Breaking News

Yuva Bharatha

ಬಿಜೆಪಿ ಗೆಲ್ಲಿಸಿ, ಕಾಂಗ್ರೇಸ್ ಸೋಲಿಸುವದೆ ನನ್ನ ಗುರಿ- ಶಾಸಕ ರಮೇಶ ಜಾರಕಿಹೊಳಿ.!

ಬಿಜೆಪಿ ಗೆಲ್ಲಿಸಿ, ಕಾಂಗ್ರೇಸ್ ಸೋಲಿಸುವದೆ ನನ್ನ ಗುರಿ- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವದು ಹಾಗೂ ಕಾಂಗ್ರೇಸ್ ಪಕ್ಷವನ್ನು ಸೋಲಿಸುವದು ನಮ್ಮ ಮೊದಲ ಉದ್ಧೇಶವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಬಾರಿ ವಿವೇಕರಾವ …

Read More »

ಹೊಸದುರ್ಗದ ಭಗೀರಥ ಪೀಠದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ-ಪುರುಷೋತ್ತಮಾನಂದಪುರಿ ಸ್ವಾಮಿಜಿ.!

ಗೋಕಾಕ: ಜನರಲ್ಲಿ ಮಾನವೀಯ ಮೌಲ್ಯಗಳನ್ನು ಹೆಚ್ಚಿಸಿ, ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಇದೆ ದಿ.೨೮ ಮತ್ತು ೨೯ರಂದು ಹೊಸದುರ್ಗದ ಭಗೀರಥ ಪೀಠದಿಂದ ಆಯೋಜಿಸಲಾಗಿದೆ ಎಂದು ಹೊಸದುರ್ಗದ ಭಗೀರಥ ಪೀಠದ ಪೀಠಾಧಿಪತಿ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಉಪ್ಪಾರ ಗಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತ, ಈ ಎರಡು ದಿನಗಳು ಮುಂಜಾನೆ ೬ಗಂಟೆಯಿAದ ಸಂಜೆ ೬ಗಂಟೆಯವರೆಗೆ ಅನೇಕ ತತ್ವಜ್ಞಾನಿಗಳಿಂದ ಚಿಂತನೆ, ಉಪನ್ಯಾಸ ಹಾಗೂ ಮಾರ್ಗದರ್ಶನ ನೀಡಲಾಗುವದು ಸಂಜೆ ೬ಗಂಟೆಯಿAದ …

Read More »

ಪಕ್ಷ ನೀಡಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ-ಸಂಜಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ.!

ಗೋಕಾಕ: ಪಕ್ಷ ನೀಡಿದ ಜವಾಬ್ದಾರಿಗಳನ್ನು ಮೂರು ವರ್ಷದ ಅವಧಿಗಳೊಳಗಾಗಿ ಸಮರ್ಥವಾಗಿ ನಿಭಾಯಿಸಿ, ದೇಶ ಕಟ್ಟುವ ಕಾರ್ಯ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಪಕ್ಷ ಸಂಘಟನೆ ಬೆಳಸಬೇಕು ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ಅವರು, ಶನಿವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನಪ್ರೀಯ ಯೋಜನೆಗಳನ್ನು ಸಾರ್ವಜನಿಕರಿಗೆ …

Read More »

ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಘಟಕ ಅಧ್ಯಕ್ಷರ ಆಯ್ಕೆ

  ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ರಾಜ್ಯಾಧ್ಯಕ್ಷರಾದ ತಾಯ್ನಾಡು ರಾಘವೇಂದ್ರ ಅವರ ಆದೇಶದ ಮೇರೆಗೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಹಾಲಿಂಗಪುರ ಹಾಗೂ ಮಹಿಳಾ ಜಿಲ್ಲಾಧ್ಯಕ್ಷರಾದ ಲಕ್ಷ್ಮೀ ಪಾಟೀಲ ಇವರ ನೇತೃತ್ವದಲ್ಲಿ ಉಮೇಶ ಆಚಾರ್ಯ ಅವರನ್ನು ಜಿಲ್ಲಾ ಉಪಾಧ್ಯಕ್ಷರು, ಗಾಯತ್ರಿ ಆಚಾರ್ಯ ನಗರ ಘಟಕ, ಶ್ರೀದೇವಿ ಬಲ್ಲೋಬಾಲ ಜಿಲ್ಲಾ ಕಾರ್ಯದರ್ಶಿ, ಹಾಗೂ ಶಮಿನಾ ನದಾಫ್ ಅವರನ್ನು ಬೆಳಗಾವಿ ತಾಲೂಕಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು… …

Read More »

ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಯ ಅಭ್ಯರ್ಥಿಯನ್ನು ಬೆಂಬಲಿಸಿ-ಬಾಲಚAದ್ರ ಜಾರಕಿಹೊಳಿ.!

