Breaking News

Yuva Bharatha

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ- ಅಮರನಾಥ ಜಾರಕಿಹೊಳಿ.!

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ- ಅಮರನಾಥ ಜಾರಕಿಹೊಳಿ.! ಯುವ  ಭಾರತ ಸುದ್ದಿ ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕೊಳವಿ ಸಕ್ಕರೆ ಕಾರಾಖಾನೆಯಿಂದ ಮಾಲದಿನ್ನಿ ಕ್ರಾಸ ವರೆಗೆ 14.40 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಗಲಿಕರಣ ಹಾಗೂ ಅಭಿವೃದ್ಧಿ ಮತ್ತು ಅಕ್ಕತಂಗೇರಹಾಳ ಕ್ರಾಸದಿಂದ ಹೊಸೂರು, ಹುಲಿಕಟ್ಟಿ ಹಾಗೂ ಮಮದಾಪೂರ ಕ್ರಾಸ ನಡೆವೆ ಬಾಕಿ ಉಳಿದ ರಸ್ತೆ ಅಗಲಿಕರಣ ಮತ್ತು ಅಭಿವೃದ್ಧಿಯ 8.1೦ ಲಕ್ಷ ರೂಗಳ ಕಾಮಗಾರಿಗಳಿಗೆ ಗುರುವಾರದಂದು ಮಾಲದಿನ್ನಿ ಕ್ರಾಸ …

Read More »

ಸಿಡಿ ಪ್ರಕರಣ- ಎಸ್ ಐಟಿ ವರದಿ ಸಲ್ಲಿಸಲು ಆದೇಶ: ರಮೇಶ ಸಾಹುಕಾರ್ ಗೆ ರಿಲೀಫ್!!

ಸಿಡಿ ಪ್ರಕರಣ- ಎಸ್ ಐಟಿ ವರದಿ ಸಲ್ಲಿಸಲು ಆದೇಶ: ರಮೇಶ ಸಾಹುಕಾರ್ ಗೆ ರಿಲೀಫ್!! ಸಚಿವ ಸ್ಥಾನ ಸಿಗುವುದು ಗ್ಯಾರಂಟಿ? ಯುವ ಭಾರತ ಸುದ್ದಿ ಬೆಳಗಾವಿ: ನಕಲಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಧಿಸಿದಂತೆ ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಸ್ಐಟಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ. ಮಾಜಿ ಸಚಿವ ರಮೇಶ‌ ಜಾರಕಿಹೊಳಿ ಸಿ.ಡಿ‌ ಬಹಿರಂಗ ಪ್ರಕರಣದಲ್ಲಿ …

Read More »

ಬಂಗಾರದ ಪದಕ ವಿಜೇತ ಕುಸ್ತಿಪಟುಗಳಿಗೆ ಶಾಸಕರಿಂದ ಸನ್ಮಾನ.!

ಬಂಗಾರದ ಪದಕ ವಿಜೇತ ಕುಸ್ತಿಪಟುಗಳಿಗೆ ಶಾಸಕರಿಂದ ಸನ್ಮಾನ.! ಯುವ ಭಾರತ ಸುದ್ದಿ  ಗೋಕಾಕ: ಬಂಗಾರದ ಪದಕ ವಿಜೇತ ಇಬ್ಬರು ಕುಸ್ತಿ ಕ್ರೀಡಾಪಟುಗಳನ್ನು ಶಾಸಕ ರಮೇಶ ಜಾರಕಿಹೊಳಿ ತಮ್ಮ ಗೃಹ ಕಚೇರಿಯಲ್ಲಿ ಸತ್ಕರಿಸಿದರು. ತಾಲೂಕಿನ ಕೈತನಾಳ ಹೊಸೂರು ಗ್ರಾಮದ ಕುಸ್ತಿಪಟುಗಳು ಗೋವಾ ರಾಜ್ಯದ ವಡಗಾಂವದಲ್ಲಿ ನಡೆದ ರಾಷ್ಟ ಮಟ್ಟದ ಯೂಥ್ ಒಲಂಪಿಕ್ ರೂರಲ್ ಗೇಮ್ಸ್ ಚಾಂಪಿಯನ ಶಿಪ್ ೨೦೨೧-೨೨ ರಲ್ಲಿ ೬೧ ಕೆ.ಜಿ ಕುಸ್ತಿ ವಿಭಾಗದಲ್ಲಿ ಪ್ರವೀಣ ಬಡಕುರಿ ಮತ್ತು ೪೧ …

