Breaking News

Yuva Bharatha

ಬ್ರಾಹ್ಮಣ ಸಮಾಜದ ಹಿರಿಯರಿಂದ ಅಂಬಿರಾವ ಪಾಟೀಲ ಅವರಿಗೆ ಸನ್ಮಾನ.!

ಬ್ರಾಹ್ಮಣ ಸಮಾಜದ ಹಿರಿಯರಿಂದ ಅಂಬಿರಾವ ಪಾಟೀಲ ಅವರಿಗೆ ಸನ್ಮಾನ.! ಗೋಕಾಕ: ಸ್ಥಳೀಯ ಬ್ರಾಹ್ಮಣ ಸಮಾಜದ ಹಿರಿಯರು ಮಂಗಳವಾರದAದು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಹಿರಿಯರಾದ ಪ್ರಮೋದ ಜೋಶಿ, ಸಂಜೀವಾಚಾರ್ಯ ಜೋಶಿ, ವಿಲಾಸ ರಾಯರ, ಪಾಂಡುರAಗ ಕುಲಕರ್ಣಿ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ಬ್ರಾಹ್ಮಣ ಸಮಾಜದ …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ!

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ!   ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ! ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ): ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …

Read More »

“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?

“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ ಯುವ ಭಾರತ‌ ಸುುದ್ದಿ  ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ …

Read More »

ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!

ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!  ಯುವ ಭಾರತ ಸುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಘಟಪ್ರಭಾ ನದಿಗೆ 2೦ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಹಿಡಕಲ್ ಜಲಾಶಯದಿಂದ ಈಗ ಹೆಚ್ಚುವರಿಯಾಗಿ 15೦೦೦ ಕ್ಯೂಸೇಕ್ಸ್ ನೀರು ಬಿಡುಗಡೆ ಮಾಡುತ್ತಿದ್ದು(2೦೦೦೦ ಕ್ಯೂಸೇಕ್ಸ ವರೆಗೆ ಹೆಚ್ಚಿಸುವ ಸಾದ್ಯತೆ ಇದೆ), ನದಿ …

Read More »

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ.!

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ.! ಯುವ ಭಾರತ ಸುದ್ದಿ  ಗೋಕಾಕ: ಕಳೆದ ಶುಕ್ರವಾರದಂದು ತಾಲೂಕಿನ ಕೊಳವಿ ಗ್ರಾಮದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಹಳ್ಳದ ಬ್ರೀಡ್ಜ್ ಮೇಲಿಂದ ದಾಟುವಾಗ ಕೊಚ್ಚಿ ಹೋಗಿದ್ದ ಯುವಕ ಶವ ರವಿವಾರದಂದು ಬೆಳಿಗ್ಗೆ ಪ್ತೆಯಾಗಿದೆ. ಹಳ್ಳದಲ್ಲಿ ಕೊಚ್ಚಿಹೊದ ಯುವಕ ಕೊಳವಿ ಗ್ರಾಮದ ದುಂಡಪ್ಪ ಬಸಪ್ಪ ಮಾಲದಿನ್ನಿ 25 ಹಳ್ಳದ ಪಕ್ಕದಲ್ಲಿರುವ ತನ್ನ ಜಮೀನಿಗೆ ಹೋಗುವ ಸಂದರ್ಭದಲ್ಲಿ ಬ್ರೀಡ್ಜ ಮೇಲಿಂದ ದಾಟುವಾಗ ಹಳ್ಳದಲ್ಲಿ ಏಕಾಏಕಿ …

Read More »

ನೀಟ್ ಪರೀಕ್ಷೆ-ಪೂಜಾ ಮುಧೋಳ ಉತ್ತಮ ಸಾಧನೆ.!

ನೀಟ್ ಪರೀಕ್ಷೆ-ಪೂಜಾ ಮುಧೋಳ ಉತ್ತಮ ಸಾಧನೆ.! ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟç ಮಟ್ಟದ ನೀಟ್ ಪರೀಕ್ಷೆಯಲ್ಲಿ ತಾಲೂಕಿನ ಬೆಟಗೇರಿ ಗ್ರಾಮದ ಕುಮಾರಿ ಪೂಜಾ ಸುರೇಶ ಮುಧೋಳ ಉತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು ೭೨೦ರ ಪೈಕಿ ೫೬೮ ಅಂಕ ಪಡೆದುಕೊಂಡು, ಗೋಕಾಕ ತಾಲೂಕು ಹಾಗೂ ಬೆಟಗೇರಿಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More »

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.!

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.! ಗೋಕಾಕ: ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ತಾಲೂಕಿನ ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನಲೆ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರಮೇಶ ಪೂಜೇರಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತಸಹಾಯಕರಾದ ಸುರೇಶ ಸನದಿ, ಕಾಂತು ಎತ್ತಿನಮನಿ, ಹಿರೇನಂದಿ ಗ್ರಾಮ ಪಂಚಾಯತ ಸದಸ್ಯರು …

Read More »

ಮಮದಾಪೂರ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಮಮದಾಪೂರ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ತಾಲ್ಲೂಕಿನ ಮಮದಾಪೂರ ಗ್ರಾಮ ಪಂಚಾಯತಗೆ ನೂತನ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ರಮೇಶ ಗಾಣಗಿ, ಉಪಾಧ್ಯಕ್ಷ ಲಕ್ಷ್ಮೀ ಅವರಾದಿ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ನಂತರ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಲಖನ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ …

Read More »

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.!

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.! ಗೋಕಾಕ: ಸ್ವಾತಂತ್ರ‍್ಯ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ ನೈಜ ವರದಿಗಳೊಂದಿಗೆ ಜನರ ವಿಶ್ವಾಸಗಳಿಸಿದೆ. ಸಂಘದಿ0ದ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!!

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!! ಗೋಕಾಕ್- ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ …

Read More »