Breaking News

Yuva Bharatha

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು

ಗೋಕಾಕ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿಗೊಳಿಸಬಾರದು. ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಿವಾಸದಲ್ಲಿ ಸೋಮವಾರ ಪತ್ರಕರ್ತÀರೊಂದಿಗೆ ಮಾತನಾಡಿ, ಲಾಕ್ ಡೌನ್ ಮಾಡುವುದರಿಂದ ಏನು ಆಗುವುದಿಲ್ಲ. ಆದ್ದರಿಂದ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಸಲಹೆ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ಸಂಜೆ ಪಟ್ಟಣದ ಬಸವ ಮಂಟಪದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಾರ್ವಜನಿಕ …

Read More »

ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದಂದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ ಗೌಡನ ಕ್ರಾಸ್) …

Read More »

ಗೋಕಾಕದಲ್ಲಿ ಬುಧವಾರ ಸಂಜೆ ಸಿಎಮ್ ಬಿಎಸ್‌ವೈ ರೋಡ ಶೋ.!

ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರ ರೋಡ ಶೋ ಮೂಲಕ ನಗರದಲ್ಲಿ ಮತಯಾಚನೆ ನಡೆಸಲಿದ್ದಾರೆ. ಬುಧವಾರದಂದು ಸಂಜೆ ೪ ಗಂಟೆಗೆ ನಗರದ ಕೊಳವಿ ಮಾರುತಿ ದೇವಸ್ಥಾನದಿಂದ ಸಂಗೋಳ್ಳಿ ರಾಯಣ್ಣ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ರೋಡ ಶೋ ಜರುಗಲಿದೆ. ಬಸವೇಶ್ವರ ವೃತ್ತದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವರು. ರೋಡ ಶೋ …

Read More »

ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. -ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-೧೭ ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …

Read More »

ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ- ತೇಜಸ್ವಿನಿ ರಮೇಶ.!

ಗೋಕಾಕ: ನಯೀ ರೋಶನಿ, ನಯೀ ಮಂಜಿಲ ಯೋಜನೆಯಡಿ ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ ಎಂದು ಸಂಸದೆ ಶ್ರೀಮತಿ ತೇಜಸ್ವಿನಿ ರಮೇಶ ಹೇಳಿದರು. ಅವರು, ಸೋಮವಾರದಂದು ನಗರದ ಲಕ್ಕಡಗಲ್ಲಿ ಶಾದಿ ಮಹಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಧರ್ಮ ಎಲ್ಲರಿಗೂ ದೊಡ್ಡದು, ಕಾಂಗ್ರೆಸ್ ಪಕ್ಷ ಅದನ್ನು ರಾಜಕೀಯವಾಗಿ ಬಳಿಸಿಕೊಂಡು …

Read More »

ಉಪಚುನಾವಣೆ ಅಖಾಡಕ್ಕೆ ಬಾಲಚಂದ್ರ ಜಾರಕಿಹೊಳಿ ಎಂಟ್ರಿ.!

ಗೋಕಾಕ: ದಿ.ಸುರೇಶ ಅಂಗಡಿಯವರ ನಿಧನದ ಹಿನ್ನಲೆ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯ ಅಖಾಡಕ್ಕೆ ಬಾಲಚಂದ್ರ ಜಾರಕಿಹೊಳಿ ಪ್ರವೇಶಿಸಿದ್ದು, ಕಾಂಗ್ರೇಸ್ ನಾಯಕರಲ್ಲಿ ನಡುಕ ಹುಟ್ಟಿಸಿದೆ. ಹೌದು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್ ಕೊಡುವ ನಿಟ್ಟಿನಲ್ಲಿ ಜಾರಕಿಹೊಳಿ ಸಹೋದರರು ಕಾಂಗ್ರೇಸ್ ಪಕ್ಷಕ್ಕೆ ನಡುಕ ಹುಟ್ಟಿಸಿದ್ದರು. ಬೆಂಗಳೂರಿನಿAದ ಗೋಕಾಕಕ್ಕೆ ಆಗಮಿಸಿರುವ ಬಾಲಚಂದ್ರ ಜಾರಕಿಹೊಳಿ ಸೋಮವಾರ ಸಂಜೆ ೫ ಗಂಟೆಗೆ ಗೋಕಾಕ ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಸಭೆ ಕರೆದಿದ್ದು ಕಾಂಗ್ರೇಸ್ …

Read More »

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.!

