ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.! ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ …
Read More »ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ!!
ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ!! ಯುವ ಭಾರತ ಸುದ್ದಿ ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿAದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ …
Read More »ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಸಭೆ ದಿ.23 ರಂದು -ಶಾಮಾನಂದ ಪೂಜೇರಿ.!
ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಸಭೆ ದಿ.23 ರಂದು -ಶಾಮಾನಂದ ಪೂಜೇರಿ.! ಗೋಕಾಕ: ಕರ್ನಾಟಕ ರಾಜ್ಯ ಭಜನಾ ಕಲಾವಿದರ ಪರಿಷತ್ತಿನ ಆಶ್ರಯದಲ್ಲಿ ದಿ.೨೩ರಂದು ನಗರದ ಶ್ರೀ ಶಾಮಾನಂದ ಮಹಾಸ್ವಾಮಿಗಳ ಶ್ರೀಮಠದಲ್ಲಿ ಬಾಗಲಕೋಟ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಸಮಸ್ತ ಭಜನಾ ಕಲಾವಿದರ ಸಭೆಯನ್ನು ಕರೆಯಲಾಗಿದೆ ಎಂದು ಶ್ರೀ ಸಿದ್ಧಾರೂಢ ದರ್ಶನ ಪೀಠದ ಕಾರ್ಯಾಧ್ಯಕ್ಷ ಶಾಮಾನಂದ ಪೂಜೇರಿ ಹೇಳಿದರು. ಮಂಗಳವಾರದAದು ನಗರದ ಶ್ರೀ ಶಾಮಾನಂದ ಆಶ್ರಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ …
Read More »ಗೋಕಾಕನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ.!
ಗೋಕಾಕನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ.! ಗೋಕಾಕ: ನಗರದ ನಾಕಾ ನಂ-೧ರ ಚನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಳ ವೀರ ಜ್ಯೋತಿಗೆ ಬುಧವಾರದಂದು ಸಂಜೆ ತಾಲೂಕಾಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ ಎಲ್ ಎಚ್ ಭೋವಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಆಪ್ತ ಸಹಾಯಕರಾದ ಸುರೇಶ ಸನದಿ, ರಾಜಕೀಯ ಧುರೀಣ ಅಶೋಕ ಪೂಜೇರಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತರ …
Read More »ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!!
ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ(ಎಸ್.ಟಿ)ಗೆ ಆಗ್ರಹಿಸಿ ದಿ.21 ಮುಖ್ಯಮಂತ್ರಿಗಳಿಗೆ ಮನವಿ!! ಯುವ ಭಾರರ ಸುದ್ದಿ ಗೋಕಾಕ: ಕುರುಬ ಸಮಾಜವನ್ನು ಪರಿಶಿಷ್ಠ ವರ್ಗ (ಎಸ್.ಟಿ) ಮೀಸಲಾತಿಗೆ ಒಳಪಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಿದ್ದು, ಜಿಲ್ಲೆಯ ಎಲ್ಲ ಸಮಾಜ ಭಾಂದವರು ಶುಕ್ರವಾರ ದಿ.21-10-2022ರಂದು ಮುಂಜಾನೆ 11ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್ …
Read More »ಶ್ರೀ ಭಗೀರಥರ ಕಂಚಿನ ಮೂರ್ತಿ ಸ್ಥಾಪನೆಗೆ ಅಡಿಗಲ್ಲು ನೆವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಶ್ರೀ ಭಗೀರಥರ ಕಂಚಿನ ಮೂರ್ತಿ ಸ್ಥಾಪನೆಗೆ ಅಡಿಗಲ್ಲು ನೆವೇರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಈ ಭಾಗದ ಜನರ ಬೇಡಿಕೆಗಳಿಗೆ ಸ್ಫಂಧಿಸಿ ಅವುಗಳನ್ನು ಕಾರ್ಯಗತಗೊಳಿಸುವದರ ಮೂಲಕ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು. ಅವರು, ತಾಲೂಕಿನ ಭಗೀರಥ ವೃತ್ತದಲ್ಲಿ ರಾಜಋಷಿ ಶ್ರೀ ಭಗೀರಥರವರ ಕಂಚಿನ ಮೂರ್ತಿಯನ್ನು ಸ್ಥಾಪಿಸುವ ಅಡಿಗಲ್ಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತ …
Read More »ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ-ಗಜಾನನ ಮನ್ನಿಕೇರಿ!!
ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ-ಗಜಾನನ ಮನ್ನಿಕೇರಿ!! ಯುವ ಭಾರತ ಸುದ್ದಿ (ಗೋಕಾಕ) ಕುಲಗೋಡ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿನ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002- 2003 ನೆಯ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ತಂದೆ-ತಾಯಿ ಹಾಗೂ …
Read More »ಪೈನಾನ್ಸ್ ನ ಆಡಳಿತ ಮಂಡಳಿ ಮನೆ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆ ಬಾರಿಸಿ ಪ್ರತಿಭಟನೆ!!
ಪೈನಾನ್ಸ್ ನ ಆಡಳಿತ ಮಂಡಳಿ ಮನೆ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆ ಬಾರಿಸಿ ಪ್ರತಿಭಟನೆ!! ಯುವ ಭಾರತ ಸುದ್ದಿ ಘಟಪ್ರಭಾ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಠೇವಣಿ (deposit) ಇಟ್ಟ ಹಣವನ್ನು ಮರಳಿ ಕೊಡದೇ ಒಂದು ಖಾಸಗಿ ಪೈನಾನ್ಸ್ ಕಂಪನಿ ಜನರನ್ನು ಯಾಮಾರಿಸುತ್ತಿದೆ ಎಂದು ಆರೋಪಿಸಿ ಗ್ರಾಹಕರು ಸೋಮವಾರ ಪೈನಾನ್ಸ್ ಕಛೇರಿ ಮುಂದೆ ಸುಮಾರು ಎರಡು ಗಂಟೆಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದರು. ಪಟ್ಟಣದ ನವೋದಯ …
Read More »5ಲಕ್ಷ ರೂ ಸಿಎಮ್ ಪರಿಹಾರ ನಿಧಿ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!
5ಲಕ್ಷ ರೂ ಸಿಎಮ್ ಪರಿಹಾರ ನಿಧಿ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅಪಘಾತದಲ್ಲಿ ಮೃತಪಟ್ಟ 8ಜನ ಮೃತ ಕೂಲಿಕಾರ್ಮಿಕರ ಕುಟುಂಬಕ್ಕೆ ಮಂಜೂರಾದ ಮುಖ್ಯಮಂತ್ರಿ ಪರಿಹಾರ ನಿಧಿ ಆದೇಶ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ರವಿವಾರದಂದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ಕಳೆದ ಜೂನ್ ತಿಂಗಳು ದಿ.26ರಂದು ಕೂಲಿ ಕಾರ್ಮಿಕರು ತಮ್ಮ ದಿನನಿತ್ಯದ ಕೂಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೂಲಿಕಾರ್ಮಿಕರ ಕುಟುಂಬಸ್ಥರಾದ ಗಂಗವ್ವ …
Read More »ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..!
ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..! ಗೋಕಾಕ: ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರವಿವಾರದಂದು ವಿತರಿಸಿದರು. ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ …
Read More »