Breaking News

Yuva Bharatha

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.! ಬೆಳಗಾವಿ: ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಗೌಪ್ಯ ಸಭೆ ನಡೆಸಿದರು. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ …

Read More »

ಕೊಳವಿ ಬಸವಣ್ಣ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ರಮೇಶ ಜಾರಕಿಹೊಳಿ ಭಾಗಿ.!

ಕೊಳವಿ ಬಸವಣ್ಣ ದೇವರ ಕಾರ್ತಿಕೋತ್ಸವದಲ್ಲಿ ಶಾಸಕ ರಮೇಶ ಜಾರಕಿಹೊಳಿ ಭಾಗಿ.! ಗೋಕಾಕ: ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಧಾನ, ಧರ್ಮಾದಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾರ್ಥಕ ಬದುಕು ಕಂಡುಕೊAಡು ಜೊತೆಗೆ ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯಬಹುದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಕೊಳವಿ ಗ್ರಾಮದ ಶ್ರೀ ಬಸವಣ್ಣ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಮಾತನಾಡಿ, ಸಮಾಜದಲ್ಲಿ ದ್ವೇಷ ಅಸೂಯೆ ಬಿಟ್ಟು …

Read More »

ಗೋಕಾಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಿದ್ದೆನೆ.-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಿದ್ದೆನೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಜನತೆ ನನ್ನ ಹಾಗೂ ನನ್ನ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾವು ಚಿರ ಋಣಿಯಾಗಿದ್ದೆವೆ. ನಮ್ಮ ಕುಟುಂಬ ತಮ್ಮೆಲ್ಲರ ಸೇವೆಗೆ ಸದಾ ಸಿದ್ಧವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯ ಅಕ್ಕತಂಗೇರಹಾಳ ಮತ್ತು ಅಂಕಲಗಿ ಪಟ್ಟಣದಲ್ಲಿ ನಗರೋತ್ಥಾನ ಹಂತ ೪ರ ಯೋಜನೆಯಡಿ ೫.ಕೋಟಿ ರೂ ವೆಚ್ಚದಲ್ಲಿ ಹಾಗೂ …

Read More »

10ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಗೌಪ್ಯ ಸಭೆ.!

10ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಗೌಪ್ಯ ಸಭೆ.! ಬೆಳಗಾವಿ: ಗೋಕಾಕ ಶಾಸಕ, ಸಾಹುಕಾರ್ ರಮೇಶ ಜಾರಕಿಹೊಳಿ ಅವರ ಬೆಳಗಾವಿ ನಗರದ‌ ನಿವಾಸದಲ್ಲಿ 10 ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಗೌಪ್ಯ ಸಭೆ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಸಭೆ ನಡೆಸಿದ್ದಾರೆ.‌ ಸುದೀರ್ಘ ಚರ್ಚೆ ನಡೆಸಿದ್ದು, ವಿವಿಧ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More »

ಉತ್ತರದಿಂದ ಸ್ಪರ್ಧಿಸಲು ಸುಧೀರ ಗಡ್ಡೆ ಪರ ಕೈ ನಾಯಕರ ಒಲವು ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಎಂದ ವರಿಷ್ಠರು.!

ಉತ್ತರದಿಂದ ಸ್ಪರ್ಧಿಸಲು ಸುಧೀರ ಗಡ್ಡೆ ಪರ ಕೈ ನಾಯಕರ ಒಲವು ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಎಂದ ವರಿಷ್ಠರು ಬೆಳಗಾವಿ: ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಉತ್ತರ ಮತಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಇಚ್ಛಿಸಿರುವ ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧೀರ ಗಡ್ಡೆ ಪರವಾಗಿ ಕೈ ನಾಯಕರು ಒಲವು ತೋರಿದ್ದು, ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಅಭ್ಯರ್ಥಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಉತ್ತರ ಮತಕ್ಷೇತ್ರದಿಂದ ಹಲವು …

Read More »

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ತಾಲೂಕಿನ ಕನಸಗೇರಿ, ತವಗ, ಕೈತನಾಳ, ಕೈ ಹೊಸೂರ, ತೆಳಗಿನಹಟ್ಟಿ, ಮದವಾಲ, ಅಕ್ಕತಂಗೇರಹಾಳ, ಡುಂ ಉರಬಿನಹಟ್ಟಿ ಗ್ರಾಮಗಳಲ್ಲಿ ಒಟ್ಟು 5೦ಕೋಟಿ ರೂ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದಲ್ಲಿ ಶಾಸಕ …

Read More »

ಅಂಕಲಗಿ ಆಸ್ಪತ್ರೆ 9ಕೋಟಿ ಅನುದಾನ-3೦ಹಾಸಿಗೆ ಮೇಲ್ದರ್ಜೆಗೆರಿಸಿದ ಶಾಸಕ ರಮೇಶ ಜಾರಕಿಹೊಳಿ!

