Breaking News

Yuva Bharatha

ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!   ಯುವ ಭಾರತ ಸುದ್ದಿ. ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಸಭೆ ನಡೆಸಿದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರ ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ …

Read More »

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!!

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!! ಯುವ ಭಾರತ ಸುದ್ದಿ, ಗೋಕಾಕ : ಇಲ್ಲಿಯ ನಗರಸಭೆ ಮೊದಲ ಬಾರಿಗೆ ಬಿಜೆಪಿ ಮಡಿಲಿಗೆ ಸೇರುವುದು ಖಚಿತವಾಗಿದೆ.17-10-2020ರ ಶನಿವಾರದಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.     ಒಟ್ಟೂ 31 ಸದಸ್ಯರ ಪೈಕಿ ಇಬ್ಬರು ಮೃತರಾಗಿದ್ದು, 29 ಸದಸ್ಯರಿದ್ದಾರೆ. ಎಲ್ಲರೂ ರಮೇಶ ಜಾರಕಿಹೊಳಿ ಪರವಾಗಿ ಜೈ ಎಂದಿದ್ದು, ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯುವುದು ಖಚಿತವಾಗಿದೆ. …

Read More »

ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ,!-ನ್ಯಾಯಾಧೀಶ ವಿಜಕುಮಾರ ಎಮ್ ಎ

ಗೋಕಾಕ: ಮಹಾಮಾರಿ ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ ೧೨ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಕುಮಾರ ಎಮ್ ಎ ಹೇಳಿದರು. ಅವರು, ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‌ಎಲ್‌ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-೧೯ ಕುರಿತು …

Read More »

ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟದ ಹಿನ್ನಲೆ, ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ? ಅಧ್ಯಕ್ಷ ಸ್ಥಾನಕ್ಕೆ ಏಳು ಜನರಲ್ಲಿ ಪೈಪೋಟಿ

  ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ.     ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ …

Read More »

ಜಿಲ್ಲಾ ಸಂಘಟನಾ ಸಂಚಾಲಕರಾಗಿ ಶಿವಾನಂದ ಸಣ್ಣಕ್ಕಿ ನೇಮಕ

ಮೂಡಲಗಿ: ಸಂಘಟನೆಯಲ್ಲಿ ಭಾಗವಹಿಸಿ ಇನ್ನೂ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳವಂತೆ ರಾಜ್ಯ ಸಂಚಾಲಕ ಡಾ.ಡಿ.ಜೆ.ಸಾಗರ ಅವರ ಆದೇಶದ ಮೇರೆಗೆ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ತಳವಾರ(ಮಯೂರ) ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ: ಪಟ್ಟಣದ ಯುವ ಮುಖಂಡ ಶಿವಾನಂದ ಜಯವಂತ ಸಣ್ಣಕ್ಕಿ ಅವರ ಸಮಾಜ ಸೇವೆ ಗುರುತಿಸಿ ಕರ್ನಾಟಕ ರಾಜ್ಯ ದಲಿತ ಸಂಘ಼ರ್ಷ ಸಮಿತಿ(ಡಾ.ಡಿ.ಜೆ.ಸಾಗರ ಬಣ) ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!     ಯುವ ಭಾರತ ಸುದ್ದಿ, ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು …

Read More »

ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 74 ಪ್ರೌಢಶಾಲೆಯ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶಾಲೆಗೆ ಪ್ರಥಮ ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭ

ಮೂಡಲಗಿ: ವಿದ್ಯಾರ್ಥಿಗಳು ಮೊದಲು ಸಂಸ್ಕಾರಯುತವಾಗಿ ಮಾನವಿಯ ಮೌಲ್ಯಗಳನ್ನು ಹೊಂದಬೇಕು, ಪ್ರತಿಯೋಬ್ಬರು ಶಿಕ್ಷಣದಲ್ಲಿ ತಮ್ಮ ಸಾಮರ್ಥವನ್ನು ಹೆಚ್ಚಿಸಿಕೊಳ್ಳುವಲ್ಲಿ ಶ್ರಮೀಸಬೇಕೆಂದು ಇಲ್ಲಿಯ ತಹಶೀಲ್ದಾರ ಡಿ.ಜೆ.ಮಹಾತ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಲ್ಲಿಯ ಈರಣ್ಣಾ ದೇವಸ್ಥಾನದ ಕೆ.ಎಚ್.ಸೋನವಾಲ್ಕರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿದ ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 74 ಪ್ರೌಢಶಾಲೆಯ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶಾಲೆಗೆ ಪ್ರಥಮ ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಯಸ್ಸಸಿನ ಹಿಂದೆ ಪಾಲಕರ ಪಾತ್ರ …

Read More »

ಮೆಳವಂಕಿ ಸೇತುವೆ ಬಳಿ 15 ದಿನದಲ್ಲಿ ಬೈಪಾಸ್ ರಸ್ತೆ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ 70 ಲಕ್ಷ ರೂ.ಅನುದಾನದಲ್ಲಿ ಬೈಪಾಸ್ ರಸ್ತೆ ಕಾಮಗಾರಿಗೆ ಚಾಲನೆ..!!

ಯುವ ಭಾರತ ಸುದ್ದಿ, ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ನಂತರ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ, ಕಳೆದ ಸೋಮವಾರದಂದು ಬೆಳಗಿನ ಜಾವ ಹಠಾತ್ತನೇ ದಂಡಿನ ಮಾರ್ಗ ರಸ್ತೆಯ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣ ಕರಿಗೆ ಇದರಿಂದ …

Read More »

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!!

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!!   ಯುವ ಭಾರತ ಸುದ್ದಿ,  ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ …

Read More »