Breaking News

Yuva Bharatha

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.!

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.! ಗೋಕಾಕ: ಗೋಕಾಕ ಕ್ಷೇತ್ರಕ್ಕೆ ಗುಡಿಸಲು ಮುಕ್ತ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರಾಗಿವೆ ಎಂದು ಮಮದಾಪೂ ಗ್ರಾಪಂ ಸದಸ್ಯ ಹಾಗೂ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ತಿಳಿಸಿದ್ದಾರೆ. ಈಗಾಗಲೇ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಗಳಲ್ಲಿ ಕಡು ಬಡವರನ್ನು ಗುರುತಿಸಿ ಶಾಸಕ ರಮೇಶ ಜಾರಕಿಹೊಳಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.!

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.! ಗೋಕಾಕ: ೨೦೦೪ ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ ೩ ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್‌ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.!

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.! ಗೋಕಾಕ: ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಸರಕಾರ ಸಂಚಾರಿ ಪಶುಚಿಕಿತ್ಸಾ ವಾಹನಗಳನ್ನು ಪ್ರಾರಂಭಿಸಿದ್ದು, ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಶಾಸಕರ ಕಚೇರಿ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ …

Read More »

ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ಅವಿರೋಧ ಆಯ್ಕೆ.!

ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ಅವಿರೋಧ ಆಯ್ಕೆ.! ಗೋಕಾಕ: ತಾಲೂಕಿನ ತಪಸಿ ಗ್ರಾಮದ ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ತಪಸಿ ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಮತ್ತು ನಿರ್ದೇಶಕರ ಅವಿರೋಧ ಆಯ್ಕೆ ಇತ್ತಿಚೇಗೆ ಜರುಗಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರವೀಂದ್ರ ಗಲಗಲಿ, ಉಪಾಧ್ಯಕ್ಷರಾಗಿ ದುಂಡಪ್ಪ ವಾಳದ ನಿರ್ದೇಶಕರಾಗಿ ಬಾಳಪ್ಪ ಶೇಣವಿ, ಮಾರುತಿ ದಾಸನವರ, ಮಹಾದೇವ ಕೋಟೂರ, ಬಸಪ್ಪ ಸರವರ, ವಿಠ್ಠಲ ಕುರೇರ, ಶಂಕರ …

Read More »

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.!

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.! ಗೋಕಾಕ: ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹೇಳಿದರು. ಅವರು, ರವಿವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಬಿಜೆಪಿ ನಗರ ಮತ್ತು ಗ್ರಾಮೀಣ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ …

Read More »

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.!

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪರಸ್ಪರ ಹೊಂದಾಣಿಕೆಯಿAದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರದAದು ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪುರಸಭೆ ಆವರಣದಲ್ಲಿ ಕೊಣ್ಣೂರ ಪುರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಸಂಭವಿಸುವ ಅವಗಡಗಳಿಗೆ ಎಲ್ಲಾ ರೀತಿಯ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಶುದ್ಧ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.!

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.! ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ …

Read More »

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು-ಶಾಸಕ ರಮೇಶ ಜಾರಕಿಹೊಳಿ.!

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳಲ್ಲಿ ಪ್ರವಾಹ ಹೆಚ್ಚಾಗುವ ಸಂಭವವಿದ್ದು, ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಸಂಭವನೀಯ ಪ್ರವಾಹ ಕುರಿತು ಕರೇದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಶ್ಚಿಮ ಘಟ್ಟಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹಿಡಿಕಲ್ ಜಲಾಶಯ ನೀರಿನ ಮಟ್ಟವನ್ನು ಅರಿತು ಪ್ರವಾಹ …

Read More »

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.!

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.! ಗೋಕಾಕ: ತಾಲೂಕಿನ ಶಿವಾಪೂರ (ಕೊ) ಗ್ರಾಮದ ಹುತಾತ್ಮ ಯೋಧ ದಿ. ಮಂಜುನಾಥ ಅಣ್ಣಪ್ಪ ಗೌಡನವರ ಅವರ ಪುತ್ಥಳಿಯನ್ನು ಸಾವಳಗಿಯ ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಅನಾವರಣಗೊಳಿಸಿದರು. ಹುತಾತ್ಮ ವೀರ ಯೋಧ ದಿ.ಮಂಜುನಾಥ ಅಣ್ಣಪ್ಪಾ ಗೌಡನವರ ೪ನೇ ಇಂಜನೀಯರಿAಗ್ ರೇಜಿಮೆಂಟ್‌ನಲ್ಲಿ ಹವಾಲ್ದಾರನಾಗಿ ಅರುಣಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಪರ್ವತ ಕುಸಸಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಗುಬ್ಬಲಗುಡ್ಡದ ಶ್ರೀ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಜಿ, ಕುಂದರಗಿಯ ಶ್ರೀ ಅಮರಸಿದ್ಧೇಶ್ವರ …

Read More »

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.!

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಜನಪ್ರೀಯ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಣಿ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ದೇಶದಲ್ಲಿ ಕಾಂಗ್ರೇಸ್ ಪಕ್ಷ ೫೦ವರ್ಷಗಳ …

Read More »