Breaking News

Yuva Bharatha

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.!  

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ, ಗೋಕಾಕ್:  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.         ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು …

Read More »

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಯುವ ಭಾರತ ಸುದ್ದಿ,  ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ …

Read More »

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!   ಯುವ ಭಾರತ ಸುದ್ದಿ,  ಗೋಕಾಕ್: ಇಲ್ಲಿಯ ನಗರಸಭೆ ಎಸ್ ಎಫ್ ಸಿ 7.25% ಮತ್ತು 24.10% ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಎಮ್ ಬಿ ಬಿ ಎಸ್ ಹಾಗೂ ಬಿಇ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ಗಳನ್ನು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕಾರ್ಮಿಕ ಮುಖಂಡ …

Read More »

ಸಾಧನೆಯ ಹಾದಿಗೆ ಪುಸ್ತಕ ಸಮರ್ಪಿಸಿದ ಪಿ.ಎಸ್.ಐ ನರಳೆ

  ಮೂಡಲಗಿ: ಕುಲಗೋಡ ಸಂಕಲ್ಪ ಪೌಂಡೇಶನ್ ವಿದ್ಯಾರ್ಥಿಗಳು ಎಸ್.ಡಿ.ಎ, ಎಫ್.ಡಿ.ಎ, ಪಿ.ಎಸ್.ಐ, ಕೆ.ಎ.ಎಸ್, ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವದರಿಂದ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಸುಮಾರ ಹತ್ತು ಸಾವಿರ ಮೌಲ್ಯಗಳ ಸ್ಪರ್ಧಾತ್ಮಕ ಪರೀಕ್ಷ ಪುಸ್ತಕಗಳನ್ನು ಕುಲಗೋಡ ಠಾಣೆ ಪಿ.ಎಸ್.ಐ ಎಚ್.ಕೆ ನರಳೆ ಅವರು ವಿತರಿಸಿದರು. ದುಷ್ಟರನು ಶಿಕ್ಷಿಸುವ ಶಿಷ್ಟರನು ಪರಿಪಾಲಿಸುವುದೊಂದೆ ಕರ್ತವ್ಯವಲ್ಲ. ಅದರ ಜೊತೆ ಮಾನವೀಯತೆ ಕಾಳಜಿ ತೋರಿಸುವುದು ನಿಜವಾದ ದೇವರ ಕೆಲಸವೆಂದು ಭಾವಿಸಿದ್ದ ನೇರಳೆ ಅವರು ಬಿದ್ದವರನು …

Read More »

ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.!

  ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.! ಯುವ ಭಾರತ ಸುದ್ದಿ, ಗೋಕಾಕ್: ಕಳೆದ ನಾಲ್ಕು ತಿಂಗಳ ಹಿಂದೆ ನಗರದಲ್ಲಿ ನಡೆದಿದ್ದ ದಲಿತ ಯುವ ಮುಖಂಡ ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ ಮನೆಗಳ ಮೇಲೆ ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ನಡೆಸಿದ್ದು ದಾಳಿ ನಡೆಸಿ, ಪಿಸ್ತೂಲ್, ಮಾರಕಾಸ್ತç, ಲಕ್ಷಾಂತ ಸೇರಿದಂತೆ ಬಡ್ಡಿ ವ್ಯವಹಾರಕ್ಕೆ ಸಂಬAಧಿಸಿದ ಕಾಗದ ಪತ್ರಗಳನ್ನು ವಶಕ್ಕೆ …

Read More »

ನಾಡಿಗೆ ಬಂದ ಹೆಬ್ಬಾವು ಕಾಡಿಗೆ ಮರಳಿಸಿದ ಅರಣ್ಯ ಇಲಾಖೆ.!

ಗೋಕಾಕ: ಆಹಾರ ಅರಸಿ ಗ್ರಾಮಕ್ಕೆ ಬಂದ ಹೆಬ್ಬಾವನ್ನು ಸ್ಥಳೀಯ ಯುವಕರ ಸಹಾಯದಿಂದ ರಕ್ಷಿಸಿ ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಧುಪದಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸುಮಾರು ೧೫ ಕೆಜಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯ ಯುವಕರು ಹೆಬ್ಬಾವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ತಾಲೂಕಿನ ಕೊಣ್ಣೂರು ಸಂರಕ್ಷಿತ …

Read More »

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!!  

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!! ಯುವ ಭಾರತ ಸುದ್ದಿ,   ಗೋಕಾಕ್:  ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ನಡೆದಿದ್ದ ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಿ‌ನ್ನೆ ರಾತ್ರಿ ಆರೋಪಿಗಳ ಮನೆಗಳ ಮೇಲೆ ಸರ್ಚ್ ವಾರಂಟ್ ಜೊತೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಮಾರಕಾಸ್ತ್ರ, ಮಾದಕ ವಸ್ತು ಸೇರಿದಂತೆ ಬಡ್ಡಿ …

Read More »

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!   ಯುವ ಭಾರತ ಸುದ್ದಿ,  ಗೋಕಾಕ್:  ತಾಲೂಕಿನ ಗುಜನಾಳ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಗಣೇಶೋತ್ಸವ ಆಚರಿಸುತ್ತ ಬಂದಿರುವ ಗ್ರಾಮಸ್ಥರು ಪ್ರತಿ ವರ್ಷದಂತೆ ಈ ವರ್ಷವು ಸಾಮೂಹಿಕವಾಗಿ ಗಣೇಶ ವಿಸರ್ಜನೆ ನಡೆಸಿ ಸಂಭ್ರಮಿಸಿದರು. ಮಂಗಳವಾರಂದು 11ನೇ ದಿನದ ಗಣೇಶ ವಿಸರ್ಜಣೆಯಲ್ಲಿ ಗುಜನಾಳ ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶನ ವಿಸರ್ಜನೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ   ಗ್ರಾಪಂ ಅಧ್ಯಕ್ಷ ಭೀಮನಗೌಡ ಪೋಲಿಸಗೌಡರ, ಅಡಿವೆಪ್ಪ …

Read More »

ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಸಂತಾಪ.!

ಗೋಕಾಕ: ಭಾರತ ರತ್ನ, ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟçಕ್ಕೆ ನಷ್ಟವಾಗಿದೆ. ಹಿರಿಯ …

Read More »

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿರವರ ಜನಸಂಪರ್ಕ ಕಾರ್ಯಾಲಯ ಪ್ರಾರಂಭ.!

ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ ೩೧ ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-೧೯ ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊAದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …

Read More »