Breaking News

Yuva Bharatha

ಹೈನುಗಾರಿಕೆ ಅಭಿವೃದ್ಧಿಗೆ ಸರಕಾರ ಹಲವಾರು ಯೋಜನೆ ಜಾರಿಗೊಳಿಸಿದೆ-ಡಾ.ಕಮತ

ಗೋಕಾಕ: ಪಶು ಸಂಗೋಪನಾ ಇಲಾಖೆ ಮೂಲಕ ಸರಕಾರ ಬಡವರನ್ನು ಆರ್ಥಿಕವಾಗಿ ಸಬಲಗೊಳಿಸಲು ಹೈನುಗಾರಿಕೆ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಂಡು ಲಾಭಗಳಿಸುವಂತೆ ತಾಲೂಕ ಪಶು ಸಂಗೋಪನಾ ಇಲಾಖೆ ಸಹಾಯ ನಿರ್ದೇಶಕ ಡಾ. ಮೋಹನ ಕಮತ ಹೇಳಿದರು. ಅವರು, ತಾಲೂಕಿನ ಅರಭಾಂವಿಮಠದಲ್ಲಿ ನಬಾರ್ಡ ಹಾಗೂ ಕೃಷಿಮಿತ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಸಹಾಯ ಸಂಘಗಳ ಸದಸ್ಯರಿಗೆ ಹೈನುಗಾರಿಕೆ ಕೌಶಲ್ಯದ ಉನ್ನತೀಕರಣದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ …

Read More »

ತುರ್ತು ಸೇವೆಗಾಗಿ ೧೧೨ ಸಂಖ್ಯೆಗೆ ಕರೆ ಮಾಡಿ- ಡಿವೈಎಸ್‌ಪಿ ಇನಾಮದಾರ.!

ಗೋಕಾಕ: ಪೋಲಿಸ್ ಇಲಾಖೆಯಿಂದ ಪ್ರತಿಯೊಬ್ಬರಿಗೂ ಸೂಕ್ತ ಸಮಯದಲ್ಲಿ ಸರಿಯಾದ ಸೇವೆಯೊದಗಿಸಲು ೧೧೨ ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದಾಗಿದೆ ಎಂದು ಗೋಕಾಕ ಉಪವಿಭಾಗ ಡಿವೈಎಸ್‌ಪಿ ಜಾವೇದ ಇನಾಮದಾರ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸಾರ್ವಜನಿಕರು ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಇನ್ನು ಮುಂದೆ ೧೧೨ ಸಂಖ್ಯೆಗೆ ಕರೆ ಮಾಡಿ ಸಹಾಯಪಡೆಯಬಹುದು. ರವಿವಾರ ದಿ.೨೪ರಂದು ನಗರದ ಬಸವೇಶ್ವರ ವೃತ್ತದ ಮಾರ್ಗವಾಗಿ ಸಂಗೊಳ್ಳಿರಾಯಣ್ಣ …

Read More »

ಗೋಕಾಕ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ.!

ಗೋಕಾಕ: ತಾಲ್ಲೂಕಿನ ೩೩ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಅಂತರ್ಜಾಲ ಹಾಗೂ ಲಾಟರಿ ಎತ್ತುವ ಮೂಲಕ ಶುಕ್ರವಾರದಂದು ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ನಿಗದಿಪಡಿಸಲಾಯಿತು. ೩೩ ಗ್ರಾಪಂಗಳ ಪೈಕಿ ಕೆಲವು ಅಂತರ್ಜಾಲದ ಮೂಲಕ ಆಯ್ಕೆ ಮಾಡಿದರೆ, ಕೆಲವೊಂದು ಗ್ರಾಂಪಗಳ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಜಿಲ್ಲಾಧಿಕಾರಿ ಎ ಜಿ ಹಿರೇಮಠ ನೇತ್ರತ್ವದಲ್ಲಿ ಮೀಸಲಾತಿ ಹೆಸರು ಬರೆದು ಡಬ್ಬಿಯಲ್ಲಿ ಚೀಟಿ ಹಾಕಲಾಗಿತ್ತು. ಆಯಾ …

Read More »

ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಉಪ್ಪಾರಟ್ಟಿ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ- ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ.!

ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಉಪ್ಪಾರಟ್ಟಿ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ ಹೇಳಿದರು. ಅವರು, ಮಂಗಳವಾರದAದು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಮಂಗಳವಾರದAದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೪೦ಲಕ್ಷ ರೂಪಾಯಿಗಳ ಸಿಸಿ ರಸ್ತೆ ಹಾಗೂ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದೆ ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭ- ಡಾ. ರವೀಂದ್ರ ಅಂಟಿನ

ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದ್ದು, ಮೊದಲಿಗೆ ಆರೋಗ್ಯಸಿಬ್ಬಂಧಿಗಳಿಗೆ ವಿತರಿಸಲಾಗುವದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಶುಕ್ರವಾರದಂದು ಮಧ್ಯಾಹ್ನ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮುಖ್ಯವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ತಾಲೂಕ ವೈದ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು ೪೫ ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗುವದು ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ …

Read More »

ಶ್ರೀರಾಮ ಮಂದಿರದ ಕನಸು ನನಸಾಗಿದ್ದು, ಭವ್ಯ ಮಂದಿರಕ್ಕೆ ಕೈಜೋಡಿಸಿ-ಪರಮಾನಂದ ಶ್ರೀಗಳು

ಗೋಕಾಕ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಹಿಂದುವಿನ ಕನಸಾಗಿದ್ದು, ಇದೀಗ ಅದು ನನಸಾಗುತ್ತಿದೆ ಎಂದು ಜಗದ್ಗುರು ಶ್ರೀ ಪರಮಾನಂದ ಸ್ವಾಮಿಜಿ ಹೇಳಿದರು. ಅವರು, ತಾಲೂಕಿನ ಮಮದಾಪೂರ ಗ್ರಾಮದ ಚರಂತಿಮಠದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಯೋಧ್ಯಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಒಬ್ಬರಿಂದ ಆಯ್ತು ಎನ್ನುವುದಕ್ಕಿಂತ ದೇಶಾದ್ಯಾಂತ ಜನರಿಂದ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡಲಾಗುತ್ತಿದ್ದು, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ …

Read More »

ಜನಸೇವಕ ಸಮಾವೇಶದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ- ಮೊಸಿನ ಖೋಜಾ

ಗೋಕಾಕ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಚಿವ ರಮೇಶ ಜಾರಕಿಹೊಳಿ ಅವರ ಬಲ ಹೆಚ್ಚಿಸೋಣಾ ಎಂದು ಮುಸ್ಲಿಂ ಸಮುದಾಯದ ಮುಖಂಡ ಮೊಸಿನ ಖೋಜಾ ಹೇಳಿದರು. ಶುಕ್ರವಾರದಂದು ನಗರದ ಅಬ್ದುಲಕಲಾಂ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕರೆದಿದ್ದ ಜನಸೇವಕ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬದಲಾದ ರಾಜಕೀಯ ಸನ್ನಿವೇಶದ ಪರಿಣಾಮ ರಮೇಶ ಜಾರಕಿಹೊಳಿ ಅವರು ಬಿಜೆಪಿ ಪಕ್ಷ …

Read More »

ಶ್ರೀರಾಮ ಮಂದಿರದ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ತನು,ಮನ,ಧನದಿಂದ ಸಹಕರಿಸಿ-ಸಚಿವ ರಮೇಶ.!

ಗೋಕಾಕ: ಭಾರತೀಯರ ಬಹುದಿನಗಳ ಬೇಡಿಕೆಯಾಗಿದ್ದ ಶ್ರೀರಾಮ ಮಂದಿರದ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ತನು,ಮನ,ಧನದಿಂದ ಸಹಕಾರ ನೀಡಿ ತಮ್ಮ ಅಳಿಲು ಸೇವೆಯನ್ನು ಮಾಡಬೇಕೆಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಮೆರಕನಟ್ಟಿ ಶ್ರೀ ಲಕ್ಷಿö್ಮÃ ದೇವಸ್ಥಾನದ ಆವರಣದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಸಮಪರ್ಣಾ ನಿಧಿ ಅಭಿಯಾನ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರ ಭಾರತೀಯರ ಸೇವೆ ಈ ಮಂದಿರ ನಿರ್ಮಾಣದಲ್ಲಿ …

Read More »