Breaking News

Yuva Bharatha

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!

  ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!   ಯುವ ಭಾರತ ಸುದ್ದಿ  ಬೆಳಗಾವಿ: ಬರುವ ಕನಕ ಜಯಂತಿ ಒಳಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಜಿಪಿಎಲ್ ಕ್ರೀಕೇಟ್ನಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ.!

ಜಿಪಿಎಲ್ ಕ್ರೀಕೇಟ್ನಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ.! ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ ಸ್ಟೋಟ್ಸ್ ನವರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ ಪಡೆದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ರೂ ೭೫ ಸಾವಿರ ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನ ಪಡೆದ ಗೋಕಾಕ ರಾಯಲ್ಸ್ ತಂಡ ಕಿಶೋರ್ ಭಟ್ಟ ಅವರು ನೀಡಿದ ರೂ ೪೫ ಸಾವಿರ …

Read More »

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ಸ್ಥಳೀಯರಿಂದ ದಂಪತಿಗಳ ರಕ್ಷಣೆ.!

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ಸ್ಥಳೀಯರಿಂದ ದಂಪತಿಗಳ ರಕ್ಷಣೆ.! ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದ್ದು, ಕಾರನಲ್ಲಿದ್ದ ದಂಪತಿಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ತಾಲೂಕಿನ ಅಂಕಲಗಿ ಗ್ರಾಮದ ಹೊರವಲಯದಲ್ಲಿ ಗುರುವಾರದಂದು ಜರುಗಿದೆ. ಬೆಳಗಾವಿಯಿಂದ ಸ್ವಗ್ರಾಮ ಧೂಪದಾಳಕ್ಕೆ ಕಾರನಲ್ಲಿ ಆಗಮಿಸುತ್ತಿದ್ದ ದಂಪತಿ ಸಿದ್ದಪ್ಪ ಕೊಣ್ಣೂರ, ಹಾಗೂ ಅವರ ಪತ್ನಿ ಸೀಮಾ ಕೊಣ್ಣೂರ ಅವರನ್ನು ಸ್ಥಳೀಯರು ಕಾರನಿಂದ ಬಿಳುತ್ತಿದ್ದಂತೆ ರಕ್ಷಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಕಲಗಿ ಗ್ರಾಮದ ಹೊರವಲಯದಲ್ಲಿರುವ ಹಳ್ಳಕ್ಕೆ …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.!

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.! ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ!!

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ!! ಯುವ ಭಾರತ ಸುದ್ದಿ  ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿAದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ …

Read More »

ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಸಭೆ ದಿ.23 ರಂದು -ಶಾಮಾನಂದ ಪೂಜೇರಿ.!

ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಸಭೆ ದಿ.23 ರಂದು -ಶಾಮಾನಂದ ಪೂಜೇರಿ.! ಗೋಕಾಕ: ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಆಶ್ರಯದಲ್ಲಿ ದಿ.೨೩ರಂದು ನಗರದ ಶ್ರೀ ಶಾಮಾನಂದ ಮಹಾಸ್ವಾಮಿಗಳ ಶ್ರೀಮಠದಲ್ಲಿ ಬಾಗಲಕೋಟ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಸಮಸ್ತ ಭಜನಾ ಕಲಾವಿದರ ಸಭೆಯನ್ನು ಕರೆಯಲಾಗಿದೆ ಎಂದು ಶ್ರೀ ಸಿದ್ಧಾರೂಢ ದರ್ಶನ ಪೀಠದ ಕಾರ್ಯಾಧ್ಯಕ್ಷ ಶಾಮಾನಂದ ಪೂಜೇರಿ ಹೇಳಿದರು. ಮಂಗಳವಾರದAದು ನಗರದ ಶ್ರೀ ಶಾಮಾನಂದ ಆಶ್ರಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ …

Read More »

ಗೋಕಾಕನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ.!

ಗೋಕಾಕನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ.! ಗೋಕಾಕ: ನಗರದ ನಾಕಾ ನಂ-೧ರ ಚನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಬುಧವಾರದಂದು ಸಂಜೆ ತಾಲೂಕಾಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ ಎಲ್ ಎಚ್ ಭೋವಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಆಪ್ತ ಸಹಾಯಕರಾದ ಸುರೇಶ ಸನದಿ, ರಾಜಕೀಯ ಧುರೀಣ ಅಶೋಕ ಪೂಜೇರಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತರ …

Read More »

ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!!

ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!! ಯುವ ಭಾರರ ಸುದ್ದಿ ಗೋಕಾಕ: ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ (ಎಸ್.ಟಿ) ಮೀಸಲಾತಿಗೆ ಒಳಪಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಿದ್ದು, ಜಿಲ್ಲೆಯ ಎಲ್ಲ ಸಮಾಜ ಭಾಂದವರು ಶುಕ್ರವಾರ ದಿ.21-10-2022ರಂದು ಮುಂಜಾನೆ 11ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್ …

Read More »

ಶ್ರೀ ಭಗೀರಥರ ಕಂಚಿನ ಮೂರ್ತಿ ಸ್ಥಾಪನೆಗೆ ಅಡಿಗಲ್ಲು ನೆವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶ್ರೀ ಭಗೀರಥರ ಕಂಚಿನ ಮೂರ್ತಿ ಸ್ಥಾಪನೆಗೆ ಅಡಿಗಲ್ಲು ನೆವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಈ ಭಾಗದ ಜನರ ಬೇಡಿಕೆಗಳಿಗೆ ಸ್ಫಂಧಿಸಿ ಅವುಗಳನ್ನು ಕಾರ್ಯಗತಗೊಳಿಸುವದರ ಮೂಲಕ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು. ಅವರು, ತಾಲೂಕಿನ ಭಗೀರಥ ವೃತ್ತದಲ್ಲಿ ರಾಜಋಷಿ ಶ್ರೀ ಭಗೀರಥರವರ ಕಂಚಿನ ಮೂರ್ತಿಯನ್ನು ಸ್ಥಾಪಿಸುವ ಅಡಿಗಲ್ಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತ …

Read More »

ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ-ಗಜಾನನ ಮನ್ನಿಕೇರಿ!!

ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ-ಗಜಾನನ ಮನ್ನಿಕೇರಿ!! ಯುವ ಭಾರತ ಸುದ್ದಿ (ಗೋಕಾಕ)  ಕುಲಗೋಡ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿನ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002- 2003 ನೆಯ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ತಂದೆ-ತಾಯಿ ಹಾಗೂ …

Read More »