ಸನತ ಜಾರಕಿಹೊಳಿಯವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರನ್ನು ಸೋಮವಾರದಂದು ನಗರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಸತ್ಕರಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಕರವೇ(ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಕಂಡ್ರಿ,ಜಯ ಕರ್ನಾಟಕ ಜಿಲ್ಲಾ …
Read More »ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ!
ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ! ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವ ಸಲ್ಲಿಸಿದ ಎಚ್.ಎಸ್.ಮಲ್ಲಿಕಾರ್ಜುನ ಅವರು ಸೇವಾ ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಅವರ ಗೆಳೆಯರು ರವಿವಾರದಂದು ನಗರದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ನಗರಾಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಗಣ್ಯರಾದ ಡಾ.ಎಸ.ಎಚ್.ಪಟಗುಂಡಿ, ಮಹಾಂತೇಶ ತಾವಂಶಿ, ಎಲ್.ಟಿ.ತಪಸಿ, ಬಸನಗೌಡ ದುಳಾಯಿ, ಈಶ್ವರ ಶಿಗಿಹಳ್ಳಿ, ಸೋಮಶೇಖರ್ …
Read More »ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ!
ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ! ಯುವ ಭಾರತ ಸುದ್ದಿ ಗೋಕಾಕ : ಪ್ರತಿಯೊಬ್ಬರಿಗೆ ದೇವರು ಅದ್ಬುತವಾದ ಶಕ್ತಿಯನ್ನು ನೀಡಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಸಾಧಕರಾಗುತ್ತಾರೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಶಾಲೆಯ ಆವರಣದಲ್ಲಿ ಪ್ರತೀಕ್ಷಾ ಪ್ರಕಾಶ ಹಾಗೂ ಕೆಎಲ್ಇ ಸಂಸ್ಕೃತಿ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ …
Read More »ಗೋಕಾಕ ಕಳ್ಳತನ : ಕೊನೆಗೂ ಫೀಲ್ಡಿಗಿಳಿದ ಪೊಲೀಸರು !
ಗೋಕಾಕ ಕಳ್ಳತನ : ಕೊನೆಗೂ ಫೀಲ್ಡಿಗಿಳಿದ ಪೊಲೀಸರು! ಯುವ ಭಾರತ ಸುದ್ದಿ ಗೋಕಾಕ : ಗೋಕಾಕದಲ್ಲಿ ನಿನ್ನೆ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಬೆಳಗಾವಿ ಹೆಚ್ಚುವರಿ ಪೋಲಿಸ್ ಅಧಿಕಾರಿ ಮಾನಿಂಗ ನಂದಗಾಂವಿ ಇವರು ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳನ್ನು ವಿಚಾರಿಸಿ ಮಾಹಿತಿ ಪಡೆದರು. ಮಾಧ್ಯಮದವರಿಗೆ ಪ್ರತಿಕ್ರಿಯಿಸಿ ಗೋಕಾಕದಲ್ಲಿ ಕೆಲವು ದಿನಗಳಿಂದ ಹೆಚ್ಚಾಗಿ ಕಳ್ಳತನ ನಡೆಯುತ್ತಿದ್ದು ನಮ್ಮ ಗೋಕಾಕ ಪೋಲಿಸರು ಕಳ್ಳರ …
Read More »ಇಂಡಿ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟನೆ
ಇಂಡಿ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟನೆ ಯುವ ಭಾರತ ಸುದ್ದಿ ಇಂಡಿ : ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಹೇಗೆ ವಿಜಯಶಾಲಿ ಆಗಿದೆಯೊ ಹಾಗೆ ರಾಜ್ಯದಲ್ಲಿಯೂ 2023 ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್‌ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಭೂತಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಇಂಡಿಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಆಗುವಂತೆ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ)ಹೇಳಿದರು. ಅವರು …
Read More »ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ!
ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ! ಯುವ ಭಾರತ ಸುದ್ದಿ ಬೆಂಗಳೂರು :ವಿಧಾನಸಭಾ ಚುನಾವಣೆಗೆ ಮುನ್ನ ಬಸವರಾಜ ಬೊಮ್ಮಾಯಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಇನ್ನೂ ಮೂವರು ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ. ಕೆಲವೇ ತಿಂಗಳುಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಅವರು ನಾನಾ ಲೆಕ್ಕಾಚಾರಗಳಿಂದ ಸಚಿವ ಸಂಪುಟಕ್ಕೆ …
Read More »2023ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್‌ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ-ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ!
2023ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್‌ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ-ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ! ಯುವ ಭಾರತ ಸುದ್ದಿ ಇಂಡಿ :ಗುಜರಾತ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಹೇಗೆ ವಿಜಯಶಾಲಿ ಆಗಿದೆಯೊ ಹಾಗೆ ರಾಜ್ಯದಲ್ಲಿಯೂ ೨೦೨೩ರ ಚುನಾವಣೆಯಲ್ಲಿ ಬಿಜೆಪಿ ೧೪೦ ಕ್ಕೂ ಹೆಚ್ಚು ಸೀಟ್‌ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಭೂತಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಇಂಡಿಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಆಗುವಂತೆ …
Read More »ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ- ಬಿಇಒ ಜಿ.ಬಿ.ಬಳಗಾರ!
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ- ಬಿಇಒ ಜಿ.ಬಿ.ಬಳಗಾರ! ಯುವ ಭಾರತ ಸುದ್ದಿ ಗೋಕಾಕ : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಯಶಸ್ವಿಯಾಗಬೇಕು ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ನಗರದ ಸರಕಾರಿ ಪದವಿ …
Read More »ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ!
ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ! ಯುವ ಭಾರತ ಸುದ್ದಿ ಬೆಟಗೇರಿ :ಮನುಷ್ಯನ ಮನಸ್ಸು ಸದಾ ಪರಿಶುದ್ದವಾಗಿದ್ದರೆ ಆತನ ಮನೆ-ಮನ ನಿತ್ಯ ನಂದಾದೀಪದAತೆ ಬೆಳಗುತ್ತಿರುತ್ತದೆ. ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ದೇವಾಲಯದಲ್ಲಿ ಶನಿವಾರ ಡಿ.೧೦ ರಂದು ನಡೆದ ಕಾರ್ತಿಕೋತ್ಸವ ಕರ‍್ಯಕ್ರಮದ …
Read More »ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ
ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ ಯುವ ಭಾರತ ಸುದ್ದಿ ಸಿಂದಗಿ: ಪಟ್ಟಣದ ಅಂಜುಮನ್ ಸಂಸ್ಥೆಯ ವತಿಯಿಂದ ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ. ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬ್ರಿಡ್ಜ್ ಕೋರ್ಸ್ ಪರೀಕ್ಷೆಗೆ ಹಾಜರಾಗುವ ಮೂಲಕ ಈ ಬಾರಿ ಸಿಂದಗಿಯಲ್ಲಿ ದಾಖಲೆ ಬರೆದಂತಾಗಿದೆ. ಭಾರತಾದ್ಯಾಂತ ಫಾಲ್ಕನ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ …
Read More »