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.! ಯುವ ಭಾರತ ಸುದ್ದಿ, ಗೋಕಾಕ: ರಮೇಶ್ ಜಾರಕಿಹೊಳಿ‌ಗೆ ಕೊರೊನಾ ಪಾಸಿಟಿವ್ ಹಿನ್ನಲೆ ರಮೇಶ್ ಜಾರಕಿಹೊಳಿ‌ ಅವರು ದಾಖಲಾಗಿರುವ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗೋಕಾಕ್ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿ‌ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಎಸ್ಐಟಿ ಅಧಿಕಾರಿಗಳು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ರಿಂದ ಮಾಹಿತಿ ಪಡೆದಿದ್ದಾರೆ. ರಮೇಶ್ ಜಾರಕಿಹೊಳಿ‌ ಆರೋಗ್ಯದ ಕುರಿತು ವಿಚಾರಿಸಿ …

Read More »

ಸೋಂಕಿನಿಂದ ರಮೇಶ ಜಾರಕಿಹೊಳಿ ಬೇಗ ಗುಣಮುಖರಾಗಿಲೆಂದು ಅಭಿಮಾನಿಗಳಿಂದ ದೇವರ ಮೊರೆ.!

ಸೋಂಕಿನಿಂದ ರಮೇಶ ಜಾರಕಿಹೊಳಿ ಬೇಗ ಗುಣಮುಖರಾಗಿಲೆಂದು ಅಭಿಮಾನಿಗಳಿಂದ ದೇವರ ಮೊರೆ.! ಯುವ ಭಾರತ ಸುದ್ದಿ,  ಗೋಕಾಕ: ಗೋಕಾಕ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿ ಕಷ್ಟದಲ್ಲಿಯೂ ದೇವರ ಮೋರೆ ಹೋಗುವದು ಸಾಮಾನ್ಯ ಈಗ ರಮೇಶ ಜಾರಕಿಹೊಳಿ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನಲೆ ಅಭಿಮಾನಿಗಳು ಸಹ ದೇವರ ಮೊರೆ ಹೋಗಿದ್ದಾರೆ. ಕರೋನಾ ಸೋಂಕಿನಿAದ ರಮೇಶ ಜಾರಕಿಹೊಳಿ ಬೇಗ ಗುಣಮುಖರಾಗಿ ಬರಲೆಂದು ಹಾರೈಸಿ ಅಭಿಮಾನಿಗಳು ಮಂಗಳವಾರದAದು ನಗರದ ಮಹಾಲಕ್ಷಿ …

Read More »

ಸಹೋದರ ರಮೇಶ ಹಾಗೂ ಬಾಲಚಂದ್ರ ಬಿಜೆಪಿ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಬೆಂಬಲಿಸೋದಾಗಿ ಕಾಂಗ್ರೇಸ್ ಮುಖಂಡ ಲಖನ್ ಜಾರಕಿಹೊಳಿ

ಗೋಕಾಕ: ಸಹೋದರ ರಮೇಶ ಹಾಗೂ ಬಾಲಚಂದ್ರ ಬಿಜೆಪಿ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಬೆಂಬಲಿಸೋದಾಗಿ ಕಾಂಗ್ರೇಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದ್ದಾರೆ. ಸೋಮವಾರದಂದು ಆದಿತ್ಯಾ ನಗರದ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡರುಗಳ ಭೇಟಿಯ ಬಗ್ಗೆ ಮಾತನಾಡಿ, ಬಿಜೆಪಿಗೆ ಬರುವಂತೆ ದೊಡ್ಡವರೆಲ್ಲ ಆಹ್ವಾನ ನೀಡಿದ್ದಾರೆ. ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದಿದ್ದಾರೆ. ದಿ. ಸುರೇಶ ಅಂಗಡಿಯವರು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಒಳ್ಳೆಯ ಜನಪ್ರತಿನಿಧಿಯಾಗಿದ್ದರು, ಸದ್ಯ …

Read More »