ಯುವ ಭಾರತ ಸುದ್ದಿ, ಮೂಡಲಗಿ : ಲಾಕ್‍ಡೌನ್ ಸಂದರ್ಭದಲ್ಲಿ ಪರ್ಯಾಯ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಪಟ್ಟಣದ ವಿವಿಧ ಪತ್ರಿಕಾ ವಿತರಕರಿಗೆ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ್ ಅವರ ಅಭಿಮಾನಿ ಬಳಗದಿಂದ ಸೋಮವಾರ ಆಹಾರ ಕಿಟ್ ವಿತರಿಸಲಾಯಿತು. ಈ ವೇಳೆ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಪತ್ರಿಕಾ ವಿತರಕರು ಚಳಿ, ಮಳೆ ಲೇಕ್ಕಿಸದೇ ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿಯೂ ಬೆಳಗಿನ ಜಾವ …
Read More »ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ ನೆರವಿನ ಹಸ್ತ!!
ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ ನೆರವಿನ ಹಸ್ತಹಸ್ತ!! ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು. ಯುವ ಭಾರತ ಸುದ್ದಿ ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು …
Read More »ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!!
ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕರ‍್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ ಶುಕ್ರವಾರದಂದು ನಗರದ ಶಾಸಕರ ಕರ‍್ಯಾಲದ ಆವರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂರ‍್ಭದಲ್ಲಿ ಜಿಪಂ ಮಾಜಿ …
Read More »ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ. ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ …
Read More »ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.!
ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.! ಯುವ ಭಾರತ ಸುದ್ದಿ, ಗೋಕಾಕ: ಕೊರೋನಾ ಮಹಾಮಾರಿಯಿಂದ ಸಾವು ನೋವುಗಳನ್ನು ತಪ್ಪಿಸಲು ರಾಜ್ಯ ಸರಕಾರ ಲಾಕ್‌ಡೌನ್ ಹೊರಡಿಸಿದ ಹಿನ್ನಲೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಕುಂದರಗಿ ಅಡವಿಸಿದ್ದೇಶ್ವರ ಧರ್ಮ ವಾಹಿನಿಂದ ನಿರಂತರವಾಗಿ ಸ್ಪಂಧಿಸಲಾಗುತ್ತಿದೆ ಎಂದು ಕುಂದರಗಿಯ ಶ್ರೀ ಅಮರೇಶ್ವರ ಶ್ರೀಗಳು ಹೇಳಿದರು. ಅವರು, ರವಿವಾರದಂದು ನಗರದಲ್ಲಿ ದಿನ ಪತ್ರಿಕೆಗಳ ವಿತರಕರಿಗೆ ಆಹಾರ ಧಾನ್ಯಗಳ ಕೀಟ್‌ಗಳನ್ನು ವಿತರಿಸಿ ಮಾತನಾಡಿ, ಲಾಕ್‌ಡೌನ್‌ನಿಂದಾಗಿ ಕಡು …
Read More »ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!!
ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!! ಯುವ ಭಾರತ ಸುದ್ದಿ, ಗೋಕಾಕ: ನಟ ದರ್ಶನ್ ಕೊರೊನಾ ಕಾಲಘಟ್ಟದಲ್ಲಿ ಜನರಂತೆ ಪ್ರಾಣಿ-ಪಕ್ಷಿಗಳು ಕೂಡ ಸಂಕಷ್ಟದಲ್ಲಿವೆ ಅವುಗಳನ್ನು ಸಾಧ್ಯವಾದಷ್ಟು ದತ್ತು ಪಡೆಯಿರಿ ಎನ್ನುವ ವಿಚಾರವನ್ನು ಮಾಧ್ಯಮಗಳಲ್ಲಿ ಪ್ರಸ್ತಾಪಿಸಿದ್ದಾರೆ. ಸೆಲೆಬ್ರಿಟಿಗಳು ಏನಾದರೂ ಒಂದು ಉತ್ತಮ ಕಾರ್ಯ ಮಾಡಿದಾಗ ಅದನ್ನು ಅನುಕರಣೆ ಮಾಡುವವರು ಮತ್ತು ಅವರಂತೆ ನಡೆದುಕೊಳ್ಳುವವರು ತುಂಬಾ ಜನರಿದ್ದಾರೆ. ಅದರಂತೆ ನಟ ದರ್ಶನ್ ಅವರ ಪ್ರಾಣಿ ಪ್ರೀತಿ ಮತ್ತು ಪರಿಸರ ಕಾಳಜಿಯಿಂದ ಪ್ರೇರಣೆಗೊಳಗಾದ ಬಿಜೆಪಿ …
Read More »ಸ್ವಯಂ ಸೇವಕ ಸಂಘ & ಸಂಘ ಪರಿವಾರದವರಿಂದ ಕಡುಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!!
ಗೋಕಾಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರ ವತಿಯಿಂದ 150 ಕಡು ಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!! ಯುವ ಭಾರತ ಸುದ್ದಿ, ಗೋಕಾಕ: ಕೋವಿಡ್ ನಿರ್ವಹಣೆಯ ಲಾಕ್‍ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗಗಳವರು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರು ಮಾಡಿದ್ದಾರೆ. ಹೌದು ಸಂಕಷ್ಟದಲ್ಲಿ ಸಮಯದಲ್ಲಿ ಸಹಾಯ ಮಾಡಲು …
Read More »ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಸರೆಯಾದ- ಶಿವಾನಂದ ಹತ್ತಿ.!
ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಸರೆಯಾದ- ಶಿವಾನಂದ ಹತ್ತಿ.! ಯುವ ಭಾರತ ಸುದ್ದಿ, ಗೋಕಾಕ: ಹಿಂದುಳಿದ ಹಾಗೂ ಅಲೇಮಾರಿ ಜನಾಂಗ ಕುಟುಂಬಕ್ಕೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಸೆ ಶ್ರೀಮತಿ ಭಾರತಿ ಶಿವಾನಂದ ಹತ್ತಿ ಅವರು ಈ ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಬುದವಾರದಂದು ನಗರದ ಹೋರವಲಯದಲ್ಲಿ ವಾಸವಾಗಿರುವ ಅಲೇಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಕ್ಕೆ ಆಹಾರ ದಿನಸಿ ಕಿಟ್ಟ ವಿತರಿಸಿ ಮಾನವಿಯತೆ ಮೇರದಿದ್ದಾರೆ. ಅಲ್ಲದೇ ಕಳೆದ ಲಾಕ್‌ಡೌನನಲ್ಲಿಯೂ ಈ ಅಲೆಮಾರಿ ಕುಟುಂಬಗಳಿಗೆ …
Read More »ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!!
ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಜಾರಿಯಲ್ಲಿರುವ ಸೆಮಿ ಲಾಕಡೌನ ತೆರವುವಾದರೂ ಸಹ ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೋಳಿ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ನಗರ ತಮ್ಮ ಕಛೇರಿಯಲ್ಲಿ ಕರೆದಿದ್ದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೋನಾ ಸೋಂಕಿನ …
Read More »ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !!
ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಕೋವಿಡ್ ಅಲೆಯಿಂದ ಸಣ್ಣ ಕೈಗಾರಿಕೆಗಳು ಶೇಕಡಾ ೧೫%ರಷ್ಟು ಮುಚ್ಚಿ ಹೋಗಿವೆ ಅವುಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಉತ್ತೇಜಿಸುವಂತೆ ಜೆಡಿಎಸ್ ಮುಖಂಡ ಚನ್ನಪ್ಪ ವಗ್ಗನ್ನವರ ಆಗ್ರಹಿಸಿದ್ದಾರೆ. ಶನಿವಾರದಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ೭-೮ ಲಕ್ಷ ಸಣ್ಣ ಸಣ್ಣ ಕೈಗಾರಿಕೆಗಳು ಇದ್ದು, ಇವುಗಳಿಂದ ಕೋಟ್ಯಾಂತರ ಜೆಎಸ್‌ಟಿ ಸಂಗ್ರಹವಾಗುತ್ತಿದೆ …
Read More »