ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್‌ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್‌ಕುಮಾರ ಬೆಳಗಾವಿ : ನಮ್ಮ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಅತೀ ಕಡಿಮೆ ಅವಧಿಯಲ್ಲಿ ಸುಮಾರು ೩.೫೦ ಕೋಟಿ ಜನ ಓದುಗರು ನೋಂದಣಿಯಾಗಿ ದಾಖಲೆ ನಿರ್ಮಿಸಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ ಹೊಸಮನಿ ಹೇಳಿದರು. ಫಿಲಿಫೈನ್ಸ್‌ನ ಬರ್ಜ್ಯಾಯ್ ಬ್ಯಾಂಕ್ವೆಟ್ ಹಾಲ್, …
Read More »ಮುರಗೋಡನಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಗುರು ಪೂರ್ಣಿಮೆ
ಮುರಗೋಡನಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯ್ತು ಗುರು ಪೂರ್ಣಿಮೆ ಮುರಗೋಡ : ಜಗತ್ತಿನಲ್ಲಿ ಗುರು-ಶಿಷ್ಯರ ಸಂಬಂಧ ಪವಿತ್ರವಾದುದು, ಅಜ್ಞಾನದ ಅಂಧಕಾರ ಹೋಗಲಾಡಿಸಿ ಜ್ಞಾನದ ಬೆಳಕನ್ನು ಕೊಡುವವನೇ ಗುರು. ಗುರುವಿನ ಬಗ್ಗೆ ಅರಿತು ಶ್ರದ್ಧಾ- ಭಕ್ತಿಯೊಂದಿಗೆ ಮುನ್ನಡೆದಲ್ಲಿ ಜೀವನ ಸಾರ್ಥಕವಾಗುತ್ತದೆ ಎಂದು ಮುರಗೋಡ ಶ್ರೀ ಮಹಾಂತ ದುರದುಂಡೀಶ್ವರ ಮಠದ ಪೀಠಾಧಿಕಾರಿ ಶ್ರೀ ನೀಲಕಂಠ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾಂತ ಸೌಧದ ಆವರಣದಲ್ಲಿ ಗುರುಪೂರ್ಣಿಮೆ ಉತ್ಸವ ನಿಮಿತ್ತ ಮಹಾಂತೇಶ್ವರ ಮಠದ ಸಂಸ್ಕೃತ ಪಾಠಶಾಲಾ ವಿದ್ಯಾರ್ಥಿಗಳು ಹಾಗೂ …
Read More »ಬಿಜೆಪಿಗೆ ಹೊಸ ಸಾರಥಿಗಳ ನೇಮಕ
ಬಿಜೆಪಿಗೆ ಹೊಸ ಸಾರಥಿಗಳ ನೇಮಕ ದೆಹಲಿ : ಬಿಜೆಪಿಗೆ ಕೆಲ ರಾಜ್ಯಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಪಕ್ಷ ಕೆಲವೇ ದಿನಗಳಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ. ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣ …
Read More »ಬಸ್ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್
ಬಸ್ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್ ಕೋಲಾರ : ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಿದ ಬಳಿಕ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಗಲಾಟೆ-ಜಗಳ ನಡೆಯುತ್ತಿರುವುದು ವರದಿಯಾಗುತ್ತಿವೆ. ಕೋಲಾರದಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡುವ ಹಂತದ ವರೆಗೆ ಬಂದಿತ್ತು ಎಂದು ವರದಿಯಾಗಿದೆ. ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ …
Read More »ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ
ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ ಬೆಳಗಾವಿ : ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಎಂ.ಕೆ.ನಂಬಿಯಾರ್ ಮೂಟ್ ಕೋರ್ಟ್ ಸಭಾಂಗಣದಲ್ಲಿ ಸೋಮವಾರ ಗುರುಪೂರ್ಣಿಮೆ ಆಚರಿಸಿದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿ.ಎಸ್.ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಕ್ಷಯ ಕುಲಕರ್ಣಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗುರುಪೂರ್ಣಿಮಾ ಆಚರಣೆ ಕುರಿತು ಮಾಹಿತಿ ನೀಡಿ, ಭಾರತದಲ್ಲಿ ಮಹರ್ಷಿ ವ್ಯಾಸರ ಜನ್ಮದಿನದ ಸವಿನೆನಪಿಗಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಗುರುಗಳಿಗೆ ನೀಡುವ ಗೌರವ. ಶಿಕ್ಷಣ …
