Breaking News

Yuva Bharatha

ಐದಾರು ತಿಂಗಳಲ್ಲಿ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ-ಸಚಿವ ರಮೇಶ್.!

ಯುವ ಭಾರತ ಸುದ್ದಿ, ಗೋಕಾಕ್: ಗೋಕಾಕ್ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ನಗರದ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ್ ಜಾರಕಿಹೋಳಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ, ನಿವಾಸದಲ್ಲಿ ಸಚಿವರನ್ನ ಭೇಟಿ ಮಾಡಿ ಮಾತುಕತೆ ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಮಾತನಾಡಿ, ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಗೋಕಾಕ್-ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು. ಬೈಲಹೊಂಗಲದವರು ನಮಗೂ …

Read More »

ವನ್ಯಜೀವಿ ಹಂತಕನ ಮನೆ ಮೇಲೆ ದಾಳಿ: ರೈಫಲ್ ಇತರೆ ವಸ್ತು ವಶ

ವನ್ಯಜೀವಿ ಹಂತಕನ ಮನೆ ಮೇಲೆ ದಾಳಿ: ರೈಫಲ್ ಇತರೆ ವಸ್ತು ವಶ ಬೆಳಗಾವಿ: ಹವ್ಯಾಸಿ ವನ್ಯಜೀವಿ ಹಂತಕ ಮೆಹಮೂದ್ ಅಲಿಖಾನ್(50) ಎಂಬಾತನ ನೆಹರೂ ನಗರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ರೈಫಲ್ ಸೇರಿದಂತೆ ವಣ್ಯಜೀವಿ ಬೇಟೆಯಾಡುವ ವಸ್ತುಗಳು ಪತ್ತೆಯಾಗಿವೆ. ಚಿಗರೆ ಕೊಂಬು, ಪಾಯಿಂಟ್ 315 ರೈಫಲ್, ಒಂದು (ಟೆಲಿಸ್ಕೋಪ್) ದೂರದರ್ಶಕ, ಎರಡು ಚಾಕುಗಳು, 2 ಟಾರ್ಚ್, ವಾಹನಕ್ಕೆ ಅಳವಡಿಸುವ ಟಾರ್ಚ್, 2 ವಾಕಿ ಟಾಕಿ, ಜೀವಂತ …

Read More »

ಸೋತವರು-ಗೆದ್ದವರು ನಮ್ಮವರೇ, ಆದ್ರೆ ಸೋತವರನ್ನೂ ಪ್ರೀತಿಸುತ್ತೇನೆ: ಸಚಿವ ಜಾರಕಿಹೊಳಿ‌

ಸೋತವರು-ಗೆದ್ದವರು ನಮ್ಮವರೇ, ಆದ್ರೆ ಸೋತವರನ್ನೂ ಪ್ರೀತಿಸುತ್ತೇನೆ: ಸಚಿವ ಜಾರಕಿಹೊಳಿ‌ ಯುವ ಭಾರತ ಸುದ್ದಿ ಗೋಕಾಕ: ಸಚಿವರು, ಶಾಸಕರು ಮಾಡದಂತ ಕೆಲಸಗಳನ್ನು ಗ್ರಾಮ ಪಂಚಾಯತ ಸದಸ್ಯರು ಮಾಡಬಹುದು. ಸರಕಾರದ ಅನುದಾನ ನೇರವಾಗಿ ಗ್ರಾಮ ಪಂಚಾಯತಗಳಿಗೆ ಬರುತ್ತದೆ ಇದನ್ನು ಸದುಪಯೋಗ ಪಡೆಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ನೂತನ ಗ್ರಾಪಂ ಸದಸ್ಯರಿಗೆ ಸಚಿವ ರಮೇಶ ಜಾರಕಿಹೊಳಿ ಕಿವಿ ಮಾತು ಹೇಳಿದರು. ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಗ್ರಾಮ ಪಂಚಾಯತ ನೂತನ ಸದಸ್ಯರ ಸತ್ಕಾರ …

Read More »

ಅಧಿಕಾರದ ಆಸೆಗಾಗಿ ನಾನು ಬಿಜೆಪಿಗೆ ಬಂದವನಲ್ಲ-ಸಚಿವ ರಮೇಶ್ ಜಾರಕಿಹೊಳಿ!

