Breaking News

Yuva Bharatha

ಉಪ್ಪಾರ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡದಿದ್ದಲ್ಲಿ ಉಗ್ರ ಹೋರಾಟ-ಸಮಾಜ ಚಿಂತಕ ಕುಶಾಲ ಗುಡೇನ್ನವರ.!

ಯುವಭಾರತ ಸುದ್ದಿ ಗೋಕಾಕ: ಹಿಂದುಳಿ ಪ್ರವರ್ಗ ೧ರಲ್ಲಿ ಬರುವ ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸಬೇಕೆಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಚಿಂತಕ ಕುಶಾಲ ಗುಡೇನ್ನವರ ಆಗ್ರಹಿಸಿದ್ದಾರೆ. ರವಿವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರವರ್ಗ ೧ರಲ್ಲಿ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಶೇ೪ ರಷ್ಟು ಮೀಸಲಾತಿ ಇದೆ. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಬರುವ ಬಜೇಟನಲ್ಲಿ ೧೫೦ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕೆಂದರು. ಉಪ್ಪಾರ ಸಮಾಜದಲ್ಲಿ ೪೫ ಲಕ್ಷ ಜನಸಂಖ್ಯೆ …

Read More »

ಪ್ರತಿ ಜೀವಕ್ಕೂ ಬೆಲೆಯಿದೆ. ರಸ್ತೆ ನಿಯಮ ಪಾಲಿಸಿ ಅಪಘಾತ ತಡೆಯಿರಿ- ಡಿವೈಎಸ್‌ಪಿ.!

ಗೋಕಾಕ: ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದ್ದು, ರಸ್ತೆ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕು ಎಂದು ಡಿವೈಎಸ್‌ಪಿ ಜಾವೇದ ಇನಾಮದಾರ ಹೇಳಿದರು. ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೋಲಿಸ್, ಗೋಕಾಕ ನಗರದ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸ ೨೦೨೧ರ ಬೃಹತ ಸಂಚಾರ ಸುರಕ್ಷತಾ ಮಾಸ ೨೦೨೧ರ ಬೃಹತ ಸಂಚಾರ ಸುರಕ್ಷತಾ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾಹನ ಸವಾರರು ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮ …

Read More »

ಡಿಕೆಶಿ ಮಗಳ ಮದುವೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ‌ ಹಾಜರ್

ಡಿಕೆಶಿ ಮಗಳ ಮದುವೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ‌ ಹಾಜರ್! ಯುವ ಭಾರತ ಸುದ್ದಿ,  ಗೋಕಾಕ್ :  KPCC ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿಯ ಮದುವೆ ಆರತಾಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌, ವಧು ವರರಿಗೆ ಶುಭಕೋರಿದರು. ಈ ಚಿತ್ರ ನೋಡಿದ್ರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಜಗಳವೇ ಇಲ್ಲ ಅನ್ನೋದು ಗೊತ್ತಾಗುತ್ತದೆ. ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು …

Read More »

ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಗೋಕಾಕ: ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ ಮಂಜೂರಾದ 50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರದಂದು ವಿತರಿಸಿದರು. ಈ ಸಂದರ್ಭದಲ್ಲಿ ಮಲ್ಲಾಪುರ ಪಿಜಿ ಪಟ್ಟಣ ಪಂಚಾಯಿತಿ ಸದಸ್ಯರಾದ ಸಲೀಂ ಕಬ್ಬೂರ್, ಮಲ್ಲು ಕೋಳಿ, ಮಾರುತಿ ಹುಚ್ಚೇರಿ, ಹಿರಿಯರಾದ ಡಿ ಎಮ್ ದಳವಾಯಿ, ಮಲ್ಲಿಕಾರ್ಜುನ ತುಕಾನಟ್ಟಿ, ಸುರೇಶ್ ಪೂಜಾರಿ, ಶಿವಪುತ್ರ ಕೋಗನೂರ, ಪಟ್ಟಣ …

Read More »

ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ ಗಮನ ಸೆಳೆದ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಬೆಳಗಾವಿ ಜಿಲ್ಲಾ ಪೊಲೀಸ, ಗೋಕಾಕ ಪೊಲೀಸ ಉಪ ವಿಭಾಗ ಹಮ್ಮಿಕೊಂಡ ಇ.ಆರ್ ಎಸ್.ಎಸ್. ೧೧೨ ತುರ್ತು ಸೇವಾ ಸಹಾಯವಾಣಿ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ನಡೆದ ಸ್ನೇಹ ಪೂರ್ವ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ರವಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಯಾಟ ಬಿಸೂವ ಮೂಲಕ ಉದ್ಘಾಟಿಸಿದರು. ತನ್ನ ಕಾಲೇಜು ದಿನಗಳ ಕ್ರಿಕೆಟ್ ಆಟದ ಕ್ಷಣಗಳನ್ನು ನೆನೆದು ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ …

Read More »

ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ- ಸಚಿವ ರಮೇಶ್ ಜಾರಕಿಹೊಳಿ‌!

ಕಿಣೆ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ಪರಿಶೀಲನೆ- ಸಚಿವ ರಮೇಶ್ ಜಾರಕಿಹೊಳಿ ! ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು‌ ಒತ್ತಾಯ – ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ ಸಚಿವ ರಮೇಶ್ ಜಾರಕಿಹೊಳಿ‌! ಯುವ ಭಾರತ  ಸುದ್ದಿ, ಬೆಳಗಾವಿ:  ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ‌* ಅವರು, ಫೆ. 21ರಂದು …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಯುವ ಭಾರತ ಸುದ್ದಿ,  ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮವಾಗಿದ್ದು, …

Read More »

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ -ಸುಭಾಸ ಪಾಟೀಲ

ಗೋಕಾಕ: ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅತ್ಯಧಿಕ ಮತಗಳ ಅಂತರದಿAದ ಗೆಲುವು ಸಾಧಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಗುರುವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಟ್ಟಿಸುವದರ ಜೊತೆಗೆ …

Read More »

ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಸಿ ಕೆ ನಾವಲಗಿ ಆಯ್ಕೆ.!

ಗೋಕಾಕ: ನಾಡಿನ ಹೆಸರಾಂತ ವಿಮರ್ಶಕರು, ಸಂಶೋಧಕರು, ವಿದ್ವಾಂಸರು ಡಾ ಸಿ ಕೆ ನಾವಲಗಿ ಅವರು ಗೋಕಾಕ ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ನೂರಕ್ಕೂ ಹೆಚ್ಚು ಸಂಶೋಧನ ಹಾಗೂ ವಿಮರ್ಶೆ ಗ್ರಂಥ. ರಾಜ್ಯ ಹಾಗೂ ರಾಷ್ಟ್ರೀಯ ಸೇಮಿನಾರಗಳಲ್ಲಿ ಉಪನ್ಯಾಸ ನೀಡಿದ್ದಾರೆ. ನಿವೃತ್ತ ಕನ್ನಡ ಅಧ್ಯಾಪಕರು ಹಾಗೂ ಬೆಳಗಾವಿ ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ನಂದಾ ದೀಪವಾಗಿರು …

Read More »