Breaking News

Yuva Bharatha

ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.!

ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.! ಯುವಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನಲ್ಲಿ ಸದ್ಯ ಬೇಡಗಳ ಅಭಾವವಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಮ್ ಜೊತೆ ಚರ್ಚಿಸಿ ಅತಿ ಶೀಘ್ರದಲ್ಲಿ ಸೋಂಕಿತರಿಗೆ ಹೆಚ್ಚಿನ ಬೇಡ್‌ಗಳ ವ್ಯವಸ್ಥೆ ಮಾಡಲಾಗುವದು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಾಪಂ ಸಭಾ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ …

Read More »

ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.!

ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.!   ಯುವ ಭಾರತ ಸುದ್ದಿ, ಗೋಕಾಕ:   ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರÀವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು …

Read More »

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬAಧ ಗೋಕಾಕ್ …

Read More »

ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!

ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!   ಯುವ ಭಾರತ ಸುದ್ದಿ ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಬುಧವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ …

Read More »

ಕೋವಿಡ್ ಸೊಂಕಿತರಿಗೆ ಕೆಎಂಎಫ್‍ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.!!

ಕೋವಿಡ್ ಸೊಂಕಿತರಿಗೆ ಕೆಎಂಎಫ್‍ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!! ತಿಂಗಳೊಳಗೆ 1 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ: ಕೆಎಂಎಫ್ ಸಭೆಯಲ್ಲಿ ತೀರ್ಮಾನ. ಯುವ ಭಾರತ ಸುದ್ದಿ, ಬೆಂಗಳೂರು: “ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ …

Read More »

ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!!

  ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!! ಯುವ. ಭಾರತ ಸುದ್ದಿ.  ಗೋಕಾಕ:  ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, …

Read More »

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!!

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!! ರಾಜ್ಯಾದ್ಯಾಂತ ಕೊರಾನಾದ ಒಂದು ನಿಯಮವಾದರೆ ಗೋಕಾಕದ ಅಧಿಕಾರಿಗಳಿಗೆ ಒಂದು ನಿಯಮಾನಾ?? ಗೋಕಾಕ್: ರಾಜ್ಯದಲ್ಲಿ ಎಲ್ಲಾ ಕಡೆಗು ಲಾಕ್ ಡೌನ್ ಮಾಡುಲು ಸರ್ಕಾರ ಆದೇಶ ಮಾಡಿದೆ ಆದರೆ ಈ ಆದೇಶಕ್ಕೆ ಇಲ್ಲಿ ಕವಡೆ ಕಾಶಿನ ಕಿಮ್ಮತ್ತು ಇಲ್ಲ ಯಾಕೆಂದರೆ ಇದು ಗೋಕಾಕ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಸರಕಾರ ಬಹುಶ ಬೇರೆನೆ ಕೊರಾನಾ ನಿಯಮದ ಮಾರ್ಗಸೂಚಿ ಜಾರಿ ಮಾಡಿದಂತೆ ಕಾಣುತ್ತಿದೆ. ಹೌದು ಬೆಳಗಾವಿ …

Read More »

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಕೋವಿಡ್-19 ರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ತಾಲೂಕಾ ಮಟ್ಟದ ಟಾಸ್ಕ್‍ಫೋರ್ಸ್ ಸಭೆ.

ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …

Read More »

ಸರಕಾರದ ಆದೇಶ ಹಿನ್ನಲೆ ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿ ಮುಗ್ಗಟ್ಟು ಬಂದ್.!

ಗೋಕಾಕ: ನಗರದಲ್ಲಿ ವಾರದ ಸಂತೆ ಹಿನ್ನೆಲೆ ಗುರುವಾರ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟುಗಳಿಗೆ ಮರಳಿದ ವ್ಯಾಪಾರಿಗಳಿಗೆ ಗುರುವಾರ ಮಧ್ಯಾಹ್ನ ಸಮಯಕ್ಕೆ ಸರಕಾರದಿಂದ ಶಾಕೀಂಗ್ ಆದೇಶ ಎದುರಾಗಿದ್ದು, ಪೋಲಿಸ್ ಅಧಿಕಾರಿಗಳು ರಸ್ತೆಗಿಳಿದು ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಕೊರೋನಾ ಮಹಾಮಾರಿ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರಕಾರ ತುರ್ತು ಆದೇಶ ಹೊರಡಿಸಿ, ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಸೂಚನೆ ನೀಡಿದ್ದು ಪೋಲೀಸ್ ವಾಹನಗಳ ಸೈರನ್ ಸದ್ದು …

Read More »