ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ 25.10 ಲಕ್ಷ ರೂಗಳ ನಿವ್ವಳ ಲಾಭ.! ಗೋಕಾಕ : ನಗರದ ಶ್ರೀ ಪಂಚಾಚಾರ್ಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 25.10 ಲಕ್ಷ ರೂ ನಿವ್ವಳ ಲಾಭ ಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇಕಡ 15% ರಷ್ಟು ಲಾಭ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ || ಸಂಜಯ್ ಪಂಚಾಕ್ಷರಿ ಹೊಸಮಠ ತಿಳಿಸಿದರು . ಶ್ರೀ …
Read More »ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶ- ಗಂಗಾಧರ ಮಳಗಿ.!
ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶ- ಗಂಗಾಧರ ಮಳಗಿ.! ಗೋಕಾಕ: ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶವಾಗಿರುತ್ತದೆ ಎಂದು ಸಾಹಿತಿ ಗಂಗಾಧರ ಮಳಗಿ ಹೇಳಿದರು. ನಗರದ ಶ್ರೀ ಬಸವ ಮಂದಿರದ ೧೭ನೇ ವಾರ್ಷಿಕೋತ್ಸವ ಹಾಗೂ ಶ್ರಾವಣ ಮಾಸದ ಪ್ರವಚನ ಮಂಗಲೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು, ಭಾರತೀಯ ಸಂಸ್ಕೃತಿಯಲ್ಲಿ ಪುರಾನ, ಪ್ರವಚನ, ಸತ್ಸಂಗಗಳಿಗೆ ವಿಶೇಷ ಪ್ರಾಧಾನ್ಯತೆ ಇದೆ. ಪ್ರವಚನ ಕೇಳುವದರಿಂದ ಉತ್ತಮ ಸಂಸ್ಕಾರ ಪಡೆದು, ಒಳ್ಳೆಯ ನಾಗರಿಕರಾಗಲು …
Read More »ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.!
ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.! ಗೋಕಾಕ: ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ನೆಮ್ಮದಿಯೊಂದಿಗೆ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ಗಜಾನನ ಮನ್ನಿಕೇರಿ ಹೇಳಿದರು. ರವಿವಾರದಂದು ಇಲ್ಲಿನ ವಿವೇಕಾನಂದ ನಗರದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣಮಾಸದ ಮುಕ್ತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಆಧುನಿಕ ಜೀವನದ ಭರಾಟೆಯಿಂದ ಆಧ್ಯಾತ್ಮಿಕ ಕಾರ್ಯಕ್ರಮಗಳು ಮಾಯವಾಗುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ …
Read More »ಉಚಿತ ಸ್ಫಾತ್ಮಕ ತರಬೇತಿ ಲಾಭ ಪಡೆದುಕೊಳ್ಳಿ-ಸುರೇಶ ಸನದಿ.!
ಉಚಿತ ಸ್ಫಾತ್ಮಕ ತರಬೇತಿ ಲಾಭ ಪಡೆದುಕೊಳ್ಳಿ-ಸುರೇಶ ಸನದಿ.! ಗೋಕಾಕ: 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಉಚಿತ ಸ್ಪರ್ಧಾತ್ಮಕ ತರಬೇತಿ ಹಮ್ಮಿಕೊಳ್ಳಲಾಗಿದೆ. ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಓ, ಪಿಸಿ, ಆರ್ಮಿ, ಎಸ್‌ಎಸ್‌ಸಿ, ಕೆಪಿಟಿಸಿಎಲ್ ಪರೀಕ್ಷಾ ತರಬೇತಿಯನ್ನು2೦೦ ಜನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದು, ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ಈ ತರಬೇತಿಯ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕರ ಆಪ್ತ …
Read More »ಮನೆಗಳ್ಳನ ಹೆಡೆಮೂರಿಕಟ್ಟಿದ ಸಿಪಿಐ ಗೋಪಾಲ ರಾಠೋಡ ಟೀಮ್.!
