಿ : ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಏನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ …

Read More »

ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು

ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಜರುಗಿದ 43 ನೇ ನ್ಯಾಷನಲ್ ಇಂಡಿಯನ್ ಸೊಸೈಟಿ ಆಫ್ ಪೆಡೋಡಾಂಟಿಕ್ಸ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ಸಮ್ಮೇಳನದಲ್ಲಿ ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಸಿಬ್ಬಂದಿ …

Read More »