Read More »

ನಗರಸಭೆ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ನಗರಸಭೆ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ನಗರಸಭೆ ವತಿಯಿಂದ ಸ್ವಚ್ಛಭಾರತ ಮಿಷನ್ ಯೋಜನೆಯಡಿ ಮನೆ ಮನೆಗೆ ಕಸ ಸಂಗ್ರಹಿಸುವ ನಾಲ್ಕು ವಾಹನಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ೫.೮೯ ಲಕ್ಷ ರೂಗಳಲ್ಲಿ ಶೇ೨೪.೧೦ರ ಯೋಜನೆಯಡಿಯಲ್ಲಿ ಪೌರಕಾರ್ಮಿಕರ ಸುರಕ್ಷಾ ಸಾಮಗ್ರಿಗಳನ್ನು ವಿತರಣೆ, ೪.೫೫ ಲಕ್ಷ ರೂಗಳಲ್ಲಿ ಶೇ೭.೨೫ರ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ …

Read More »

ಭೀಮ್ ಆರ್ಮಿಯಿಂದ ಪ್ರತಿಭಟನೆ.!

ಭೀಮ್ ಆರ್ಮಿಯಿಂದ ಪ್ರತಿಭಟನೆ.! ಯುವ ಭಾರತ ಸುದ್ದಿ  ಹುಕ್ಕೇರಿ: ಹುಕ್ಕೇರಿ ಭೀಮ್ ಆರ್ಮಿ ತಾಲೂಕ ಘಟಕದ ವತಿಯಿಂದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶನ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಹುಕ್ಕೇರಿ ತಹಸಿಲ್ದಾರರಿಗೆ ಮತ್ತು ಸಿಪಿಐ ಅವರ ಅವರ ಮುಖಾಂತರ ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚನ್ಯಾಯಾಲಯ ಕರ್ನಾಟಕ ಬೆಂಗಳೂರು ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು …

Read More »

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.!

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರು ಮಂಡಿಸಿರುವ ಇಂದಿನ ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ. ಕೊರೊನಾ ಭೀಕರ ಸಂದರ್ಭದಲ್ಲೂ ಜನಸಾಮಾನ್ಯರಿಗೆ ಹೊರೆಯಾಗದಂತೆ ಬಜೆಟ್ ರೂಪಿಸಲಾಗಿದ್ದು, ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೂಲಭೂತ …

Read More »

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ!!

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್- ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ ಗೋಕಾಕ್:  ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ …

Read More »

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ- ಅಂಬಿರಾವ ಪಾಟೀಲ!!

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ- ಅಂಬಿರಾವ ಪಾಟೀಲ!!     ಯುವ ಭಾರತ ಸುದ್ದಿ ಘಟಪ್ರಭಾ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಜೂರಾದ ಅಟಲ್ ಟಿಂಕ್‌ರಿಂಗ್ ಲ್ಯಾಬ್‌ನ್ನು ಇಂದು ಕಾರ್ಮಿಕ ಮುಖಂಡರಾದ ಅಂಬಿರಾವ್ ಪಾಟೀಲ ಉದ್ಘಾಟಿಸಿದರು. ಕಾರ್ಯಕ್ರಮದ …

Read More »

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.!

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.! ಗೋಕಾಕ: ತಾಲೂಕಿನ ಮಮದಾಪೂರ ಗ್ರಾಮದಲ್ಲಿ “ಗ್ರಾಮ್ ಒನ್” ನಾಗರಿಕ ಸೇವಾ ಕೇಂದ್ರವನ್ನು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಿವನಗೌಡ ಕಮತ, ಗ್ರಾಪಂ ಸದಸ್ಯ ಕೆಂಪಣ್ಣ ಮೈಲನ್ನವರ, ನಿವೃತ್ತ ಪಿಎಸ್‌ಐ ಲಕ್ಕಪ್ಪ ವಗ್ಗನ್ನವರ, ವೀರಭದ್ರ ಮೈಲನ್ನವರ, ಪ್ರಭು ಒಡೆಯರ, ಮಹಾಂತೇಶ ಜನ್ಮಟ್ಟಿ, ಶೌಕತ ಹಿಡಕಲ್, ಪರಸಪ್ಪ ವಗ್ಗನವರ, ಅನೀಲ ಮುರಘೋಡ, ನಾಗರಿಕ …

Read More »