Breaking News

Yuva Bharatha

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!!

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!! ರಾಜ್ಯಾದ್ಯಾಂತ ಕೊರಾನಾದ ಒಂದು ನಿಯಮವಾದರೆ ಗೋಕಾಕದ ಅಧಿಕಾರಿಗಳಿಗೆ ಒಂದು ನಿಯಮಾನಾ?? ಗೋಕಾಕ್: ರಾಜ್ಯದಲ್ಲಿ ಎಲ್ಲಾ ಕಡೆಗು ಲಾಕ್ ಡೌನ್ ಮಾಡುಲು ಸರ್ಕಾರ ಆದೇಶ ಮಾಡಿದೆ ಆದರೆ ಈ ಆದೇಶಕ್ಕೆ ಇಲ್ಲಿ ಕವಡೆ ಕಾಶಿನ ಕಿಮ್ಮತ್ತು ಇಲ್ಲ ಯಾಕೆಂದರೆ ಇದು ಗೋಕಾಕ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಸರಕಾರ ಬಹುಶ ಬೇರೆನೆ ಕೊರಾನಾ ನಿಯಮದ ಮಾರ್ಗಸೂಚಿ ಜಾರಿ ಮಾಡಿದಂತೆ ಕಾಣುತ್ತಿದೆ. ಹೌದು ಬೆಳಗಾವಿ …

Read More »

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಕೋವಿಡ್-19 ರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ತಾಲೂಕಾ ಮಟ್ಟದ ಟಾಸ್ಕ್‍ಫೋರ್ಸ್ ಸಭೆ.

ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …

Read More »

ಸರಕಾರದ ಆದೇಶ ಹಿನ್ನಲೆ ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿ ಮುಗ್ಗಟ್ಟು ಬಂದ್.!

ಗೋಕಾಕ: ನಗರದಲ್ಲಿ ವಾರದ ಸಂತೆ ಹಿನ್ನೆಲೆ ಗುರುವಾರ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟುಗಳಿಗೆ ಮರಳಿದ ವ್ಯಾಪಾರಿಗಳಿಗೆ ಗುರುವಾರ ಮಧ್ಯಾಹ್ನ ಸಮಯಕ್ಕೆ ಸರಕಾರದಿಂದ ಶಾಕೀಂಗ್ ಆದೇಶ ಎದುರಾಗಿದ್ದು, ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಕೊರೋನಾ ಮಹಾಮಾರಿ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರಕಾರ ತುರ್ತು ಆದೇಶ ಹೊರಡಿಸಿ, ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ್ದು ಪೋಲೀಸ್ ವಾಹನಗಳ ಸೈರನ್ ಸದ್ದು …

Read More »

ರೋಗ ಲಕ್ಷಣ ಕಂಡುಬ0ದಲ್ಲಿ ನಿರ್ಲಕ್ಷವಹಿಸಿದೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ-ಬಾಲಚಂದ್ರ ಜಾರಕಿಹೊಳಿ.!

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ ೭೯ ಹಾಗೂ …

Read More »

ವಿಶ್ವ ದಾಖಲೆಯ ಸಾಹಿತಿ ಲಕ್ಷಮಣ ಚೌರಿಯವರಿಗೆ ಗೌರವ ಡಾಕ್ಟರೇಟ್

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕಿನವರಾದ ವಿಶ್ವ ದಾಖಲೆಯ ಸಾಹಿತಿ ಲಕ್ಷö್ಮಣ ಎಸ್. ಚೌರಿಯವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡುಚಿಯ ಅಜೀತ ಬಾನೆ ಕನ್ನಡ ಪ್ರಾಥಮಿಕ ಮತ್ತು ಹೊಸ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ಇವರು ಚಿಕ್ಕೋಡಿಯ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಗೋಕಾಕನ ಕನ್ನಡ ಜಾನಪದ ಪರಿಷತ್, ಚುಟುಕು ಪರಿಷತ್, ಶ್ರೀ.ರಾಮಚಂದ್ರಪ್ಪ ಮುಕ್ಕನ್ನವರ ಪ್ರತಿಷ್ಠಾನದ ಕಾರ್ಯದರ್ಶಿಗಳಾಗಿ, ಬೆಂಗಳೂರಿನ …

Read More »

ಮಾಸ್ಕಗಳನ್ನು ನೀಡಿ, ಕೊರೋನಾ ಬಗ್ಗೆ ಜಾಗೃತಿ ಮೂಢಿಸಿದ ಡಿವೈಎಸ್‌ಪಿ ಇನಾಮದಾರ.!