ಅಂಕಲಗಿ ಆಸ್ಪತ್ರೆ 9ಕೋಟಿ ಅನುದಾನ-3೦ಹಾಸಿಗೆ ಮೇಲ್ದರ್ಜೆಗೆರಿಸಿದ ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಬಹುದಿನ ಬೇಡಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಇಡೇರಿಸಿ ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರ 3೦ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಂಕಲಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಬೇಡ್ ಸಮಸ್ಯೆ ಎದುರಾಗುತ್ತಿದ್ದು, ಇದು ಶಾಸಕ ರಮೇಶ …

Read More »

ವೃತ್ತಿ ನಿರತ ಛಾಯಾಗ್ರಾಹಕರ ಸಂಘಕ್ಕೆ ಆಯ್ಕೆ!!

ವೃತ್ತಿ ನಿರತ ಛಾಯಾಗ್ರಾಹಕರ ಸಂಘಕ್ಕೆ ಆಯ್ಕೆ!! ಗೋಕಾಕ: ವೃತ್ತಿ ನಿರತ ಛಾಯಾಗ್ರಾಹಕರ ಸಂಘ ಗೋಕಾಕ ೨೦೨೨-೨೩ ನೇಯ ಸಾಲಿನ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರಡಿ ಉಪಾಧ್ಯಕ್ಷರಾಗಿ ರವಿ ಉಪ್ಪಿನ ಆಯ್ಕೆಯಾಗಿದ್ದಾರೆ. ಬುಧವಾರದಂದು ನಗರದ ಸಂಘದ ಕಾರ್ಯಾಲಯದಲ್ಲಿ ನಿಕಟಪೂರ್ವ ಅಧ್ಯಕ್ಷ ಮಧುಸೂದನ್ ಸೋಣಗೋಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಕೆಳಗಿನಂತೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್, ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ …

Read More »

ಉದ್ಯಮಿ ಆನಂದ-ಕವಿತಾ ಮಜಲಿಕರ ನಿವಾಸಕ್ಕೆ ಶ್ರೀಗಳ ಭೇಟಿ, ಮುದ್ರಾಧಾರಣೆ.!

ಉದ್ಯಮಿ ಆನಂದ-ಕವಿತಾ ಮಜಲಿಕರ ನಿವಾಸಕ್ಕೆ ಶ್ರೀಗಳ ಭೇಟಿ, ಮುದ್ರಾಧಾರಣೆ.! ಗೋಕಾಕ: ಶ್ರೀಮದ್ ಉತ್ತರಾಧಿ ಮಠಾಧೀಶರಾದ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ತಮ್ಮ ಮೂರು ದಿನಗಳ ಬೆಳಗಾವಿ ಕಾರ್ಯಕ್ರಮದ ನಿಮಿತ್ತ ಗುರುವಾರ ನಾನಾವಡಿಯಲ್ಲಿರುವ ಉದ್ಯಮಿ ಆನಂದ ಹಾಗೂ ಕವಿತಾ ಮಜಲಿಕರ ಅವರ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಶ್ರೀಗಳು ಪಾದಪೂಜೆ ಸ್ವೀಕರಿಸಿದರು ಹಾಗೂ ನೆರೆದ ಭಕ್ತವೃಂದಕ್ಕೆ ಮುದ್ರಾಧಾರಣೆ ಹಾಗೂ ಫಲ, ಮಂತ್ರಾಕ್ಷತೆಯನ್ನು ನೀಡುವ ಮೂಲಕ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಖ್ಯಾತ ಸುಧಾ ಪಂಡಿತರು, …

Read More »

ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅಭಿಮಾನಿಗಳಿಂದ ಹಣ್ಣು ಹಂಪಲು ವಿತರಣೆ.!

ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅಭಿಮಾನಿಗಳಿಂದ ಹಣ್ಣು ಹಂಪಲು ವಿತರಣೆ.! ಯುವ ಭಾರತ ಸುದ್ದಿ  ಗೋಕಾಕ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅವರ ಅಭಿಮಾನಿ ಬಳಗದವರು ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ, ಶಿವಾ ಫೌಂಡೇಷನ ಮಕ್ಕಳಿಗೆ ಮತ್ತು ಅಲೆಮಾರಿ ಜನಾಂಗದವರಿಗೆ ಹಣ್ಣ ಹಂಪಲು, ಸಿಹಿ ಜೊತೆಗೆ ಉಪಾಹಾರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ …

Read More »