ಅಧಿಕಾರದ ಆಸೆಗಾಗಿ ನಾನು ಬಿಜೆಪಿಗೆ ಬಂದವನಲ್ಲ: ಸಚಿವ ರಮೇಶ್ ಜಾರಕಿಹೊಳಿ ಯುವ ಭಾರತ ಸುದ್ದಿ, ಗೋಕಾಕ: ಅಧಿಕಾರದ ಆಸೆಗಾಗಿ ನಾನು ಬಿಜೆಪಿಗೆ ಬಂದವನಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೀತ ಶಾ ಅವರ ಆಡಳಿತ ವೈಖರಿ, ಅವರ ತತ್ವಾದರ್ಶಗಳನ್ನು ಮನಗಂಡು ನಾನು ಬಿಜೆಪಿ ಪಕ್ಷ ಸೇರಿದ್ದೆನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ರವಿವಾರದಂದು ನಡೆದ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯತ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ  ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ …

Read More »

ಶ್ರೀರಾಮನ ಭವ್ಯ ಮಂದಿರದ ನಿರ್ಮಾಣದೊಂದಿಗೆ ಭಾರತೀಯರ ಕನsಸು ನನಸಾಗುತ್ತಿದೆ. ಮುರುಘರಾಜೇಂದ್ರ ಶ್ರೀ.!

ಗೋಕಾಕ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರದ ನಿರ್ಮಾಣದೊಂದಿಗೆ ಶತ ಶತಮಾನಗಳ ಭಾರತೀಯರ ಕನಸು ನನಸಾಗುತ್ತಿರುವುದರ ಜೊತೆಯಲ್ಲೆ, ‘ರಾಮ ರಾಜ್ಯದ’ ಪರಿಕಲ್ಪನೆ ಸಾಕಾರಗೊಳ್ಳಬೇಕೆಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಪತ್ತಾರ ಕಾಂಪ್ಲೇಕ್ಸನಲ್ಲಿ ಶ್ರೀ ರಾಮ ಜನ್ಮಭೂಮಿ ಟ್ರಸ್ಟನ ‘ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ’ ಕಛೇರಿಗೆ ಚಾಲನೆ ನೀಡಿ, ಆಶೀರ್ವಚನ ನೀಡಿ ಮಾತನಾಡಿದರು. ಅಯೋಧ್ಯೆಯಲ್ಲಿನ ಶ್ರೀರಾಮಮಂದಿರದ ನಿರ್ಮಾಣದೊಂದಿಗೆ ಪ್ರತಿಯೊಬ್ಬರು ಶ್ರೀರಾಮನ ಆದರ್ಶಗಳ ಪಾಲನೆಯ ಮೂಲಕ ಸ್ವಯಂ ‘ರಾಮ’ನೇ …

Read More »

ಡಿವೈಎಸ್‌ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ.!

ಸಿಪಿಐ ಶ್ರೀಶೈಲ ಬ್ಯಾಕೂಡ ಡಿವೈಎಸ್‌ಪಿ ಪ್ರಭು ಡಿ ಟಿ ಯುವ ಭಾರತ ಸುದ್ದಿ, ಗೋಕಾಕ್: ಪ್ರವಾಹ ಹಾಗೂ ಕರೋನಾ ಸಂಕಷ್ಟದ ಸಮಯದಲ್ಲಿ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ ದಕ್ಷ ಅಧಿಕಾರಿ ಡಿವೈಎಸ್‌ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಭಾಜನರಾಗಿದ್ದಾರೆ. ಹಿಂದೆAದೂ ಕಂಡರಿಯದ ಜಲ ಪ್ರವಾಹದಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸಿ, ಕರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಕರ್ತವ್ಯದ ಜೊತೆ ಜೊತೆಗೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ.!

ಗೋಕಾಕ: ಡಿ.೨೨ ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ ೩೩ ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ ವಿಜಯದತ್ತ …

Read More »

ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಭಾಜಪ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ.

ಗೋಕಾಕ: ತಾಲೂಕಿನ ೩೨ ಗ್ರಾಮ ಪಂಚಾಯತಗಳಲ್ಲಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಭಾಜಪ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಬೆಳಿಗ್ಗೆ ೮ ಗಂಟೆಯಿAದ ಮತ ಎಣಿಕ ಪ್ರಾರಂಭವಾಗಿದ್ದು, ಕೆಲವು ಗ್ರಾಮ ಪಂಚಾಯತಗಳಲ್ಲಿ ಅಭ್ಯರ್ಥಿಗಳ ಸಮವಾಗಿ ಮತ ಪಡೆದಿದ್ದರಿಂದ ಮರಳಿ ಮತ ಎಣಿಕೆ ಮಾಡಲಾಯಿತು. ಇನ್ನೂ ಕೆಲವು ಮತ ಎಣಿಕೆ ಕೋಠಡಿಗಳಲ್ಲಿ ಅಭ್ಯರ್ಥಿಗಳ ಎಜೇಂಟರ ಹಾಗೂ ಮತ ಎಣಿಕೆ ಅಧಿಕಾರಿಗಳ ನಡುವೆ ವಾಗ್ವಾದ ಜರುಗಿತು. ಅಭ್ಯರ್ಥಿಗಳ, ಎಜೇಂಟರ ನಡುವೆ ನಡೆದ ವಾಗ್ವಾದದ ಹಿನ್ನೆಲೆ …

Read More »

ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ …

Read More »