Breaking News

Yuva Bharatha

ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ತುಕ್ಕಾನಟ್ಟಿಯಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಘಟನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದಲೇ ಮಾತ್ರ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ನಿವಾರಣೆ : ಅಶ್ವತ್ಥ ನಾರಾಯಣ ಮೂಡಲಗಿ : ಜೂನ್ ೧೩ ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ …

Read More »

ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!!

ತಾಂತ್ರಿಕ ಕೋರ್ಸ್‌ಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!! ಯುವ ಭಾರತ ಸುದ್ದಿ  ಬೆಳಗಾವಿ: ಈಗ ಅಂತರ್ಜಾಲ ಆಧಾರಿತ, ಇ-ಸೋರ್ಸ್‌ಗಳು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಎಲ್ಲ ಗ್ರಂಥಪಾಲಕರು ತಾಂತ್ರಿಕ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕಾಗುತ್ತದೆ. ಆ ನಿಟ್ಟಿನಲ್ಲಿ ಗ್ರಂಥಪಾಲಕರು ಕೂಡ ತಮ್ಮ ತಾಂತ್ರಿಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಅದಕ್ಕಾಗಿ ಇಂತಹ ತಾಂತ್ರಿಕ ಕೋರ್ಸ್‌ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ …

Read More »

ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.!

ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗಾಗಿ ಕೆಎಮ್‌ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಶಾಕರ ಕಚೇರಿಯಲ್ಲಿ ಕೆಎಮ್‌ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಹಾಲು ಕರಿಯುವ ಹಾಗೂ ಮೇವು ಕಟಾವು ಯಂತ್ರ ಮತ್ತು ಮ್ಯಾಟ್ ಪರೀಕರ ಶೇ.೫೦%. …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!!

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!! 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ : ಶೆಟ್ಟರ ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ.. ಯುವ ಭಾರತ ಸುದ್ದಿ ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ

೨೦೨೩ ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ೧೫೦ ಸ್ಥಾನ : ಶೆಟ್ಟರ ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ. ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್‌ನ್ನು ನಾಶ ಮಾಡುತ್ತಿದ್ದಾರೆ …

Read More »

ಎಸ್‌ಎಸ್‌ಎಲ್‌ಸಿಯಲ್ಲಿ (ಆಂಗ್ಲ ಮಾಧ್ಯಮ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

ಎಸ್‌ಎಸ್‌ಎಲ್‌ಸಿಯಲ್ಲಿ (ಆಂಗ್ಲ ಮಾಧ್ಯಮ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಕುಂದರನಾಡ ಜನತಾ ಶಿಕ್ಷಣ ಸಂಘದ ಶ್ರೀ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದಕ್ಕೂ ಕಮ್ಮಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಕುಮಾರಿ ದಿವ್ಯಾ ದೇಮಪ್ಪ ಲಿಂಗರೆಡ್ಡಿ ೯೮.೮೮% ಪ್ರಥಮ, ಕುಮಾರ …

Read More »

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಕುಂದರನಾಡ ಜನತಾ ಶಿಕ್ಷಣ ಸಂಘದ ಶ್ರೀ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದಕ್ಕೂ ಕಮ್ಮಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಭರತೇಶ ಸಿದ್ದಪ್ಪ ತುಕ್ಕಾರ ೯೮.೦೮% ಪ್ರಥಮ, ಯಶೋಧಾ ಶಿವಪುತ್ರ ಕುಂಬಾರ …

Read More »

ಮಹಾತ್ಮರ ಜೀವನ ಸಂದೇಶಗಳನ್ನು ಅರಿತು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.!

ಮಹಾತ್ಮರ ಜೀವನ ಸಂದೇಶಗಳನ್ನು ಅರಿತು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.! ಗೋಕಾಕ: ಮಹಾತ್ಮರ ಜಯಂತಿಗಳ ಆಚರಣೆಯ ಮೂಲಕ ಅವರ ಜೀವನ ಸಂದೇಶಗಳನ್ನು ಅರಿತು, ವರ್ತಮಾನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಹೇಳಿದರು. ಅವರು, ಇಲ್ಲಿಯ ನಾಕಾ ನಂ-೧ರಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ಮಹಾಪ್ರಸಾದ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಧುನಿಕ ಕಾಲದಲ್ಲಿ ನಾವಿದ್ದರೂ ಕೂಡ, ಧಾರ್ಮಿಕ, ಆಧ್ಯಾತ್ಮಿಕ ಮೌಲ್ಯಗಳನ್ನು ನಿರ್ಲಕ್ಷಿಸಬಾರದು. ಜಯಂತಿ ಆಚರಣೆಗಳ …

Read More »

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟç : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.! ಗಣೇಶವಾಡಿ ಗ್ರಾಮದ ಲಕ್ಷಿö್ಮÃದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟçವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …

Read More »

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

  ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ …

Read More »