ಮನೆಗಳ್ಳನ ಹೆಡೆಮೂರಿಕಟ್ಟಿದ ಸಿಪಿಐ ಗೋಪಾಲ ರಾಠೋಡ ಟೀಮ್.! ಗೋಕಾಕ: ಕಳೆದ ಕೆಲ ತಿಂಗಳ ಹಿಂದೆ ಮನೆಗಳ ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಸ್ಥಳೀಯ ಸಿಪಿಐ ಗೋಪಾಲ ರಾಠೋಡ ನೇತ್ರತ್ವದ ತಂಡ ಓರ್ವ ಕಳ್ಳನನ್ನು ಬಂಧಿಸಲು ಯಶಸ್ವಿಯಾಗಿದ್ದು, ಇನ್ನೊರ್ವ ಆರೋಪಿತನಿಗಾಗಿ ಜಾಲ ಬೀಸಿದ್ದಾರೆ. ಕಳೆದ ಮಾರ್ಚ ತಿಂಗಳಲ್ಲಿ ಲಕ್ಷಿö್ಮÃ ಬಡಾವಣೆ ಮತ್ತು ತಿಂಗಳಲ್ಲಿ ಆಶ್ರಯ ಬಡಾವಣೆಯ ಪ್ರತ್ಯೇಕ ಒಂದೊ0ದು ಮನೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ ನಗರದ ಒಂದು ಮನೆಯಲ್ಲಿ ಬಂಗಾರ ಮತ್ತು …
Read More »ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!!
ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!! ಗೋಕಾಕ : ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಶನಿವಾರದಂದು ನಗರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ.ನಂ ೨ …
Read More »ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಿ-ಪ್ರಕಾಶ ಹೊಳೆಪ್ಪಗೋಳ.!
ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಿ-ಪ್ರಕಾಶ ಹೊಳೆಪ್ಪಗೋಳ.! ಗೋಕಾಕ: ಉತ್ಸವಗಳು ಇರುವದು ಉತ್ಸಾಹವನ್ನು ಹೆಚ್ಚಿಸಲು. ಎಲ್ಲರೂ ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ವಿಘ್ನನಿವಾರಕ ಉತ್ಸವ ಆಚರಿಸುವಂತೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಅವರು, ನಗರದ ತಾಪಂ ಸಭಾ ಭವನದಲ್ಲಿ ಗಣೇಶ ಚತುರ್ಥಿಯ ನಿಮಿತ್ಯ ತಾಲೂಕಾಡಳಿತದಿಂದ ಕರೇದ ಸಾರ್ವಜನಿಕ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕ ಗಣೇಶ ಉತ್ಸವ ಮಂಡಳಿಯವರಿಗೆ ಪರವಾಣಿ …
Read More »ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!!
ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ ಘಟಪ್ರಭಾ: ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯವರೆಗೆ ಬಾಯ್ ಪಾಸ ರಸ್ತೆಯಿಂದ ಘಟಪ್ರಭಾ ನಗರದ ಮುಖ್ಯ ರಸ್ತೆಯ ಜನದಟ್ಟಣೆ ಆದಷ್ಟು ಮಟ್ಟಿಗೆ ಕಡಿಮೆಯಾಗಿ ಸಾರ್ವಜನಿಕರಿಗೆ ಅನುಕೂವಾಗಲಿದೆ ಎಂದು ಗೋಕಾಕ ಶಾಸಕರಾದ ರಮೇಶ ಜಾರಕಿಹೋಳಿ ಹೇಳಿದರು. ಅವರು ಗುರುವಾರದಂದು ಘಟಪ್ರಭಾದಲ್ಲಿ ಎಡದಂಡೆ ಕಾಲುವೆ ಬಳಿ ಗೋಕಾಕ …
Read More »ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.!
ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಇಲ್ಲಿನ ರಾಕೆಟ್ ಇಂಡಿಯಾ ಪ್ರೈ.ಲಿ ಕಾರಖಾನೆ ಅವರು ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ಹಂತದಲ್ಲಿ ಸಹಾಯಕ, ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಲ್ಲಿ ರಾಕೆಟ್ ಇಂಡಿಯಾ ಪ್ರೈ.ಲಿ ಕಂಪನಿ ಅವರು ನೀಡಿದ ೪.೮ ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ …
Read More »108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ-ಬಾಲಚಂದ್ರ ಜಾರಕಿಹೊಳಿ!!
108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ. 68 ಕೋಟಿ ರೂ. ರಸ್ತೆ ಕಾಮಗಾರಿಗಳಿಗೆ ಪ್ರಸ್ತಾವಣೆ ಸಲ್ಲಿಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನರೇಗಾ ಯೋಜನೆಯಡಿ ಅರಭಾವಿ ಕ್ಷೇತ್ರದ 34 ಗ್ರಾಮ ಪಂಚಾಯತಿಗಳಿಗೆ ತಲಾ 48 ಲಕ್ಷ ರೂ. ಬಿಡುಗಡೆ. ತೋಟದ ರಸ್ತೆಗಳಿಗೆ ತಕ್ಷಣವೇ ಕ್ರಿಯಾ ರೂಪಿಸಿ ಯುವ ಭಾರತ ಸುುದ್ದಿ ಗೋಕಾಕ : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ …
Read More »