Breaking News

Yuva Bharatha

ಉಚಿತ ಪ್ರಯಾಣದ ಗ್ಯಾರಂಟಿ ಬಗ್ಗೆ ಮಹಿಳೆಯರು, ಕಂಡಕ್ಟರ್​ಗಳ ಮಧ್ಯೆ ವಾಗ್ವಾದ : ಸಿಎಂಗೆ ಪತ್ರ ಬರೆದ KSRTC

ಉಚಿತ ಪ್ರಯಾಣದ ಗ್ಯಾರಂಟಿ ಬಗ್ಗೆ ಮಹಿಳೆಯರು, ಕಂಡಕ್ಟರ್​ಗಳ ಮಧ್ಯೆ ವಾಗ್ವಾದ : ಸಿಎಂಗೆ ಪತ್ರ ಬರೆದ KSRTC ಬೆಂಗಳೂರು: ಜನರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸುತ್ತಿರುವ ನಿದರ್ಶನಗಳ ನಡುವೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂಬ ಕಾಂಗ್ರೆಸ್ ಸರ್ಕಾರದ ಚುನಾವಣಾ ಭರವಸೆಯನ್ನು ಉಲ್ಲೇಖಿಸಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಟಿಕೆಟ್ ವಿಚಾರವಾಗಿ ಕಂಡಕ್ಟರ್‌ಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿದ್ಯಮಾನಗಳು ವರದಿಯಾಗುತ್ತಿದೆ. ಇಂತಹ ಘಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) …

Read More »

ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ವಿಧಿವಶ

ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ವಿಧಿವಶ ಮೈಸೂರು: ಖ್ಯಾತ ವಿಮರ್ಶಕ ಜಿ.ಎಚ್.ನಾಯಕ (88 ವರ್ಷ ವಯಸ್ಸು) ಶುಕ್ರವಾರ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಮೀರಾ ನಾಯಕ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳು ಇದ್ದಾರೆ. ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ. 1935ರ ಸೆ.18ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ …

Read More »

ನೂತನ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ ಮಾಡಲಿರುವ ಕೇಂದ್ರ ಸರ್ಕಾರ : ವಿಶೇಷತೆ ಏನು..?

ನೂತನ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ ಮಾಡಲಿರುವ ಕೇಂದ್ರ ಸರ್ಕಾರ : ವಿಶೇಷತೆ ಏನು..? ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75 ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ನಾಣ್ಯ 75 ವರ್ಷಗಳ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಆಚರಿಸುತ್ತಿರುವ ಭಾರತದ ಗೌರವದ ಗುರುತಾಗಿಯೂ ಕಾರ್ಯನಿರ್ವಹಿಸುತ್ತದೆ. ನಾಣ್ಯದ ಒಂದು ಬದಿ ಅಶೋಕ ಸ್ತಂಭದ …

Read More »

ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 15 ಪಕ್ಷಗಳು

ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 15 ಪಕ್ಷಗಳು ನವದೆಹಲಿ: 19 ವಿರೋಧ ಪಕ್ಷಗಳು ನೂತನ ಸಂಸತ್ತಿನ ಭವನದ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ ನಂತರ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆ ಕುರಿತಾದ ಗದ್ದಲ ತೀವ್ರಗೊಂಡಿದೆ. ಆದರೆ ಇದೇ ವೇಳೆ 15 ಪಕ್ಷಗಳು ಮೇ 28 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಶಿವಸೇನೆ (ಏಕನಾಥ್ ಶಿಂಧೆ ಬಣ), ನ್ಯಾಷನಲ್ …

Read More »

ನಮ್ಮ ದೇಶದ ಸಂಸತ್‌ ಭವನವನ್ನು ಭಾರತದ ಪ್ರಧಾನಿ ಉದ್ಘಾಟನೆ ಮಾಡದೆ ಪಾಕಿಸ್ತಾನದ ಪ್ರಧಾನಿ ಮಾಡುತ್ತಾರೆಯೇ ? : ವಿಪಕ್ಷಗಳಿಗೆ ಕಾಂಗ್ರೆಸ್‌ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣನ್‌ ಪ್ರಶ್ನೆ

ನಮ್ಮ ದೇಶದ ಸಂಸತ್‌ ಭವನವನ್ನು ಭಾರತದ ಪ್ರಧಾನಿ ಉದ್ಘಾಟನೆ ಮಾಡದೆ ಪಾಕಿಸ್ತಾನದ ಪ್ರಧಾನಿ ಮಾಡುತ್ತಾರೆಯೇ ? : ವಿಪಕ್ಷಗಳಿಗೆ ಕಾಂಗ್ರೆಸ್‌ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣನ್‌ ಪ್ರಶ್ನೆ ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರತಿಪಕ್ಷಗಳು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣನ್ ಮನವಿ ಮಾಡಿದ್ದಾರೆ. ಹೊಸ ಸಂಸತ್ ಭವನವನ್ನು ಅನಾವರಣಗೊಳಿಸುವ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ಸೇರಿದಂತೆ 20 ಪ್ರತಿಪಕ್ಷಗಳು ಘೋಷಿಸಿದ ಹಿನ್ನೆಲೆಯಲ್ಲಿ ಅವರ ಈ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. …

Read More »

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದು ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ಇಲ್ಲಿಯ ಶ್ರೀ ಲಕ್ಷಿö್ಮÃದೇವಿ ದೇವಸ್ಥಾನದ …

Read More »

ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ

ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ (ಮೇ 24) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ ಎಂದು …

Read More »

ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ ಯುವ ನಾಯಕ

ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ ಯುವ ನಾಯಕ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ …

Read More »

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ ಯುವ ಭಾರತ  ಸುದ್ದಿ ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ …

Read More »