ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.! ಗೋಕಾಕ: ಗೋಕಾಕ ಶೈಕ್ಞಣಿಕ ವಲಯದ ಸರಕಾರಿ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಶಾಲಾಪ್ರಾರಂಭೋತ್ಸವ ದಿನದಂದು ಎಲ್ಲ ಮಕ್ಕಳು ಶಾಲೆಗಳಿಗೆ ಹಾಜರಾಗುವಂತೆ ಪತ್ರ ಬರೆದು ರಾಜ್ಯದಲ್ಲೇ ಮಾದರಿ ಶಾಸಕರಾಗಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಹೇಳಿದರು. ಅವರು, ತಾಲೂಕಿನ ಬೆಣಚಿನಮರ್ಡಿ ಗ್ರಾಮದಲ್ಲಿ ಕ್ಷೇತ್ರ …
Read More »ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ …
Read More »ನಾಕಾ ನಂ-೧ರ ಭಗೀರಥ ವೃತ್ತದಲ್ಲಿ ಜಯಂತಿ ಆಚರಣೆ.!
ನಾಕಾ ಭಗೀರಥ ವೃತ್ತದಲ್ಲಿ ಜಯಂತಿ ಆಚರಣೆ.! ಗೋಕಾಕ: ಇಲ್ಲಿಯ ನಾಕಾ ನಂ-೧ರಲ್ಲಿ ಇರುವ ಶ್ರೀ ಭಗೀರಥ ವೃತ್ತದಲ್ಲಿ ರಾಜಋಷಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಭಗೀರಥ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೇನ್ನವರ, ನಾಗರಾಜ ತಹಶೀಲದಾರ, ಲಕ್ಷö್ಮಣ ಖಡಕಭಾಂವಿ, ಅಡಿವೇಶ ಮಜ್ಜಗಿ, ಸದಾನಂದ ಗುದಗಗೋಳ, ರಮೇಶ ಭಂಡಾರಿ, …
Read More »ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!
ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ …
Read More »ಭಗೀರಥ ಜಯಂತಿ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!
ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿ- ಡಾ.ಮಹಾದೇವ ಜಿಡ್ಡಿಮನಿ.! ಗೋಕಾಕ: ಕಠಿಣ ಪರಿಶ್ರಮದಿಂದ ಯಶಸ್ವಿನ ಮೆಟ್ಟಿಲೇರ ಬಹುದು ಎಂದು ತೋರಿಸಿಕೊಟ್ಟ ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿಯಾಗಿದೆ ಎಂದು ಶಿಕ್ಷಕ ಡಾ.ಮಹಾದೇವ ಜಿಡ್ಡಿಮನಿ ಹೇಳಿದರು. ರವಿವಾರದಂದು ನಗರದ ಗುರುವಾರಪೇಠೆಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿಡ, ತಾಲೂಕು ಪಂಚಾಯತ್, ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ಭಗೀರಥ ಜಯಂತಿ ಉತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಗಂಗೆಯನ್ನು ಧರೆಗಿಳಿಸಿ …
Read More »ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.!
ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.! ಗೋಕಾಕ: ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ ಶಿವಾಜಿ ಮಹರಾಜ ಹಾಗೂ ಬಸವಣ್ಣನವರ ಆದರ್ಶಗಳ ಆಚರಣೆಯೊಂದಿಗೆ ಹಿಂದೂ ರಾಷ್ಟç ನಿರ್ಮಾಣಕ್ಕೆ ಭಜರಂಗದಳ ಹೊರಾಡುತ್ತಿದೆ ಎಂದು ಭಜರಂಗದಳದ ಪ್ರಾಂತ ಸಂಯೋಜಕ ಪುಂಡಲೀಕ ದಳವಾಯಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ವಿಶ್ವಹಿಂದು ಪರಿಷದ್ ಭಜರಂಗದಳದಿAದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಬಸವ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ ಶೋಭಾಯಾತ್ರೆಯನ್ನು …
Read More »ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.!
ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.! ಗೋಕಾಕ: ಜಾತಿ ಮತ ಪಂಥಗಳನ್ನು ಮನೆಗಳನ್ನು ಮನೆಗಳಿಗೆ ಸೀಮಿತಗೊಳಿಸಿ ನಾವೆಲ್ಲ ಹಿಂದೂ ಎಂದು ಸಂಘಟಿತರಾಗಿ ಹಿಂದು ಧರ್ಮ ರಕ್ಷಣೆಗೆ ಮುಂದಾಗುವAತೆ ಬೆಂಗಳೂರಿನ ಕುಮಾರಿ ಹಾರಿಕಾ ಮಂಜುನಾಥ ಕರೆ ನೀಡಿದರು. ಅವರು, ರವಿವಾರದಂದು ನಗರದ ಮರಾಠ ಗಲ್ಲಿಯಲ್ಲಿ ಜೈ ಭವಾನಿ ಯುವಕ ಮಂಡಳದವರು ಹಮ್ಮಿಕೊಂಡ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಛತ್ರಪತಿ ಶಿವಾಜಿ ಮಾಹಾರಜರ ದೇಶ ಭಕ್ತಿ ಹಾಗೂ ಅಪ್ರತಿಮ …
Read More »ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.!
ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.! ಗೋಕಾಕ: ಸರಕಾರ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಕಾರ್ಮಿಕ ಇಲಾಖೆ ಪ್ರಾದೇಶಿಕ ಉಪಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಹೇಳಿದರು. ಅವರು, ನಗರದ ಶಾಸಕರ ಗೃಹಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ ಗೋಕಾಕ ಶಾಖೆ ಮತ್ತು ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರ0ದು!!
ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!! ಯುವ ಭಾರತ ಸುದ್ದಿ ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ …
Read More »ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.!
ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.! ಗೋಕಾಕ: ಕೊರೋನಾ ಮತ್ತು ಪ್ರವಾಹದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎಲ್ಲ ಮಹನೀಯರ ಜಯಂತಿ ಉತ್ಸವಗಳನ್ನು ಸರಕಾರ ಆದೇಶದ ಮೇರೆಗೆ ಸರಳವಾಗಿ ಆಚರಿಸಲಾಗುತ್ತಿತು. ಈ ಬಾರಿ ಎಲ್ಲ ಜಯಂತಿಗಳನ್ನು ಅತಿ ಉತ್ಸಾಹದಿಂದ ಆಚರಿಸಲು ಅನುಕೂಲವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಅವರು, ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿ, ತಾಯಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು …
Read More »