Breaking News

Yuva Bharatha

ಚಾಲಕರಿಗೆ ಹಾಗೂ ಕಲಾವಿದರಿಗಾಗಿ “ಉಚಿತ ಆನ್‌ಲೈನ್ ಸೇವಾ” ಅಭಿಯಾನ.!

  ಚಾಲಕರಿಗೆ ಹಾಗೂ ಕಲಾವಿದರಿಗಾಗಿ ಉಚಿತ ಆನ್‌ಲೈನ್ ಸೇವಾ ಅಭಿಯಾನ.! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯ ಸರಕಾರದಿಂದ ಕೋವಿಡ್ ಸಂಕಷ್ಟದಲ್ಲಿರುವ ಬಡ ಕೂಲಿಕಾರ್ಮಿಕ ಜನರಿಗಾಗಿ ಸಿಎಂ ಬಿಎಸ್‌ವೈರವರು 1250 ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ಫಲಾನುಭವಿಗಳಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಉಚಿತ ಆನ್‌ಲೈನ್ ಅರ್ಜಿ ಸೇವಾ ಅಭಿಯಾನವನ್ನು ಸೋಮವಾರದಿಂದ ಚಾಲನೆ ನೀಡಲಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಕ್ಷೇತ್ರದ ಜನರಿಗಾಗಿ ಮಾಜಿ ಸಚಿವ ಹಾಗೂ …

Read More »

ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!!

ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!!   ಯುವ ಭಾರತ ಸುದ್ದಿ ಗೋಕಾಕ:ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನಾಥರು, ನಿರ್ಗತಿಕರು, ವಲಸೆ ಕಾರ್ಮಿಕರು ತುತ್ತು ಅನ್ನಕ್ಕೂ ಹಸಿವಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾನವಾಗಿದೆ. ಹೀಗಾಗಿ ಗೋಕಾಕ ಎ ಪಿ ಏಮ್ ಸಿ ಹತ್ತಿರ ಹೊರವಲಯದಲ್ಲಿರುವ, ಹಾಗೂ ಘಟಪ್ರಭಾ ಪಿ ಜಿ ಮಲ್ಲಾಪುರ,ಅಂಕಲಗಿ ಹತ್ತಿರವಿರುವ ದಾಸನಟ್ಟಿ ಸೇರಿದಂತೆ ಅನೇಕ ಊರುಗಳಲ್ಲಿರುವ ಅಲೆಮಾರಿ,ಬುಡಕಟ್ಟು ಜನಾಂಗದವರ ಹಸಿವನ್ನು ನಿಗಿಸುವ ಸಲುವಾಗಿ ಬಾಗಲಕೋಟ ಜಿಲ್ಲೆಯ …

Read More »

ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದೆ.-ರಮೇಶ ಜಾರಕಿಹೊಳಿ.!

ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದೆ.-ರಮೇಶ ಜಾರಕಿಹೊಳಿ.! ಯುವಭಾರತ ಸುದ್ದಿ ಗೋಕಾಕ: ಮುಂಗಾರ ಹಂಗಾಮಿಗಾಗಿ ರೈತರಿಗೆ ಸಾಕಾಗುವ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲಾಗಿದ್ದು, ಇದನ್ನು ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ತಗೆಯುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ತಮ್ಮ ಕಛೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯ ಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ …

Read More »

ರಮೇಶ ಜಾರಕಿಹೊಳಿ ಅವರಿಂದ ಕೊರೋನಾ ವಾರಿರ‍್ಸಗೆ ರಕ್ಷಣಾ ಕೀಟ್‌ಗಳ ವಿತರಣೆ.!

ರಮೇಶ ಜಾರಕಿಹೊಳಿ ಅವರಿಂದ ಕೊರೋನಾ ವಾರಿರ‍್ಸಗೆ ರಕ್ಷಣಾ ಕೀಟ್‌ಗಳ ವಿತರಣೆ.! ಯುವಭಾರತ ಸುದ್ದಿಮನೆ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಪತ್ರಕರ್ತರಿಗೆ ಸಾನಿಟೈಜರ, ಮಾಸ್ಕ, ಹ್ಯಾಂಡ್ ಗ್ಲೋಜ್, ಫೇಸ ಸೀಲ್ಡಗಳನೊಳಗೊಂಡ ಕೋರೋನಾ ರಕ್ಷಣಾ ಕಿಟಗಳನ್ನು ಬುಧವಾರದಂದು ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ …

Read More »

ಕೊರೋನಾ ಪ್ರಕರಣಗಳು ಇಳಿಮುಖವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದೆ-ರಮೇಶ ಜಾರಕಿಹೊಳಿ.!