ಗೋಕಾಕ: ಡಿಸೆಂಬರ್ ೧೦ ರಂದು ಬೆಳಗಾವಿ ಜಿಲ್ಲೆಯ ೨ ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಯ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಅವರು, ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತಿಗಳ ಸದಸ್ಯರು ಹಾಗೂ ಮುಖಂಡರ …

Read More »

ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಚರ್ಚಿಸಿ ಬಗೆಹರಿಸಬೇಕು-ಸತೀಶ ಜಾರಕಿಹೊಳಿ.!

ಗೋಕಾಕ: ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ನಡೆಸಲು ಉಂಟಾಗಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ರೈತರೊಂದಿಗೆ ಚರ್ಚಿಸಿ ಬಗೆಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಶುಕ್ರವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೈತರ ಪ್ರತಿಭಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಜಿಲ್ಲಾಧಿಕಾರಿಗಳು ರೈತರು ಹಾಗೂ ಸಂಬAಧಪಟ್ಟ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ಸಂಧಾನದ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಚೇರಿಗಳ …

Read More »

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.!

ಜೂಜಾಟದಲ್ಲಿ ತೋಡಗಿದ್ದ 26ಜನರು ಬಂಧಿಸಿ, 1ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡ ಪೋಲಿಸ್ ಯುವಭಾರತ ಸುದ್ದಿ:ಮಂಗಳವಾರ ರಾತ್ರಿ ಭರ್ಜರಿ ಬೇಟೆಯಾಡಿದ ಗೋಕಾಕ ಪೋಲಿಸರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದ 26ಜನರು ಬಂಧಿಸಿ, 1ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಎಸ್‌ಪಿ ಲಕ್ಷö್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಡಿ ಎಚ್ ಮುಲ್ಲಾ ಮತ್ತು ಸಿಪಿಐ ಗೋಪಾಲ ರಾಠೋಡ ನೇತ್ರತ್ವದಲ್ಲಿ ದೀಪಾವಳಿ ಕಡೆಯ ಪಾಡ್ಯ ಹಬ್ಬದ ದಿನದಂದು ಏಕಕಾಲಕ್ಕೆ ನಾಲ್ಕು …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ.!

ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ಶಾಸಕÀ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೊಲೀಸಗೌಡರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸುಲಧಾಳ ಗ್ರಾಮದ ನೂತನ ಬಸ ನಿಲ್ದಾಣ ಕಟ್ಟಡ ಕಾಮಗಾರಿ ಹಾಗೂ ಶ್ರೀ ಕುಮಾರರಾಮ ದೇವಸ್ಥಾನ ಕಟ್ಟಡ ಕಾಮಗಾರಿ ಭೂಮಿ ಪೂಜೆ, ನೂತನ ಸರಕಾರಿ ಆರೋಗ್ಯ ಉಪ ಕೇಂದ್ರ ಉದ್ಘಾಟನೆ ಹಾಗೂ ಉಜ್ವಲ ಅನಿಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ ಒಲೆ, ಸಿಲೆಂಡರ ವಿತರಣೆ ಮಾಡಿದರು. …

Read More »

ಮಾಜಿ ಸಿಎಮ್ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ.!

ಮಾಜಿ ಸಿಎಮ್ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಬಿಜೆಪಿಗೆ ಹೋಗಿರುವ ದಲಿತರು ಹೊಟ್ಟೆಪಾಡಿಗಾಗಿ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಮ್ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ದಲಿತ ಮೋರ್ಚಾ ಕಾರ್ಯಕರ್ತರು ಸೋಮವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸಿದ್ದರಾಮ್ಯನವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರನ್ನು ಉದ್ಧೇಶಿಸಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ಮಾಜಿ ಸಿಎಮ್ ಸಿದ್ದರಾಮಯ್ಯ ಬಿಜೆಪಿಗೆ …

Read More »

ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.!

ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.! ಗೋಕಾಕ: ಜನರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸಿ ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ಪ್ರಭುಜೀಯವರು ಅವಿರತವಾಗಿ ಶ್ರಮಿಸಿದ್ದರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ ೧೦೬ನೇ ಜಯಂತ್ಯುತ್ಸವಕ್ಕೆ ಸೋಮವಾರ ನಗರದ ಶ್ರೀ ಸ.ಸ. ಮಾಧವಾನಂದ ವೃತ್ತದಲ್ಲಿ ಶ್ರೀ ಮಾಧವಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾನತೆಯ ಸಮಾಜ …

Read More »