Breaking News

Yuva Bharatha

ಬಿಜೆಪಿ ಶಕ್ತಿ ಕೇಂದ್ರ ಗೋಕಾಕ ಕೇಸರಿಮಯ.! ಇಂದು ಕರದಂಟು ನಗರಿಯಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ.!

ಬಿಜೆಪಿ ಶಕ್ತಿ ಕೇಂದ್ರ ಗೋಕಾಕ ಕೇಸರಿಮಯ.! ಇಂದು ಕರದಂಟು ನಗರಿಯಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ.! ಗೋಕಾಕ: ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ಜನಸ್ಪಂದನ ಕಾರ್ಯಕ್ರಮಕ್ಕೆ ಬಿಜೆಪಿ ಶಕ್ತಿ ಕೇಂದ್ರ ಕರದಂಟು ನಗರಿ ಗೋಕಾಕ ಮಧುವಣಗಿತ್ತಿಯಂತೆ ಸಿಂಗಾರಗೊAಡಿದ್ದು, ಇಡೀ ನಗರ ಜನಸ್ಪಂದನಕ್ಕೆ ಬಿಜೆಪಿಮಯವಾಗಿ ಸಜ್ಜುಗೊಂಡಿದೆ. ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಮೈದಾನದಲ್ಲಿ ಸೆ. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಬಿಜೆಪಿ ಜನಸ್ಪಂದನೆ ಕಾರ್ಯಕ್ರಮಕ್ಕೆ ಭವ್ಯ ವೇದಿಕೆ …

Read More »

ಉಪ್ಪಾರ ಸಮಾಜದ 5೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.!

ಉಪ್ಪಾರ ಸಮಾಜದ 5೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.! ಗೋಕಾಕ: ಮಕ್ಕಳೆ ಸಮಾಜದ ಆಸ್ತಿಯಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ಶ್ರೀ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ಶ್ರೀ ಭಗೀರಥ ಉಪ್ಪಾರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು …

Read More »

ವಿದ್ಯಾರ್ಥಿಗಳು ಪಠ್ಯದಷ್ಠೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ವಿದ್ಯಾರ್ಥಿಗಳು ಪಠ್ಯದಷ್ಠೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಕ್ಷೇತ್ರದ ಶೈಕ್ಷಣಿಕ ಪ್ರಗತಿಗಾಗಿ ಶಾಸಕರಾದ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಇವುಗಳ ಸದುಪಯೋಗದಿಂದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವದರೊಂದಿಗೆ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಅಂದಾಜು ೨೦ಲಕ್ಷ ರೂಗಳ …

Read More »

ರೈತರು ಸರಕಾರದ ಸೌಲಭ್ಯ ಪಡೆದು ಪ್ರಗತಿ ಸಾಧಿಸಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ರೈತರು ಸರಕಾರದ ಸೌಲಭ್ಯ ಪಡೆದು ಪ್ರಗತಿ ಸಾಧಿಸಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ರೈತರ ಅಭಿವೃದ್ಧಿಗಾಗಿ ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಶುಕ್ರವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಗೋಕಾಕ ಮತಕ್ಷೇತ್ರದ 20 ಫಲಾನುಭವಿಗಳಿಗೆ ಪಂಪ್ ಸೇಟ್‌ಗಳನ್ನು ವಿತರಿಸಿ ಮಾತನಾಡಿದರು. …

Read More »

ಶಾಸಕ ರಮೇಶ ಜಾರಕಿಹೊಳಿ ಅವರು ಕೈಗೊಳ್ಳುತ್ತಿರುವ ಅಭಿವೃದ್ಧಿಗೆ ಬೆಂಬಲಿಸೋಣ- ಅಂಬಿರಾವ ಪಾಟೀಲ .!

ಶಾಸಕ ರಮೇಶ ಜಾರಕಿಹೊಳಿ ಅವರು ಕೈಗೊಳ್ಳುತ್ತಿರುವ ಅಭಿವೃದ್ಧಿಗೆ ಬೆಂಬಲಿಸೋಣ- ಅಂಬಿರಾವ ಪಾಟೀಲ .! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ವಿಶೇಷ ಅನುದಾನದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗೋಕಾಕ ಮತಕ್ಷೇತ್ರದ ಮಾಲದಿನ್ನಿ, ಉಪ್ಪಾರಹಟ್ಟಿ, ಬೆಣಚಿನಮರ್ಡಿ, ಕೊಳವಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ರಮೇಶ ಜಾರಕಿಹೊಳಿ ಅವರು, ಕ್ಷೇತ್ರದ ಜನರಿಗೆ …

Read More »

ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ-ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!

ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ-ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.! ಗೋಕಾಕ: ಹಿಂದುಳಿದ ಉಪ್ಪಾರ ಸಮಾಜಕ್ಕೆ ಮೀಸಲಾತಿಯ ಅಗತ್ಯವಿದೆ ಎಂದು ಆಯೋಗಗಳು ನೀಡಿದ ವರದಿಯನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೊಳಿಸಬೇಕೆಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ, ರಾಜ್ಯದಲ್ಲಿ ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಸೂಕ್ತ ರಾಜಕೀಯ ಸ್ಥಾನ ಮಾನ …

Read More »

ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುತ್ತಿದ್ದಾರೆ.-ಅಮರನಾಥ ಜಾರಕಿಹೊಳಿ.!

ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುತ್ತಿದ್ದಾರೆ.-ಅಮರನಾಥ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಕಾರ್ಯಪ್ರವೃತ್ತರಾಗುತ್ತಿದ್ದಾರೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಜುರಾದ ೩೧ಕೋಟಿ ರೂಗಳ ಕಾಮಗಾರಿಗಳಿಗೆÀ ಚಾಲನೆ ನೀಡಿ ಮಾತನಾಡುತ್ತಿದ್ದರು. ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡಲು ಶಾಸಕರು …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ!

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ! ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ. ಯುವ ಭಾರತ ಸುದ್ದಿ  ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. …

Read More »

ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!!

ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!! ಬೆಳಗಾವಿ ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ ಕುರಿ ಮತ್ತು ಮೇಕೆ ಸಾಕಾಣಿಕೆ ಕೇಂದ್ರ ಹಾಗೂ ಗಡ್ಡೆ ಎರೆಹುಳು ಗೊಬ್ಬರ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಯುವ ಭಾರತ ಸುದ್ದಿ   ಬೆಳಗಾವಿ: ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ …

Read More »

ದಿ.28ರಂದು ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಆಗಮನ.!

ದಿ.28 ರಂದು ಬಿಜೆಪಿ ಜನಸ್ಫಂಧನ ಕಾರ್ಯಕ್ರಮ ಗೋಕಾಕ ನಗರದಲ್ಲಿ.! ಗೋಕಾಕ: ಬಿಜೆಪಿ ಪಕ್ಷ ರಾಜ್ಯದ ೧೫೦ ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿ, ಜನಸ್ಫಂಧನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೆ ದಿ.28 ರಂದು ಗೋಕಾಕ ಮತಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರ ನೇತ್ರತ್ವದಲ್ಲಿ ಜನಸ್ಫಂಧನ ಕಾರ್ಯಕ್ರಮ ಜರುಗಲಿದೆ ಎಂದು ಹಿಂದುಳಿದ ವರ್ಗಗಳ ರಾಷ್ಟಿçÃಯ ಕಾರ್ಯಕಾರಿಣಿ ಸಮಿತಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಅವರು, ಸೋಮವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಬಿಜೆಪಿ …

Read More »