ಗೋಕಾಕ: ಕೊರೋನಾ ಎರಡನೇ ಅಲೆ ಅತಿವೇಗವಾಗಿರುವದರಿಂದ ರಾಜ್ಯ ಸರ್ಕಾರ ಕಠೀಣ ನಿಯಮಗಳನ್ನು ಜಾರಿಗೆ ತಂದಿದೆ ಹೀಗಾಗಿ ಎಲ್ಲರೂ ಮಾಸ್ಕಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಡಿವೈಎಸ್‌ಪಿ ಜಾವೇದ ಇನಾಮದಾರ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅವರು, ಬುಧವಾರದಂದು ನಗರದ ಕೋವಿಡ್ ಮಾರ್ಕೆಟ್ ರಸ್ತೆಯಲ್ಲಿ ಪೋಲಿಸ್ ಇಲಾಖೆಯಿಂದ ಮಾಸ್ಕ್ ತಪಾಸಣೆ ನಡೆಸಿ, ಮಾಸ್ಕ್ ಹಾಕದ ಪಾದಚಾರಿಗಳಿಗೆ ಹಾಗೂ ಬೈಕ್ ಸವಾರರಿಗೆ ಮಾಸ್ಕಗಳನ್ನು ನೀಡಿ, ಕೊರೋನಾ ಬಗ್ಗೆ ಜಾಗೃತಿ ಮೂಢಿಸಿ ಮಾತನಾಡಿದರು. ನಗರದಲ್ಲಿ ಕೊರೋನಾ …

Read More »

ನಿಘಂಟು ತಜ್ಞರೆಂದೇ ಪ್ರಖ್ಯಾತರಾದ ಪ್ರೊ .ಜಿ ವೆಂಕಟಸುಬ್ಬಯ್ಯ ನಿಧನ

ಗೋಕಾಕ: ನಿಘಂಟು ತಜ್ಞರೆಂದೇ ಪ್ರಖ್ಯಾತರಾದ ಪ್ರೊ .ಜಿ ವೆಂಕಟಸುಬ್ಬಯ್ಯನವರು, ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕರವೇ ಅಧ್ಯಕ್ಷ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಬಸವರಾಜ ಖಾನಪ್ಪನವರ ತಿಳಿಸಿದ್ದಾರೆ. ಸೋಮವಾರದಂದು ನಗರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜೆ ವೆಂಕಟಸುಬ್ಬಯ್ಯನವರು ಮೊದಲು ಉದ್ಯೋಗಕ್ಕಾಗಿ ಸೇರಿದ್ದು ಮಂಡ್ಯದ ಪುರಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ. ನಂತರ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ. ಬೆಂಗಳೂರಿನ ಹೈಸ್ಕೂಲಿನಲ್ಲಿ ಕೆಲಕಾಲ ಅಧ್ಯಾಪಕರಾಗಿ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ …

Read More »

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು

ಗೋಕಾಕ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು. ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಿವಾಸದಲ್ಲಿ ಸೋಮವಾರ ಪತ್ರಕರ್ತÀರೊಂದಿಗೆ ಮಾತನಾಡಿ, ಲಾಕ್ ಡೌನ್ ಮಾಡುವುದರಿಂದ ಏನು ಆಗುವುದಿಲ್ಲ. ಆದ್ದರಿಂದ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಸಲಹೆ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ಸಂಜೆ ಪಟ್ಟಣದ ಬಸವ ಮಂಟಪದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಾರ್ವಜನಿಕ …

Read More »