Breaking News

Yuva Bharatha

ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ!

ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ! ಯುವ ಭಾರತ ಸುದ್ದಿ ಇಂಡಿ  ಗಡಿ ಅಭಿವೃದ್ಧಿ ಬೋರ್ಡ್‌ನಿಂದ ಹೇಳಿಕೊಳ್ಳುವಷ್ಟು ಕೆಲಸಗಳು ಆಗಿಲ್ಲ. ಆದ್ಯತೆಯ ಮೇರೆಗೆ ಸರ್ಕಾರಗಳು ಕೆಲಸ ಮಾಡಬೇಕು. ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವಿಜಯಪುರ ತಾಲೂಕು ಶಾಖೆ ಇಂಡಿ, ಚೌಡಿಹಾಳ ಗ್ರಾಮದ ಗುರುಬಸವ ಶಿಕ್ಷಣ ಸಂಕುಲಗಳ ಹಾಗೂ ದಾನಿ ಈರನಗೌಡ …

Read More »

ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ !

ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ !   ತುಮಕೂರು :ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿಗೆ ಅತ್ಯಂತ ಹತ್ತಿರದಲ್ಲಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಈ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

Read More »

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಶಿವಸೇನೆ ಪ್ರಲಾಪ !

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಶಿವಸೇನೆ ಪ್ರಲಾಪ ! ಮುಂಬೈ : ಎಂದೆಂದಿಗೂ ಸಾಧ್ಯವಿಲ್ಲದ ಹಳೆಯ ಜಪವನ್ನು ಮತ್ತೆ ಹಾಡಲು ಶಿವಸೇನೆ ಮುಂದಾಗಿದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ತನ್ನ ಹಳೆಯ ಅಜೆಂಡಾವನ್ನು ಮತ್ತೆ ಚಲಾವಣೆಗೆ ತಂದಿದೆ. ದೆಹಲಿಯ(ಕೇಂದ್ರ ಸರ್ಕಾರ) ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಹಿಂಸಾಚಾರದ ಘಟನೆಗಳು ನಡೆಯುವುದಿಲ್ಲ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಉದ್ದವ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ ರಾವತ್ ಟ್ವಿಟ್ ಮಾಡಿದ್ದಾರೆ. ಮರಾಠಿ ಜನರು …

Read More »

ಸಂಸತ್ತಿನಲ್ಲಿ ಗಡಿ ವಿವಾದ ಕೆದಕಿದ ಮಹಾ ಸಂಸದೆ !

ಸಂಸತ್ತಿನಲ್ಲಿ ಗಡಿ ವಿವಾದ ಕೆದಕಿದ ಮಹಾ ಸಂಸದೆ ! ದೆಹಲಿ : ಬೆಳಗಾವಿ ವಿವಾದವನ್ನು ಮಹಾರಾಷ್ಟ್ರ ಸಂಸದರು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಮುಂದಾಗಿರುವುದು ಕಂಡುಬಂದಿದೆ. ಬೆಳಗಾವಿ ಗಡಿ ವಿವಾದ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ಇಂದು ತೀವ್ರ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರ ಸಂಸದರು ಲೋಕಸಭೆಯಲ್ಲೂ ಗಡಿ ವಿವಾದದ ಕಿಚ್ಚು ಹೊತ್ತಿಸಲು ಮುಂದಾಗಿದ್ದಾರೆ.ಎನ್ ಸಿಪಿ ಸದಸ್ಯೆ ಸುಪ್ರಿಯಾ ಸುಳೆ ಅವರು, ಉಭಯ ರಾಜ್ಯಗಳಲ್ಲಿ …

Read More »

ಘಟಪ್ರಭಾದಲ್ಲಿ ಶಾಂತಿ ಸಭೆ!

