Breaking News

Yuva Bharatha

ಸದಾ ರೈತಪರ ನಾಯಕ ಸಿಎಂ ಬಿ ಎಸ್ ಯಡಿಯೂರಪ್ಪ- ಸಚಿವ ರಮೇಶ ಜಾರಕಿಹೊಳಿ.!

ಯುವ ಭಾರತ ಸುದ್ದಿ,  ಗೋಕಾಕ್: ಸದಾ ರೈತ ಪರ, ಜನಪರ ಕಾಳಜಿ ತೋರುತ್ತಾ ಬರುತ್ತಿರುವ ಹಾಗೂ ಸಮಾಜದ ಸರ್ವ ಜನಾಂಗದ ಅಭಿವೃದ್ಧಿಗೆ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ …

Read More »

ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನಿಸದ ಕಾರಣ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ.!

  ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನಿಸದ ಕಾರಣ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ.! ಗೋಕಾಕ ತಾಲೂಕ ೫ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಹಿಂದೆ ಹಿರಿಯ ಸಾಹಿತಿ ಹಾಗೂ ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ಮಹಾಲಿಂಗ ಮಂಗಿ ಹಾಗೂ ಸಂಗಡಿಗರು, ಕನ್ನಡ ಹೋರಾಟಗಾರರಾದ ಕೆಂಪಣ್ಣ ಚೌಕಾಶಿ, ರೇಹಮಾನ ಮೋಕಾಶಿ, ಅಯೂಬ ಪೀರಜಾದೆ, ಪ್ರಶಾಂತ ಅರಳಿಕಟ್ಟಿ ಅವರು ತಾಲೂಕ ಕನ್ನಡ ಸಾಹಿತ್ಯ ಪರಿಷತ ಮತ್ತು ಸ್ವಾಗತ ಸಮಿತಿ ವಿರುದ್ಧ ಹರಿಹಾಯ್ದಿದ್ದರು. ಈಗ ಶಿಕ್ಷಣ …

Read More »

ಸಾಹಿತ್ಯ ಸಮ್ಮೇಳನಕ್ಕೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದಾಗಿ ಕನ್ನಡಪರ ಸಂಘಟನೆಗಳ ಎಚ್ಚರಿಕೆ- ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ..!!

ಸಾಹಿತ್ಯ ಸಮ್ಮೇಳನಕ್ಕೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದಾಗಿ ಕನ್ನಡಪರ ಸಂಘಟನೆಗಳ ಎಚ್ಚರಿಕೆ- ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ..!! ಯುವ ಭಾರತ ಸುದ್ದಿ, ಗೋಕಾಕ್ :  27 ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೋಕಾಕ ಗ್ರಾಮೀಣ ಭಾಗದ ಕನ್ನಡ ಪರ ಸಂಘಟನೆಗಳು ಘಟಪ್ರಭಾ ನಗರದಲ್ಲಿ ಗುರುವಾರ ಸಂಜೆ ಸಭೆ ಸೇರಿ ತೀವ್ರ ವಿರೊಧ ವ್ಯಕ್ತ ಪಡಿಸಿದ್ದರು. ಈ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ ಅವರು …

Read More »

ಮನೆ ಮನೆಗೆ ಗಂಗೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಗೋಕಾಕ: ಪೈಪಲೈನ್ ಮೂಲಕ ೧೨೪೨ ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ ಮಿಷನ್ …

Read More »

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!   ಯುವ ಭಾರತ ಸುದ್ದಿ, ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. …

Read More »

ಕೇಂದ್ರ ಸರಕಾರದ ವಿರುದ್ಧ ಕಾಂಗ್ರೇಸ್ ಪ್ರತಿಭಟನೆ.!

ಗೋಕಾಕ: ಕಳೆದ ಮೂರು ತಿಂಗಳಿನಿAದ ಕೃಷಿ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವAತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಕೂಳಿತಿರುವ ರೈತರ ಬಗ್ಗೆ ತಾತ್ತಸಾರ ಭಾವನೆ ತಾಳಿರುವ ಮತ್ತು ದಿನನಿತ್ಯ ಏರಿಕೆಯಾಗುತ್ತಿರುವ ತೈಲಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಯ ಬಗ್ಗೆ ಕಾಳಜಿ ಮಾಡದಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ನಗರದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ …

Read More »

ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದ ಹಿರಿಯ ಸಾಹಿತಿ ಮಹಾಲಿಂಗ ಮಂಗಿ

ಗೋಕಾಕ: ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಬ್ಬರ ಕೈಗೊಂಬೆಯಾಗಿದ್ದಾರೆ ಎಂದು …

Read More »

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಪಸ್ವರ.!

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಪಸ್ವರ.! ಯುವ ಭಾರತ ಸುದ್ದಿ, ಗೋಕಾಕ:  ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕ …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣ ಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ …

Read More »