7 ರಂದು ಮಂಗಲ ಕಳಶ ಸ್ಥಾಪನೆ ಬೆಳಗಾವಿ : ಪ್ರಸಕ್ತ ಸಾಲಿನ ಚಾರ್ತುಮಾಸ್ಯವನ್ನು ಬೆಳಗಾವಿಯಲ್ಲಿ ಆಚರಿಸಿಕೊಳ್ಳುತ್ತಿರುವ ಶ್ರೀ 108 ಪ್ರಸಂಗ ಸಾಗರಜಿ ಮುನಿಮಹಾರಾಜರ ವರ್ಷಾಯೋಗ ಮಂಗಲ ಕಳಶ ಸ್ಥಾಪನೆ ಕಾರ್ಯಕ್ರಮ ಜುಲೈ 7 ರಂದು ಬೆಳಗಾವಿ ಹಿಂದವಾಡಿಯ ಮಹಾವೀರ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಉದ್ಯಮಿ ಗೋಪಾಲ ಜಿನಗೌಡ, ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಢಣ್ಣವರ ಉದ್ಯಮಿ …
Read More »ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ
ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ ಬೆಂಗಳೂರು : ವಿಧಾನಸಭೆ ಉಪಾಧ್ಯಕ್ಷರಾಗಿ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು ನಿನ್ನೆ ಬುಧವಾರ ಶಾಸಕ ರುದ್ರಪ್ಪ ಲಮಾಣಿ ಉಮೇದುವಾರಿಕೆ ಸಲ್ಲಿಸಿದ್ದರು. ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ರುದ್ರಪ್ಪ …
Read More »ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ
ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ ದೆಹಲಿ : ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET), ರಾಜ್ಯ ಅರ್ಹತಾ ಪರೀಕ್ಷೆ (SET) ಮತ್ತು ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ (SLET) ಕನಿಷ್ಠ ಮಾನದಂಡವಾಗಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಪ್ರಕಟಿಸಿದೆ. ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗೆ ಕನಿಷ್ಠ ವಿದ್ಯಾರ್ಹತೆಗಳ ಕುರಿತು ಜೂನ್ 30 ರಂದು …
Read More »ಮುರಗೋಡ : ನಿವೃತ್ತ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರಿಗೆ ಸನ್ಮಾನ
ಮುರಗೋಡ : ನಿವೃತ್ತ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರಿಗೆ ಸನ್ಮಾನ ಮುರಗೋಡ : ಬದುಕಿನಲ್ಲಿ ಜನ ಹಿತ ಬಯಸುವಪ್ರವೃತ್ತಿಬೆಳೆಸಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿಭಾಯಿಸಿದಲ್ಲಿ ಜನಮನ್ನಣೆ ಗಳಿಸಲು ಸಾಧ್ಯವಿದೆ ಎಂದು ಹಿರಿಯ ಶಿಕ್ಷಕ ಎಂ.ಕೆ. ಪಾಟೀಲ ಹೇಳಿದರು. ಸರಕಾರಿ ಹಿರಿಯ ಮಾದರಿ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕಿಯರ ವೃಂದ ಹಾಗೂ ಶಿಷ್ಯ ಬಳಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಹಿಮಾಪ್ರಾ ಶಾಲೆಯಲ್ಲಿ ಕಾರ್ಯ ನಿರ್ವಹಿಸಿದ್ದ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರು ನಿವೃತ್ತಿ ಹೊಂದಿದ್ದರ …
Read More »ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ
ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಎಸ್.ಎಸ್.ಎಲ್.ಸಿ.ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಲಿಪಿ ಒದಗಿಸುವ ಯೋಜನೆಯಡಿ ಬ್ರೈಲ್ ಲಿಪಿ ಕಿಟ್‌ಗಳನ್ನು ಒದಗಿಸಲು ಬೆಳಗಾವಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು: ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.4೦ ರಷ್ಟು ಅಂಗವಿಕಲತೆ), ತಹಸೀಲ್ದಾರ್ ರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆ/ …
Read More »ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಹೊಲಿಗೆ ಯಂತ್ರ ಯೋಜನೆಯಡಿ ಉಳಿಕೆ ಇರುವ ಹೊಲಿಗೆ ಯಂತ್ರಗಳನ್ನು ಅಕ್ಷರಸ್ಥರಾಗಿರುವ ಶ್ರವಣ ದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು : ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.40 ರಷ್ಟು ಅಂಗವಿಕಲತೆ), ತಹಸೀಲ್ದಾರ್ ಅವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವಿದ್ಯಾರ್ಹತೆ ಹೊಂದಿರುವ ಬಗ್ಗೆ ಪ್ರಮಾಣ ಪತ್ರ /ಟಿ.ಸಿ.ಆದಾಯ ಮತ್ತು …
Read More »ಹಿರೇಬೂದನೂರ : ಬಾಳುಮಾಮಾ ಜಾತ್ರೆ ಸಮಾರೋಪ
ಹಿರೇಬೂದನೂರ : ಬಾಳುಮಾಮಾ ಜಾತ್ರೆ ಸಮಾರೋಪ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀಸದ್ಗುರುಸಂತಬಾಳು ಮಾಮಾ ಜಾತ್ರೆ ಸಡಗರದಿಂದ ಸಮಾರೋಪಗೊಂಡಿತು. ಜಾತ್ರೆ ನಿಮಿತ್ತ ವಿಶೇಷ ಪೂಜೆ, ನಾಮಜಪ, ಡೊಳ್ಳಿನ ವಾಲಗ, ಮಹಾ ರುದ್ರಾಭಿಷೇಕ, ಮಂತ್ರಪಠಣ, ಸಹಸ್ರ ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ, ನೈವೇದ್ಯ, ತೀರ್ಥಪ್ರಸಾದ ವಿತರಣೆ, ಪಲ್ಲಕ್ಕಿ ಉತ್ಸವ, ಕುಂಭ ಮೇಳ, ಡೊಳ್ಳು ಕುಣಿತ, ಭಂಡಾರ ಎರಚಾಟ, ಡೊಳ್ಳಿನ ಪದ, ಟಗರಿನ ಕಾಳಗ, ಮಹಾಪ್ರಸಾದ ವಿತರಣೆ,ಸೇವೆಸಲ್ಲಿಸಿದ ಭಕ್ತರ ಸನ್ಮಾನ ಸೇರಿದಂತೆ ನಾನಾಧಾರ್ಮಿಕ …
Read More »ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸಿಗಲಿ
ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸಿಗಲಿ ವಿಶ್ವಸಂಸ್ಥೆ : ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ಹಾಗೂ ಆಫ್ರಿಕಾ ದೇಶಗಳ ಪ್ರಾತಿನಿಧ್ಯಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯ ಸ್ಥಾನಗಳನ್ನು ಹೆಚ್ಚಿಸುವಂತೆ ಬ್ರಿಟನ್ ಕರೆ ನೀಡಿದೆ. ಭದ್ರತಾ ಮಂಡಳಿಯ ಸುಧಾರಣೆಗೆ ಇದು ಸಕಾಲವೆಂದು ಹೇಳಿದೆ. ವಿಶ್ವಸಂಸ್ಥೆಯಲ್ಲಿನ ಬ್ರಿಟನ್ ಕಾಯಂ ಪ್ರತಿನಿಧಿ ಮತ್ತು ಭದ್ರತಾ ಮಂಡಳಿಯ ಜುಲೈ ತಿಂಗಳ ಅಧ್ಯಕ್ಷತೆ ವಹಿಸಿರುವ ರಾಯಭಾರಿ ಬಾರ್ಬರಾ ವುಡ್‌ವರ್ಡ್ ಅವರು, ಭದ್ರತಾ ಮಂಡಳಿಯ ಜುಲೈ …
Read More »ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ
ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ ಬೆಳಗಾವಿ : ಜೀವನದಲ್ಲಿ ಗುರುವಿಗೆ ವಿಶಿಷ್ಟವಾದ ಪ್ರಾಮುಖ್ಯತೆ ಇದೆ. ಆದ್ದರಿಂದಲೇ ಪ್ರತಿಯೊಬ್ಬರು ಗುರುವಿನ ಮಾರ್ಗದರ್ಶನ ಪಡೆದು ಯಶಸ್ಸಿನ ಶಿಖರವನ್ನೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಹೇಳಿದರು. ಗಣಾಚಾರಿ ಗಲ್ಲಿಯ ಶ್ರೀ ದತ್ತ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದರು. ಗುರು ಪೂರ್ಣಿಮೆ ನಿಮಿತ್ತ ಶ್ರೀ ದತ್ತ ದೇವಸ್ಥಾನದಲ್ಲಿ ಪೂಜೆ, ಮಹಾ ಆರತಿ ನೆರವೇರಿಸಲಾಯಿತು. ಮಿತ್ರ ಮಂಡಲದ …
Read More »ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ
ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಬೆಳಗಾವಿ: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಆಗಿರುವ ಬಸವರಾಜ ಹೆಗ್ಗನಾಯಕ ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ವಿಜಯನಗರ ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿಯಾಗಿ ವರ್ಗಾವಣೆಗೊಂಡ ಭೀಮಪ್ಪ ಲಾಳಿ ಅವರ ಜಾಗಕ್ಕೆ ಬಸವರಾಜ ಹೆಗ್ಗನಾಯಕ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯತ್‌ನಲ್ಲಿ ಅಭಿವೃದ್ಧಿ ವಿಭಾಗದಲ್ಲಿ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ …
Read More »