ಗೋಕಾಕ ತಹಶಿಲ್ದಾರರ ಕಚೇರಿಯಲ್ಲಿ ಮತ್ತೊಂದು ಕಳ್ಳತನ.! ಯುವ ಭಾರತ ಸುದ್ದಿ ಗೋಕಾಕ:ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾದ ಘಟನೆ ಸೋಮವಾರ ಸಂಜೆ ನಗರದಲ್ಲಿ ಜರುಗಿದೆ. ರೈತರ ಜಮೀನು ಹಾಗೂ ಸಾರ್ವಜನಿಕರ ಆಸ್ತಿ ಬಗ್ಗೆ ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್ ಮಾಯವಾಗಿದೆ.ಇಲ್ಲಿಯ ಮಿನಿವಿಧಾನ ಸೌಧದ ತಹಶೀಲ್ದಾರ್ ಕಚೇರಿಯಲ್ಲಿ ಈ ಕಳ್ಳತನ ನಡೆದಿದ್ದು, ಕಳೆದ ಕೆಲವು ದಿನಗಳಿಂದ ಮನೆಕಳ್ಳತನ ಘಟನೆಗಳು ಮರುಕಳಿಸುತ್ತಲೆ ಇದ್ದು, ಸೋಮವಾರ ತಹಶೀಲ್ದಾರ್ ಕಚೇರಿ ಸಹಿತ ಬಿಡದ ಖದಿಮರು ಕಂಪ್ಯೂಟರ್ ಕಳ್ಳತನ …
Read More »ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!
ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿAದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ೪ ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು ೧೯ಲಕ್ಷ ರೂ ಮೊತ್ತದ ಸಹಾಯ ಚೇಕ್, ೬ಜನ ಫಲಾನುಭವಿಗಳಿಗೆ ಒಟ್ಟು ೪ಲಕ್ಷ ಮೊತ್ತದ ರಾಸು …
Read More »ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.!
ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.! ಗೋಕಾಕ: ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಪ್ರೋತ್ಸಾಹಿಸುವಂತೆ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಪಾಟೀಲ ಹೇಳಿದರು. ಅವರು ನಗರದ ಕೆಎಲ್‌ಇ ಶಾಲಾ ಆವರಣದಲ್ಲಿ ಕಾವ್ಯ ಕೂಟ ಕನ್ನಡ ಬಳಗ ರಾಜ್ಯ ವೇದಿಕೆ ಹಾಗೂ ಜಾಗೃತ ಮಹಿಳಾ ಸಮಾಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶ್ರೇಷ್ಠ ಪರಂಪರೆಯ ಗೋಕಾಕ …
Read More »ಶಾಸಕ ರಮೇಶ ಜಾರಕಿಹೊಳಿ ಅವರಿಂದ ಫಲಾನುಭವಿಗಳಿಗೆ ಲ್ಯಾಪಟಾಪ್ ವಿತರಣೆ.!
ಶಾಸಕ ರಮೇಶ ಜಾರಕಿಹೊಳಿ ಅವರಿಂದ ಫಲಾನುಭವಿಗಳಿಗೆ ಲ್ಯಾಪಟಾಪ್ ವಿತರಣೆ.! ಗೋಕಾಕ: ರಾಜ್ಯ ಬಿಜೆಪಿ ಸರಕಾರ ಬಡವರ ದೀನ ದಲೀತರಿಗಾಗಿ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವAತೆ ಶಾಸಕ ರಮೇಶ ಜಾರಕಿಹೋಳಿ ತಿಳಿಸಿದರು. ಅವರು, ಸೋಮವಾರದಂದು ತಮ್ಮ ಕಚೇರಿಯ ಆವರಣದಲ್ಲಿ ೨೦೨೨-೨೩ನೇ ಎಸ್‌ಎಫ್‌ಸಿ ನಗರಸಭೆ ನಿಧಿ ಶೇ೭.೨೫% ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೋಲಾರ ಲೈಟ್, ಎಸ್‌ಎಫ್‌ಸಿ ನಗರಸಭೆ ನಿಧಿ ಶೇ೨೪.೧೦% ಯೋಜನೆಯಡಿ ಎಸ್‌ಸಿ, ಎಸ್‌ಟಿ ಅರ್ಹ …
Read More »ಶಾಸಕ ರಮೇಶ ಜಾರಕಿಹೊಳಿ ಸತತ ಪರಿಶ್ರಮದಿಂದ ಗೋಕಾಕನ ಕೊಳಗೇರಿ ಅಭಿವೃದ್ಧಿಗೆ ಅನುದಾನ ಬಿಡುಗಡೆ-ಶಿವಾನಂದ ಹಿರೇಮಠ.!
