Breaking News

Yuva Bharatha

ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!

ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ತಾಲೂಕಿನ ನಂದಗಾವ ಗ್ರಾಮದಲ್ಲಿ ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಂದಗಾವ, ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು, ಶಾಸಕ …

Read More »

“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!

“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಕೇಂದ್ರ ಹಾಗೂ ಬಿಜೆಪಿ ರಾಜ್ಯ ಸರಕಾರಗಳು ರೈತರ ಉದ್ಧಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಶಿವಾಪೂರ(ಕೊ) ಗ್ರಾಮದಲ್ಲಿ “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” …

Read More »

ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!!

ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!! ಗೋಕಾಕ: ಗೋ ಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರಕಾರ ಗೋವುಗಳ ಹತ್ಯೆ ಮಾಡುವವರ ವಿರುದ್ಧ ಕಠೀಣ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಸರಕಾರದ ವಿರುದ್ಧ ಗುಡುಗಿದರು. ಅವರು ತಾಲೂಕಿನ ಹೂಲಿಕಟ್ಟಿ ಗ್ರಾಮದ ಶ್ರೀ ದುರ್ಗಾಮಾತಾ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ …

Read More »

ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!

ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!   ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಖನಗಾಂವ ಗ್ರಾಮದ ಪಬ್ಲಿಕ್ ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2ಕೋಟಿ ರೂ ವೆಚ್ಚದಲ್ಲಿ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 13 …

Read More »

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಮಂಡಲಗಳ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ದೇಶ ಕಂಡAತಹ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಾಗೂ ಜನಪರ ಆಡಳಿತ ಜನರ ಮನಗಳಲ್ಲಿ …

Read More »

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೆಮ್ಮನಕೂಲ ಗ್ರಾಮದ ಯುವಕ ಸತತ 9 ಗಂಟೆ ವರೆಗೆ ಸುಮಾರು 51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ್ದಾನೆ. ಕೆಮ್ಮನಕೂಲ ಗ್ರಾಮದ ಯುವಕ ದುಂಡಪ್ಪಾ ತಿಪ್ಪಣ್ಣ ಭರಮನ್ನವರ ಅದೇ ಗ್ರಾಮದ ಜಮೀನಿನಲ್ಲಿ ಬೆಳೆದ ಕಬ್ಬನ್ನು ಸತತ ೯ಗಂಟೆಯ ವರೆಗೆ ಸುಮಾರು 51ಟನ್ …

Read More »

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ ೧೭ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ …

Read More »

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಮನಸು ಮಾಡಿದರೆ ಏನು ಬೇಕಾದರು ಸಾಧಿಸಲು ಸಾಧ್ಯ ಎಂದು ಭಾರತದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು ಶುಕ್ರವಾರದಂದು ಕಾಯಕಶ್ರೀ ಪ್ರಶಸ್ತಿ ಸ್ವೀಕರಿಸಲು ಗೋಕಾಕ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಗರದ ಶೂನ್ಯ ಸಂಪಾದನ ಮಠದಲ್ಲಿ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಇ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು. …

Read More »

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.!

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.! ಗೋಕಾಕ: ಕೋವಿಡ್ ಮಹಾಮಾರಿಯ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕಳೆದ ಸಾಲಿನ ಬಜೆಟ್‌ಗಿಂತ ಶೇ೭.೭ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಹೆಚ್ಚಿಸಿದ್ದು, ಶಿಕ್ಷಣ- ಉದ್ಯೋಗ-ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಆದಾಯ …

Read More »

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.!

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಸ್ವಾತಂತ್ರö್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ೨೦೨೨-೨೩ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಮುಕ್ತಕಂಠದಿAದ ಶ್ಲಾಘಿಸಿರುವ ಶಾಸಕ ಬಾಲಚಂದ್ರ …

Read More »