ಘಟಪ್ರಭಾದಲ್ಲಿ ಶಾಂತಿ ಸಭೆ! ಯುವ ಭಾರತ ಸುದ್ದಿ, ಘಟಪ್ರಭಾ: ಕನ್ನಡಪರ ಸಂಘಟನೆಗಳ ಮುಖಂಡರ ಶಾಂತಿ ಸಭೆಯು ಘಟಪ್ರಭಾ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಸಂಜೆ ನಡೆಸಲಾಯಿತು.ಸಭೆಯಲ್ಲಿ ಮಾತನಾಡಿದ ಘಟಪ್ರಭಾ ಠಾಣೆಯ ಪೋಲಿಸ್ ಇನ್ಸ್ಪೆಕ್ಟರ್ (ಪಿ ಐ) ಶ್ರೀಶೈಲ ಬ್ಯಾಕೋಡ ರವರು, ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಯ ಮುಖಂಡರು ಪ್ರತಿಭಟನೆಗಳು, ಹೋರಾಟಗಳು ಶಾಂತಿಯುತವಾಗಿ ನಡೆಯಬೇಕು. ಟಯರ್ ಗೆ ಬೆಂಕಿ ಹಚ್ಚುವುದು, ವಾಹನಗಳಿಗೆ …

Read More »

ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ-ಸನತ ಜಾರಕಿಹೊಳಿ!!

ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ-ಸನತ ಜಾರಕಿಹೊಳಿ!! ಯುವ ಭಾರತ ಸುದ್ದಿ ಗೋಕಾಕ: ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್, ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ …

Read More »

ಬೆಳಗಾವಿ ದಕ್ಷಿಣದಲ್ಲಿ ಕಣಕ್ಕಿಳಿಯಲು ಕಿರಣ ಜಾಧವ ಶತ ಪ್ರಯತ್ನ !

ಬೆಳಗಾವಿ ದಕ್ಷಿಣದಲ್ಲಿ ಕಣಕ್ಕಿಳಿಯಲು ಕಿರಣ ಜಾಧವ ಶತ ಪ್ರಯತ್ನ ! ಬೆಳಗಾವಿ : ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಕಿರಣ ಜಾಧವ ದೆಹಲಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸದ್ಯ ಅಭಯ್ ಪಾಟೀಲ್ ಬಿಜೆಪಿಯಿಂದ ಶಾಸಕರಾಗಿದ್ದಾರೆ. ಆದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲು ಕಿರಣ್ ಜಾಧವ್ ಆಸಕ್ತರಾಗಿದ್ದು ಇದೀಗ ದೆಹಲಿ ಮಟ್ಟದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ …

Read More »

ಬೆಳಗಾವಿ ಗ್ರಾಮೀಣದಲ್ಲಿ ಮರಾಠಾ ಸಮುದಾಯಕ್ಕೆ ಆದ್ಯತೆ ನೀಡಲು ಅಭ್ಯರ್ಥಿಯೊಂದಿಗೆ ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ !

ಬೆಳಗಾವಿ ಗ್ರಾಮೀಣದಲ್ಲಿ ಮರಾಠಾ ಸಮುದಾಯಕ್ಕೆ ಆದ್ಯತೆ ನೀಡಲು ಅಭ್ಯರ್ಥಿಯೊಂದಿಗೆ ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ ! ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮರಾಠಾ ಸಮಾಜಕ್ಕೆ ವಿಧಾನ ಸಭಾ ಚುನಾವಣೆಯಲ್ಲಿ ಮಣೆ ಹಾಕುವ ನಿಟ್ಟಿನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಇದೀಗ ದೆಹಲಿ ಮಟ್ಟದಲ್ಲಿ ಪ್ರಯತ್ನ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಅವರು ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ …

Read More »

ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.!

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ. ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್‌ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ. ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು …

Read More »

ಭುಗಿಲೆದ್ದ ಭಾಷಾ ವಿವಾದ ; ಉಭಯ ರಾಜ್ಯಗಳ ವಾಹನಗಳಿಗೆ ಹಾನಿ, ಮಸಿ

  ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ವಾಹನಗಳಿಗೆ ಮಸಿ ಬಳಿದಿದ್ದಲ್ಲದೇ ಹಾನಿ ಮಾಡಲಾಗಿದೆ. ಕರ್ನಾಟಕದಲ್ಲಿ ಕನ್ನಡ ಸಂಘಟನೆಗಳು ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದಿದ್ದಾರೆ. ಮಹಾರಾಷ್ಟ್ರದಲ್ಲೂ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ನೋಂದಣಿ ಹೊಂದಿರುವ ವಾಹನಗಳ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೇ ದೇಸಾಯಿ ಅವರಿಗೆ ಕರ್ನಾಟಕ ಪ್ರವೇಶ ನಿರಾಕರಿಸಿರುವುದನ್ನು ಪ್ರತಿಭಟಿಸಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು …

Read More »