ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ ಯುವ ನಾಯಕ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ …
Read More »ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ …
Read More »ನೂತನ ಸಂಸತ್ತು ಉದ್ಘಾಟನೆಗೆ ಸಜ್ಜು
ನೂತನ ಸಂಸತ್ತು ಉದ್ಘಾಟನೆಗೆ ಸಜ್ಜು ನವದೆಹಲಿ: ಭಾನುವಾರ ನವದೆಹಲಿಯಲ್ಲಿ ಭಾರತದ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು 20 ಪಕ್ಷಗಳು ಬಹಿಷ್ಕರಿಸುವುದಾಗಿ ಘೋಷಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಜನತಾ ದಳ-ಯುನೈಟೆಡ್ (ಜೆಡಿಯು), ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನಾ ಬಣ, ಎಐಎಂಐಎಂ ಮತ್ತು ಇತರ ಪಕ್ಷಗಳು …
Read More »ಎನ್‌ಡಿಟಿವಿ ಸಮೀಕ್ಷೆ : ಕಡಿಮೆಯಾಗದ ಪ್ರಧಾನಿ ಮೋದಿ ಜನಪ್ರಿಯತೆ
ಎನ್‌ಡಿಟಿವಿ ಸಮೀಕ್ಷೆ : ಕಡಿಮೆಯಾಗದ ಪ್ರಧಾನಿ ಮೋದಿ ಜನಪ್ರಿಯತೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈಗಲೂ ಭಾರತದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ ಮತ್ತು ದೇಶದ ಉನ್ನತ ಹುದ್ದೆಗೆ ಪ್ರಮುಖ ಆಯ್ಕೆಯಾಗಿದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿದ ವಿಶೇಷ ಸಮೀಕ್ಷೆ “ಪಬ್ಲಿಕ್ ಒಪಿನಿಯನ್” ಬಹಿರಂಗಪಡಿಸಿದೆ. ಪ್ರಧಾನಿ ಮೋದಿಯವರು ಈ ತಿಂಗಳು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳನ್ನು …
Read More »ಲಕ್ಷ್ಮೀ ಹೆಬ್ಬಾಳಕರ್ ಸೇರಿ ಐವರಿಗೆ ಮಂತ್ರಿಸ್ಥಾನ ಕೊಡಿ; ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿಯ 2 ಪ್ರಮುಖ ಒತ್ತಾಯ
ಲಕ್ಷ್ಮೀ ಹೆಬ್ಬಾಳಕರ್ ಸೇರಿ ಐವರಿಗೆ ಮಂತ್ರಿಸ್ಥಾನ ಕೊಡಿ; ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿಯ 2 ಪ್ರಮುಖ ಒತ್ತಾಯ ಬೆಂಗಳೂರು : ಬೆಂಗಳೂರಿನಲ್ಲಿ (ಮೇ 23 ರಂದು) ಲಿಂಗಾಯತ ಪಂಚಮಸಾಲಿ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಾಯ ತೆಗೆದುಕೊಳ್ಳಲಾಯಿತು. 1) ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ , ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ …
Read More »ಸದ್ಯವೇ ಸಂಪುಟ ವಿಸ್ತರಣೆ ?
ಸದ್ಯವೇ ಸಂಪುಟ ವಿಸ್ತರಣೆ ? ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಎನ್ನಲಾಗಿದೆ. ಮುಖ್ಯಮಂತ್ರಿ …
Read More »ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಮೂಡಲಗಿ : ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ …
Read More »ಮಾರುತಿ ದೇವಸ್ಥಾನದ ಜೀರ್ಣೋದ್ದಾರದಲ್ಲಿ ಕಿರಣ ಜಾಧವ ಭಾಗಿ
ಮಾರುತಿ ದೇವಸ್ಥಾನದ ಜೀರ್ಣೋದ್ದಾರದಲ್ಲಿ ಕಿರಣ ಜಾಧವ ಭಾಗಿ ಬೆಳಗಾವಿ : ನೆಹರು ನಗರದ ಮಾರುತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರಾದ ಕಿರಣ ಜಾಧವ, ಬೆಳಗಾವಿ ಉಪಮೇಯರ್ ರೇಷ್ಮಾ ಪಾಟೀಲ, ಜೈ ಮ್ಯಾಂಗೋ ಸ್ವೀಟ್ ಮಾರ್ಟ್ ಮಾಲಕರು, ಮಂಗಲ್ ಖಟಿಯಾ, ಜೋತಿಬಾ ತೋವ್ನೋಜಿ ಹಾಗೂ ಬೀದಿಯ ಪಂಚ ಮಂಡಳಿ ಹಾಗೂ ಮಯೂರ್ ಜಾಧವ, ವಿಜಯ ಪಾಟೀಲ, ಗಜಾನನ ಪಾಟೀಲ, ಅನೂಪ್ ಕಾಟೆ …
Read More »ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು
ಅಂಚೆ ಇಲಾಖೆಯಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ದೆಹಲಿ : ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಗ್ರಾಮೀಣ ಡಾಕ್ ಸೇವಕ (BPM/ABPM) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಲ್ಲಿ ಒಟ್ಟು 12828 …
Read More »ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು
ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ಬೆಂಗಳೂರು : ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದಿನ …
Read More »