Read More »ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರ
ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ ಗೋಕಾಕ ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ ಕಿಮೀ …
Read More »ರಾಮದುರ್ಗ ಶಾಸಕ ಅಶೋಕ ಪಟ್ಟಣಗೆ ಸಚೇತಕ ಹುದ್ದೆ
ರಾಮದುರ್ಗ ಶಾಸಕ ಅಶೋಕ ಪಟ್ಟಣಗೆ ಸಚೇತಕ ಹುದ್ದೆ ಅಶೋಕ ಪಟ್ಟಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಾಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಸಿದ್ದರಾಮಯ್ಯ ಅವರ ಬಲಗೈ ಬಂಟ ಎಂದೇ ಪ್ರಖ್ಯಾತಿ ಪಡೆದಿದ್ದು ರಾಮದುರ್ಗ ವಿಧಾನಸಭಾ ಮತಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಚಿವ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಕೊನೆಗೂ ಪ್ರತಿಷ್ಠಿತ ಹುದ್ದೆ ಲಭಿಸಿದೆ. ಬೆಂಗಳೂರು : ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ರಾಮದುರ್ಗ ಕಾಂಗ್ರೆಸ್ ಶಾಸಕ ಅಶೋಕ ಪಟ್ಟಣ …
Read More »ಕಬ್ಬು : ರೈತರ ಕಾಮಧೇನು- ಪುಸ್ತಕ ಲೋಕಾರ್ಪಣ
ಕಬ್ಬು : ರೈತರ ಕಾಮಧೇನು- ಪುಸ್ತಕ ಲೋಕಾರ್ಪಣೆ ಬೆಳಗಾವಿ : ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ದಿ.ವಿ.ಎಸ್.ಹಂಜಿಯವರ ಕಬ್ಬು ರೈತರ ಕಾಮಧೇನು ಪುಸ್ತಕ ಲೋಕಾರ್ಪಣೆ ಮಾಡಲಾಯಿತು. ಡಾ.ಎ.ಪಿ ಬಿರಾದಾರ ಪಾಟೀಲ ಕೃತಿಯ ಕುರಿತು ಮಾತನಾಡಿ, ಕಬ್ಬು ಬೆಳೆಯುವ ಪ್ರತಿ ಹಂತಗಳು ಹಾಗೂ ಅದರ ಸಂಸ್ಕರಣೆ ಕುರಿತಂತೆ ಈ ಕೃತಿ ಸವಿವರ ಮಾಹಿತಿಯನ್ನು ಒಳಗೊಂಡಿದೆ ,ಇದರ ಸದುಪಯೋಗ ಕಬ್ಬು ಕೃಷಿಯಲ್ಲಿ ತೊಡಗಿಕೊಂಡ ಪ್ರತಿಯೊಬ್ಬರು ಈ ಕೃತಿಯನ್ನು ಸಂಪನ್ಮೂಲವಾಗಿ ಬಳಬಹುದಾದ ಸಂಗ್ರಹ …
Read More »ಅಧಿವೇಶನ ಇಂದಿನಿಂದ : ಬಿಜೆಪಿಗೆ ಇನ್ನೂ ದೊರೆಯದ ನಾಯಕ !
ಅಧಿವೇಶನ ಇಂದಿನಿಂದ : ಬಿಜೆಪಿಗೆ ಇನ್ನೂ ದೊರೆಯದ ನಾಯಕ ! ದೆಹಲಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 50 ದಿನಗಳು ಪೂರೈಸಿದ್ದು, ಮೊದಲ ಅಧಿವೇಶನ ಜುಲೈ 3 ರಿಂದ (ಸೋಮವಾರ ಬೆಳಗ್ಗೆ 12 ಗಂಟೆಯಿಂದ) ಆರಂಭವಾಗುತ್ತಿದೆ. ಆದರೂ, ವಿರೋಧ ಪಕ್ಷವಾಗಿರುವ ಬಿಜೆಪಿಯಿಂದ ವಿಪಕ್ಷ ನಾಯಕ ಆಯ್ಕೆಯನ್ನು ಅಂತಿಮಗೊಳಿಸಿಲ್ಲ. ಹೀಗಾಗಿ, ವಿಪಕ್ಷ ನಾಯಕನಿಲ್ಲದೇ ಅಧಿವೇಶನ ನಡೆಯುವುದು ಗ್ಯಾರಂಟಿಯಾಗಿದೆ. ಈ ಕುರಿತು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ …
Read More »ಮೋದಿ ಭಾರತ ಮಾತ್ರವಲ್ಲ, ವಿದೇಶದಲ್ಲೂ ಮೋದಿ ಜನಪ್ರಿಯ ಎಂದು ಹೊಗಳಿದ ಹೊಸ ಡಿಸಿಎಂ
ಮೋದಿ ಭಾರತ ಮಾತ್ರವಲ್ಲ, ವಿದೇಶದಲ್ಲೂ ಮೋದಿ ಜನಪ್ರಿಯ ಎಂದು ಹೊಗಳಿದ ಹೊಸ ಡಿಸಿಎಂ ಮುಂಬೈ : ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ದೇಶದ ಅಭಿವೃದ್ಧಿಗಾಗಿ ಹಾಗೂ ರಾಷ್ಟ್ರೀಯ ಹಿತಾಸಕ್ತಿಗಾಗಿ ಏಕನಾಥ್ ಶಿಂದೆ ನೇತೃತ್ವದ ಸರ್ಕಾರದ ಭಾಗವಾಗಲು ತೀರ್ಮಾನಿಸಿದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಕಾರ್ಯಗಳಿಂದ ದೇಶದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲೂ ಜನಪ್ರಿಯ ಎಂದು …
Read More »