ಶಾಸಕ ರಮೇಶ ಜಾರಕಿಹೊಳಿ ಸತತ ಪರಿಶ್ರಮದಿಂದ ಗೋಕಾಕನ ಕೊಳಗೇರಿ ಅಭಿವೃದ್ಧಿಗೆ ಅನುದಾನ ಬಿಡುಗಡೆ-ಶಿವಾನಂದ ಹಿರೇಮಠ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಸತತ ಪ್ರಯತ್ನದಿಂದ ಕೊಳಗೇರಿ ಅಭಿವೃದ್ಧಿ ಮಂಡಳಿ ೬೦೦ ಮನೆಗಳನ್ನು ಮಂಜುರು ಮಾಡಿದ್ದು, ಗೋಕಾಕ ನಗರ ವ್ಯಾಪ್ತಿಯಲ್ಲಿ ೩೮೦ ಮನೆಗಳನ್ನು ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಸರಕಾರದಿಂದ ಅನುದಾನ ತಂದು ಕೊಳಗೇರಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಅವರು, ಸೋಮವಾರದಂದು ಇಲ್ಲಿನ ಆದಿಜಾಂಬವ ನಗರದಲ್ಲಿ …
Read More »ಗೋಕಾಕಿನ ಮೂವರು ಸಾಧಕರಿಗೆ ಕನ್ನಡಪ್ರಭ “ರಜತಸಾಧಕ” ಪ್ರಶಸ್ತಿ ಪ್ರಧಾನ.!
ಗೋಕಾಕಿನ ಮೂವರು ಸಾಧಕರಿಗೆ ಕನ್ನಡಪ್ರಭ “ರಜತಸಾಧಕ” ಪ್ರಶಸ್ತಿ ಪ್ರಧಾನ.! ಗೋಕಾಕ: ರಾಜ್ಯದ ಪ್ರಭಾವಿ ಪತ್ರಿಕೆಯಾದ ಕನ್ನಡಪ್ರಭ ಬೆಳಗಾವಿ ಆವೃತ್ತಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ 2022-23ನೇ ಸಾಲಿನ ನಾಡಿನ 25ಜನ ಶ್ರೇಷ್ಠ ಸಾಧಕರಿಗೆ “ರಜತಸಾಧಕರು” ಪ್ರಶಸ್ತಿಗೆ ಗೋಕಾಕ ತಾಲೂಕಿನ ಮೂವರು ಸಾಧಕರು ಆಯ್ಕೆಯಾಗಿದ್ದರೆ. ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯ ವತಿಯಿಂದ ನೀಡುತ್ತಿರುವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್ ನಲ್ಲಿ ಸೋಮವಾರ ದಿ.21ರಂದು ಸಂಜೆ …
Read More »*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ*
*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …
Read More »ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಹೊಸದನಲ್ಲ- ಲಖನ್ ಜಾರಕಿಹೊಳಿ.!
ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಹೊಸದನಲ್ಲ- ಲಖನ್ ಜಾರಕಿಹೊಳಿ.! ಗೋಕಾಕ: ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡುತ್ತ ಬಂದಿದ್ದಾರೆ. ನಾವು ಎಲ್ಲ ಸಮಾಜದವರೊಂದಿಗೆ ಸಾಮರಸ್ಯದಿಂದಿದ್ದೆ ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಮಾಡುವವರ ಬಗ್ಗೆ ನಾವು ತೆಲೆಕೆಡಿಸಿಕೊಂಡಿಲ್ಲ. ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟವಿಲ್ಲ. ನಮ್ಮ ಜತೆಗೆ ಜನ …
Read More »ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್ ಜಾರಕಿಹೊಳಿ
ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್ ಗೋಕಾಕದಲ್ಲಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮ ಗೋಕಾಕ: ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರ ನಿರಂತರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ವಾಲ್ಮೀಕಿ ನಾಯಕ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಹೆಚ್ಚಿಸಿತು ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ೨೦೨೩ರ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, …
Read More »ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.!
ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.! ಗೋಕಾಕ: ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂಜಾ ಪರಸಪ್ಪ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ಚೇರಮನ ಹಾಗೂ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸಿಬ್ಬಂಧಿಗಳು ಅಭಿನಂಧಿಸಿದ್ದಾರೆ.
Read More »