Breaking News

Yuva Bharatha

ಪ್ರತಿ ಲೀ. ಹಾಲಿಗೆ ರೂ. ೩ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

2022-23ನೇ ಸಾಲಿನಲ್ಲಿ ಕೆಎಂಎಫ್ ಒಟ್ಟಾರೆ ರೂ. 25 ಸಾವಿರ ಕೋಟಿ ವಹಿವಾಟು ತಲುಪುವ ಗುರಿ ಹೊಂದಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ ೩೦ ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!!

“ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!! ಜಿಆರ್‌ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‌ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ! ಯುವ ಭಾರತ ಸುದ್ದಿ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ …

Read More »

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.!

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಮಹಾಲಕ್ಷಿö್ಮÃದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಂಕಲಗಿ ಗ್ರಾಮ ದೇವತೆಯ ಜಾತ್ರಾ ಕಮೀಟಿಯ ಸದಸ್ಯರುಗಳು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, …

Read More »

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.!

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.! ಗೋಕಾಕ: ತಾಲೂಕಿನ ಕೊಣ್ಣೂರ ಪುರಸಭೆ ಉಪಾಧ್ಯಕ್ಷ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತು ಸ್ಥಾಯಿ ಸಮಿತಿ ಚೇರಮನ ಸ್ಥಾನಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಸಲಹೆಯಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗರ್ಶನದಲ್ಲಿ ಅವಿರೋಧ ಆಯ್ಕೆ ಪ್ರಕ್ರೀಯೆ ಜರುಗಿದೆ. ಕೊಣ್ಣೂರು ಪುರಸಭೆ ಉಪಾಧ್ಯಕ್ಷರಾಗಿ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನರಾಗಿ ಇಮ್ರಾನ್ ಜಮಾದಾರ ಅವಿರೋಧವಾಗಿ ಆಯ್ಕೆಯಾದರು. …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಹಟ್ಟಿ ಗ್ರಾಮದಲ್ಲಿ ಜನ ಜೀವನ ಮಿಷನ್ ಅಂದಾಜು ೬೨ಲಕ್ಷ ರೂಗಳ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಗುದ್ದಲಿ ಪೂಜೆ ಹಾಗೂ ತಿಗಡಿ ಯಲ್ಲಮ್ಮದೇವಿ ಸಮುದಾಯ ಭವನ ಉದ್ಘಾಟನೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ನೇರವೆರಿಸಿದರು. ದಿವ್ಯ ಸಾನಿಧ್ಯವನ್ನು ಸಿದ್ಧಾರೂಢ ಮಠದ ಶ್ರೀ ನಾಗೇಶ್ವರ ಸ್ವಾಮಿಜಿಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ …

Read More »

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು …

Read More »

ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.!

ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.!  ಯುವ ಭಾರತ ಸುದ್ದಿ  ಗೋಕಾಕ: ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮುನ್ನೋಳಕರ್ ನೇತೃತ್ವದಲ್ಲಿ 12ಜನ ಗುತ್ತಿಗೆದಾರರಿಂದ ನಗರದಲ್ಲಿ ಶಾಸಕ ರಮೇಶ ಜಾರಕಿಹೋಳಿ ಅವರನ್ನು ಭೇಟಿ ಮಾಡಿ ಕಾಮಗಾರಿ ಮಾಡಿರುವ ನಮ್ಮ ಹಣವನ್ನು ಸರಕಾರದಿಂದ ಸಂದಾಯ ಮಾಡಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಮೊರೆ ಹೊದ ಘಟನೆ ಸೋಮವಾರದಂದು ನಡೆದಿದೆ. ಕೋಟ್ಯಾಂತರ ರೂಪಾಯಿ ಹಣ ಹಾಕಿ ಕಾಮಗಾರಿ …

Read More »

ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ ಏ-18 ರಿಂದ 2೦ ರವರೆಗೆ.!

ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ ಏ-18 ರಿಂದ 20 ರವರೆಗೆ.!  ಯುವ ಭಾರತ ಸುದ್ದಿ  ಗೋಕಾಕ: ಇಲ್ಲಿಯ ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ಎ-18ರಿಂದ 20 ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ದಿ.18 ರಿಂದ ಮುಂಜಾನೆ 9ರಿಂದ ಸಾಯಂಕಾಲದ ವರೆಗೆ ವಿವಿಧ ಸ್ಪರ್ಧೆಗಳು ಜರುಗಲಿವೆ. ಮಧ್ಯಾಹ್ನ ಸುತ್ತಮುತ್ತಲಿನ ದೇವರ ಪಲ್ಲಕ್ಕಿಗಳನ್ನು ಮಂಗಳವಾದ್ಯ ಮೇಳಗಳೊಂದಿಗೆ ಬರಮಾಡಿಕೊಳ್ಳುವುದು. ರಾತ್ರಿ 1೦.3೦ ಗಂಟೆಗೆ ಶ್ರೀ ಮಾರುತೇಶ್ವರ ಗಾಯನ ಸಂಘ ಕುಳಲಿ(ಹರದೇಶಿ) …

Read More »

ಅಂಕಲಗಿ ಜಾತ್ರೆ ಬೃಹತ್ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ.!

ಅಂಕಲಗಿ ಜಾತ್ರೆ ಬೃಹತ್ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷಿö್ಮÃದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಏ.೧೯ ರಿಂದ ೨೩ರ ವರೆಗೆ ಅದ್ದೂರಿಯಿಂದ ನಡೆಯಲಿದೆ. ೧೯ರಂದು ಬೆಳಿಗ್ಗೆ ೬ ಗಂಟೆಗೆ ಅಭಿಷೇಕ, ೯ಗಂಟೆಗೆ ಕಳಸಾರೋಹಣ ನೆರವೇರಲಿದೆ. ಅಂಕಲಗಿ ಅಡವಿಸಿದ್ದೇಶ್ವರ ಮಠದ ವಿಜಯಕುಮಾರ ಸ್ವಾಮಿಜಿ, ಕುಂದರಗಿ ಅಡವಿಸಿದ್ದೇಶ್ವರ ಮಠದ ಅಮರಸಿದ್ದೇಶ್ವರ ಸ್ವಾಮಿಜಿ ಅವರಿಂದ ಕಳಸದ ಪೂಜೆ, ಮಹಾಲಕ್ಷಿö್ಮÃದೇವಿ …

Read More »

ಅಂಬೇಡ್ಕರ್ ದಿನ-ದಲಿತರ, ಬಡವರ ಹಾಗೂ ಹಿಂದುಳಿದ ವರ್ಗಗಳ ಶಕ್ತಿಯಾಗಿದ್ದರು- ಅಂಬಿರಾವ ಪಾಟೀಲ.!

ಅಂಬೇಡ್ಕರ್ ದಿನ-ದಲಿತರ, ಬಡವರ ಹಾಗೂ ಹಿಂದುಳಿದ ವರ್ಗಗಳ ಶಕ್ತಿಯಾಗಿದ್ದರು- ಅಂಬಿರಾವ ಪಾಟೀಲ.! ಗೋಕಾಕ: ಡಾ. ಬಿ ಆರ್ ಅಂಬೇಡ್ಕರ್ ಅವರು ದಿನ-ದಲಿತರ, ಬಡವರ ಹಾಗೂ ಹಿಂದುಳಿದ ವರ್ಗಗಳ ಶಕ್ತಿಯಾಗಿದ್ದರು, ಅಂಬೇಡ್ಕರ ವಿಚಾರಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ನಗರದಲ್ಲಿ ನೂತನ ಡಾ. ಬಾಬಾಸಾಹೇಬ ಅಂಬೇಡ್ಕರ್ ಭವ್ಯ …

Read More »