ಕೊರೋನಾ ಪ್ರಕರಣಗಳು ಇಳಿಮುಖವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದೆ-ರಮೇಶ ಜಾರಕಿಹೊಳಿ.! ಯುವಭಾರತ ಸುದ್ದಿ ಗೋಕಾಕ: ಕೊರೋನಾ ಪ್ರಕರಣಗಳು ಇಳಿಮುಖವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದ್ದು, ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಸೋಂಕಿತರಿಗೆ ವ್ಯವಸ್ಥಿತ ಚಿಕಿತ್ಸೆ ನೀಡಿದರೆ ಕೊರೋನಾ ತಡೆಗಟ್ಟಲು ಸಾಧ್ಯ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಜೊತೆ ಸಭೆಯನ್ನು ನಡೆಸಿ ಮಾತನಾಡಿ, ತಾಲೂಕಿನಲ್ಲಿ ಮೊದಲಿಗಿಂತ ಕೊರೋನಾ …

Read More »

ಗ್ರಾಮೀಣ ಪ್ರದೇಶದಲ್ಲಿ ಅಧಿಕಾರಿಗಳು ಕೊರೋನಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.-ರಮೇಶ ಜಾರಕಿಹೊಳಿ!!

ಗ್ರಾಮೀಣ ಪ್ರದೇಶದಲ್ಲಿ ಅಧಿಕಾರಿಗಳು ಕೊರೋನಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.-ರಮೇಶ ಜಾರಕಿಹೊಳಿ!!     ಯುವ ಭಾರತ ಸುುದ್ದಿ, ಗೋಕಾಕ: ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚನೆ ನೀಡಿದರು. ಅವರು, ಬುಧವಾರದಂದು ನಗರದ ತಾಪಂ ಸಭಾ …

Read More »

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!! ಯುವ ಭಾರತ ಸುದ್ದಿ ಗೋಕಾಕ: ನಗರದ ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ಇಂದು ನಡೆದಿದೆ. ಮೃತ ಯುವಕ ನಗರದ ಮೋಮಿನ್ ಗಲ್ಲಿಯ ನಿವಾಸಿ ತೌಫೀಕ್ ನರೂ [20] ಎಂದು ಕುಟುಂಬಸ್ಥರು ಹೇಳುತ್ತಿದ್ದು, ಕಣ್ಮರೆಯಾಗಿರುವ ತೌಫಿಕ್ ಗಾಗಿ ಸ್ಥಳೀಯ ಪೋಲಿಸರು ಶೋಧಕಾರ್ಯ ನಡೆಸಿದ್ದಾರೆ. ಶೋಧ ಕಾರ್ಯಕ್ಕೆ ಹಿಡಕಲ್ ಜಲಾಶಯದಿಂದ 4043 ಸಾವಿರ ಕ್ಯೂಸೇಕ್ ನೀರು ಬಿಟ್ಟಿದ್ದರಿಂದ …

Read More »

ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.!

ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ಜ್ವರ, ನೆಗಡಿ ಮತ್ತು ಕೆಮ್ಮು ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಕೊರೋನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಮಾಡಿದರು. ಶನಿವಾರದಂದು  ತಾಲೂಕಿನ ಖನಗಾಂವ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಗ್ರಾಮದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ …

Read More »

ಬಂಗಾರ ಕದ್ದವರನ್ನು ರಕ್ಷಿಸಲು ಇನಾಮದಾರ ಬಲಿಪಶು ಆಗಿದ್ದಾರಾ..?

ಬಂಗಾರ ಕದ್ದವರನ್ನು ರಕ್ಷಿಸಲು ಇನಾಮದಾರ ಬಲಿಪಶು ಆಗಿದ್ದಾರಾ? ಸಂಕೇಶ್ವರ ಭಾಗದಲ್ಲಿ ಪ್ರಭಾವಿ ಆಗಿರುವ ಕಿರಣನ ಸತ್ಯಾಸತ್ಯತೆ ಬಯಲಾಗಬೇಕು. ಯುವ ಭಾರತ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಯಮಕನಮಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಎರ್ಟಿಗಾ ಕಾರಿನಲ್ಲಿ ಇಟ್ಟಿದ್ದಾರೆ ಎನ್ನಲಾಗಿರುವ ಐದು ಕೆ.ಜಿ. ಬಂಗಾರ ಕಳ್ಳತನದ ಪ್ರಕರಣದಲ್ಲಿ ಗೋಕಾವಿಯ ಪ್ರಾಮಾಣಿಕ ಅಧಿಕಾರಿ ಡಿಎಸ್ಪಿ ಜಾವೇದ ಇನಾಮದಾರ ಅವರನ್ನು ಸಿಗಿಸಿ ಮೋಜು ನೋಡಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕಾದು ಕುಳಿತಿವೆ ಎಂಬುದು ಕೇಳಿ …

Read More »

ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!!

ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ.ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ!! ಯುವ ಭಾರತ ಸುದ್ದಿ, ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣ ಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಕಟಿಬದ್ಧರಾಗಿ ನಿಂತಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿ ಮೂಡಲಗಿಯಲ್ಲಿ …

Read More »