Breaking News

Yuva Bharatha

ಜಿಲ್ಲಾಧಿಕಾರಿಗಳಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರ ಮನವಿ ಅರ್ಪಣೆ ಬೆಳಗಾವಿಗೆ ತೆರಳಿ ಮನವಿ ಮಾಡಿಕೊಂಡ ನಿರಾಶ್ರಿತರು

  ಜಿಲ್ಲಾಧಿಕಾರಿ ಡಾ.ಎಂ.ಜಿ. ಹಿರೇಮಠ ಅವರಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರು ಬುಧವಾರದಂದು ಮನವಿ ಸಲ್ಲಿಸಿದರು. ಯುವ ಭಾರತ ಸುದ್ದಿ,  ಬೆಳಗಾವಿ : ಕಳೆದ ವರ್ಷ ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹಾನಿಯಾದ ಮನೆಗಳ ಫಲಾನುಭವಿಗಳು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ನಿರಾಶ್ರಿತರು ಮನವಿ ಸಲ್ಲಿಸಿದರು.   ಜಿಲ್ಲಾಧಿಕಾರಿ ಡಾ.ಎಂ.ಜಿ. ಹಿರೇಮಠ ಅವರಿಗೆ ಗೋಕಾಕ …

Read More »

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.!

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ್:ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್, ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ಶ್ರೀ ನಗರ ಬಡಾವಣೆಯ ಉದ್ಯಾನವನದ ಆವರಣದಲ್ಲಿ ಬೆಳಂಬೆಳಿಗ್ಗೆ 8 ಗಂಟೆಗೆ ಹತ್ತು ಸಸಿಗಳನ್ನು ನೆಟ್ಟು ನೀರೂನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ …

Read More »

ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!

  ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.! ಯುವ  ಭಾರತ ಸುದ್ದಿ,  ಗೋಕಾಕ್: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ …

Read More »

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!!

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ರಾಮನಗರ: ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ …

Read More »

ಪ್ರಭಾಶುಗರ್ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅರಭಾವಿ ಸಿದ್ಧಲಿಂಗ ಮಹಾಸ್ವಾಮಿಗಳು

ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ ಈ ಕಾರ್ಖಾನೆಯು ಸ್ಥಾಪಿತಗೊಂಡಿದ್ದು, ಸದಾ ಕಾಲ ಅವರ ಆಶೀರ್ವಾದವು ಕಾರ್ಖಾನೆಗೆ ಇರುತ್ತದೆ. ರೈತರು …

Read More »

ಇಂದಿನಿಂದ ಸೆ.20 ರವರೆಗೆ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ : ಸುಭಾಸ ಪಾಟೀಲ

ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ …

Read More »

ಕೊರೋನಾ ಸೋಂಕಿತರಿಗೆ ಆಸರೆಯಾಗಿ ನಿಂತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಪ್ರಶಂಸನೀಯ : ಡಾ.ಬೆಣಚಿನಮರಡಿ

ಮೂಡಲಗಿಯಲ್ಲಿ ಕೊರೋನಾ ವಾರಿಯರ್ಸ್‍ಗೆ ಆರೋಗ್ಯ ಸುರಕ್ಷತೆಗಾಗಿ ವಿವಿಧ ಸಲಕರಣೆಗಳ ವಿತರಣೆ ಮೂಡಲಗಿ : ಕಳೆದ ಆರು ತಿಂಗಳಿನಿಂದ ಹೆಮ್ಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್‍ನಿಂದಾಗಿ ಜನರ ಕಷ್ಟ-ಕಾರ್ಪಣ್ಯಗಳನ್ನು ಮನಗಂಡು ಅವರಿಗೆ ಆಸರೆಯಾಗಿ ಆಪದ್ಭಾಂದವರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಹೃದಯ ವೈಶಾಲ್ಯ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಶ್ಲಾಘಿಸಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಸೊಸಾಯಿಟಿಯಲ್ಲಿ ಶನಿವಾರದಂದು ಕೊರೋನಾ ವಾರಿಯರ್ಸ್‍ಗೆ ಸಚಿವ ರಮೇಶ ಜಾರಕಿಹೊಳಿ …

Read More »

ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.!

ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಗೋಕಾಕ: ಸಚಿವ ರಮೇಶ ಜಾರಕಿಹೊಳಿ ಅವರು ಸತತ ಪ್ರಯತ್ನದಿಂದ ಗೋಕಾಕ ಮತಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಜನತೆ ಸಹಕರಿಸುವಂತೆ ಸಚಿವರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹೇಳಿದರು. ಅವರು, ಚಿಕ್ಕನಂದಿ-ಹೀರೆನಂದಿ ವರೆಗೆ 3.5 ಕೀ.ಮಿ 2.5 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದ ಗ್ರಾಮೀಣ …

Read More »

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!   ಯುವ ಭಾರತ ಸುದ್ದಿ, ಬೆಳಗಾವಿ:  ತಾಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಗುರುವಾರದಂದು ಸುಳೇಭಾವಿಯ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ಒಂದು ತಾಸಿನಲ್ಲಿಯೇ ಅಲ್ಲಿಂದ ಕಾಲ್ಕಿತ್ತಿದ್ದು, ಇದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿರುವುದಾಗಿ ಹಾಜರಿ ಪುಸ್ತಿಕೆಯಲ್ಲಿ ನಮೂದಿಸಿ ಭ್ರಷ್ಟ …

Read More »

ಕಾಫಿ ಬೆಳೆಗಾರರೊಂದಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಚರ್ಚೆ ..!!

ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಇಂದು ಚರ್ಚೆ ನಡೆಸಿದರು.   ಯುವ ಭಾರತ ಸುದ್ದಿ, ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ …

Read More »