ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು.. ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ.! ಬಾಗಲಕೋಟೆ: ಮಹಾರಾಷ್ಟ್ರ, ಬೆಳಗಾವಿ ಹಾಗೂ ಧಾರವಾಡದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಣ್ಣಿ ಹಳ್ಳದ ನೀರು ಮಲಪ್ರಭಾ ನದಿಗೆ ಸೇರಿ ಒಳಹರಿವು ಹೆಚ್ಚಳವಾಗಿದ್ದು, ಬಾಗಲಕೋಟೆಯ ಬಾದಾಮಿ-ಹೊಳೆಆಲೂರ ಸಂಪರ್ಕ ಸೇತುವೆಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವಿನಿಂದ ಬಾದಾಮಿ ಮತ್ತು ಹೊಳೆ ಆಲೂರಿನ ಜನ ರೈಲ್ವೆ ಸೇತುವೆ ಮೂಲಕ ಸಂಚಾರ …
Read More »ಕೋರೊನ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದ ತಹಶೀಲ್ದಾರ ದಿಲ್‍ಶಾದ್ ಮಹಾತ್
ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ …
Read More »ಗ್ರಾಮದ ಶ್ರೀರಾಮ ವೃತ್ತದಲ್ಲಿ ಶ್ರೀರಾಮನ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಕಾರ್ಯಕ್ರಮ
ಬೆಟಗೇರಿ: ಲಕ್ಷ್ಯಾಂತರ ಜನ ರಾಮ ಭಕ್ತರು, ಮಹಾನ್ ಪುರುಷರು ಸುಮಾರು 400 ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟದ ಹಾಗೂ ಹಲವರ ಪ್ರಾಣ ತ್ಯಾಗದ ಪ್ರತೀಕವಾಗಿ ಇಂದು ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಭೂಮಿ ಪೂಜೆ ನಡೆದಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀರಾಮ ಅಭಿಮಾನಿ ಬಳಗದ ಸಂಚಾಲಕ ವೀರನಾಯ್ಕ ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕ್ಷತ್ರೀಯ ಸಮಾಜ ಬಾಂದವರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಸ್ಥಳೀಯ ಶ್ರೀರಾಮ …
Read More »ಕಲ್ಲೋಳಿ: ಬಿಎಸ್‍ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ
ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, ಬಸಪ್ಪ ಸಕ್ರಿ, ಬಸವರಾಜ ಕಪ್ಪಲಗುದ್ದಿ, ಮಲ್ಲಪ್ಪ ಹೆಬ್ಬಾಳ, …
Read More »ಪ್ರವಾಹ ಭೀತಿ: ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದ್ರು ಗೋಕಾಕ ತಹಶೀಲ್ದಾರ
ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …
Read More »ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ
ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ ಭೇದ ಮರೆತು …
Read More »ಶ್ರೀರಾಮನ ಆದರ್ಶ ಸರ್ವಕಾಲಕ್ಕೂ ಆದರ್ಶ- ರಾಜ್ಯಸಭಾ ಸದಸ್ಯಈರಣ್ಣಾ ಕಡಾಡಿ
ಗೋಕಾಕ: ಮರ್ಯಾದಾ ಪುರುಷೋತ್ತಮ ಶ್ರೀರಾಮ ಚಂದ್ರರ ಆದರ್ಶಗಳು ಸರ್ವಕಾಲಕ್ಕೂ ಸರ್ವರಿಗೂ ಆದರ್ಶವಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಬುಧವಾರದಂದು ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪ್ರಭು ಶ್ರೀರಾಮ ಸೇವಾ ಸಮಿತಿಯವರು ಆಯೋಜಿಸಿದ್ದ ಐಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಸಮಾರಂಭದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮವನ್ನು ಶ್ರೀರಾಮ ಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಶ್ರೀರಾಮ ಚಂದ್ರರು ದೇಶದ ನೂರಾರು ಕೋಟಿ ಜನರ ಆರಾಧ್ಯ …
Read More »ಬಿಜೆಪಿಯಿಂದ ಶ್ರೀರಾಮನಿಗೆ ವಿಶೇಷ ಪೂಜೆ… ಹಾಲು ವಿತರಣೆ.!
ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷö್ಮಣ …
Read More »ಬಿಜೆಪಿಯಿಂದ ಕರಸೇವಕರಿಗೆ ಸನ್ಮಾನ.!
ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೧೯೯೨ರಲ್ಲಿ ಅಯೋಧ್ಯೆಗೆ ತೆರಳಿದ್ದ ಕರಸೇವಕರನ್ನು ಗುರುತಿಸಿ ಸಚಿವ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕರಸೇವಕರನ್ನು ಸನ್ಮಾನಿಸಿದರು. ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮ ನಿಮಿತ್ಯ, ಕರಸೇವಕರಾದ ಸುರೇಶ ಪಾಟೀಲ, ಸುಮೀತ್ರಾ ಪಾಟೀಲ, ಬಸವರಾಜ ಹುದ್ದಾರ, ಶಿವಲೀಲಾ ಹುದ್ದಾರ, ರಾಜೇಂದ್ರ ಪೇಟಕರ, ಅರುಣ ದೇಶಪಾಂಡೆ, ಚಿರಾಕಅಲಿ ಮಕಾಂದಾರ, …
Read More »ಅಯೋಧ್ಯೆಯಲ್ಲಿ ಪೂಜೆಗೆ…. ರಾಜ್ಯದ ಐವರು ಆಹ್ವಾನಿತರು..!!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಸೇರಿದ್ದಾರೆ. ಪೇಜಾವರ ಶ್ರೀಗಳು ಮತ್ತು ಡಾ ವೀರೇಂದ್ರ ಹೆಗ್ಗಡೆ ಅವರಲ್ಲದೆ, ಶೃಂಗೇರಿ ಮಠ, ಆದಿಚುಂಚನಗಿರಿ ಮಠ ಮತ್ತು ಸುತ್ತೂರು ಮಠದ ಮಠಾಧೀಶರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ನದಿಗಳು …
Read More »