ದೇವಸ್ಥಾನದಿಂದ ಕದ್ದ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ ಯುವ ಭಾರತ ಸುದ್ದಿ ಭುವನೇಶ್ವರ : ದೇವಸ್ಥಾನದಿಂದ ಕಳ್ಳತನ ಮಾಡಿದ್ದ ಆಭರಣಗಳನ್ನು ಅನಾಮಧೇಯ ಕಳ್ಳನೊಬ್ಬ 9 ವರ್ಷಗಳ ಬಳಿಕ ಅದನ್ನು ಹಿಂತಿರುಗಿಸಿದ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ಗೋಪಿನಾಥ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು …
Read More »ನಿವೃತ್ತಿ ಘೋಷಿಸಿದ ವೈಎಸ್‌ವಿ ದತ್ತ : ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ
ನಿವೃತ್ತಿ ಘೋಷಿಸಿದ ವೈಎಸ್‌ವಿ ದತ್ತ : ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ಯುವ ಭಾರತ ಸುದ್ದಿ ಚಿಕ್ಕಮಗಳೂರು: ಕೆಲ ದಿನಗಳ ಹಿಂದೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತ ನಂತರ ಜೆಡಿಎಸ್ನ ವೈಎಸ್‌ವಿ ದತ್ತ ಅವರು ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗೂ ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ಅವರು ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ವಿಧಾನಸಭಾ …
Read More »ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವೀರಶೈವ ಮಹಾಸಭಾ
ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವೀರಶೈವ ಮಹಾಸಭಾ ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ‘ಡಿಕೆ ಶಿವಕುಮಾರ ಅಥವಾ ಸಿದ್ದರಾಮಯ್ಯ’ ಎಂಬ ಗೊಂದಲದಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ಸಿನಲ್ಲಿ ಈಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಂದು ಲಾಬಿ ಶುರುವಾಗಿದೆ. ಪ್ರಭಾವಿ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಅಖಿಲ ಭಾರತ ವೀರಶೈವ ಮಹಾಸಭಾ ಉನ್ನತ ಹುದ್ದೆಗೆ ಬಿಡ್ ಮಾಡಿದೆ, ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರಲ್ಲಿ 34 ಲಿಂಗಾಯತ ಶಾಸಕರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. …
Read More »ಕರ್ನಾಟಕದ ಸೋಲಿನ ನಂತರ ಚುನಾವಣೆ ಸನಿಹದಲ್ಲಿರುವ 4 ರಾಜ್ಯಗಳಲ್ಲಿ ಕಾರ್ಯತಂತ್ರ ಬದಲಿಸಲಿರುವ ಬಿಜೆಪಿ
ಕರ್ನಾಟಕದ ಸೋಲಿನ ನಂತರ ಚುನಾವಣೆ ಸನಿಹದಲ್ಲಿರುವ 4 ರಾಜ್ಯಗಳಲ್ಲಿ ಕಾರ್ಯತಂತ್ರ ಬದಲಿಸಲಿರುವ ಬಿಜೆಪಿ ನವದೆಹಲಿ : ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶವು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಚಾರದ ಕಾರ್ಯತಂತ್ರ ವನ್ನು ಬದಲಾಯಿಸುವಂತೆ ಮಾಡಿದೆ ಎಂದು ವರದಿಯೊಂದು ಹೇಳಿದೆ. ನಾಲ್ಕು ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗಳು ವರ್ಷಾಂತ್ಯದ ಸಮಯದಲ್ಲಿ ನಡೆಯಲಿವೆ. ಇವುಗಳಲ್ಲಿ, ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ …
Read More »ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ: ಅಸಲಿ ವೈದ್ಯರಿಗೆ ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ
ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ: ಅಸಲಿ ವೈದ್ಯರಿಗೆ ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ ನವದೆಹಲಿ: ನಕಲಿ ವೈದ್ಯರ ಹಾವಳಿ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ದೇಶದ ಎಲ್ಲಾ ವೈದ್ಯರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ನೋಂದಣಿ ಮಾಡಿಕೊಂಡು ವಿಶಿಷ್ಟ ಗುರುತಿನ ಸಂಖ್ಯೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ವೈದ್ಯರು ರಾಷ್ಟ್ರೀಯ ವೈದ್ಯ ಆಯೋಗದಲ್ಲಿ ಹೆಸರು ದಾಖಲಿಸಬೇಕು. ವೈದ್ಯರ ಅರ್ಹತೆ ಸೇರಿದಂತೆ ಎಲ್ಲಾ ದತ್ತಾಂಶಗಳು ಜನತೆಗೆ ಲಭ್ಯವಾಗುತ್ತದೆ. ಎಲ್ಲಾ …
Read More »ಹೊಸ ಸಂಸತ್ ಭವನವನ್ನು ಪ್ರಧಾನಿ ಮೋದಿ ಈ ತಿಂಗಳೇ ಉದ್ಘಾಟಿಸುವ ಸಾಧ್ಯತೆ
ಹೊಸ ಸಂಸತ್ ಭವನವನ್ನು ಪ್ರಧಾನಿ ಮೋದಿ ಈ ತಿಂಗಳೇ ಉದ್ಘಾಟಿಸುವ ಸಾಧ್ಯತೆ ನವದೆಹಲಿ : ಭಾರತದ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಕೊನೆಯಲ್ಲಿ ಉದ್ಘಾಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸಂಸತ್ತಿನ ಹೊಸ ಕಟ್ಟಡವು ಅಂತಿಮ ಹಂತದಲ್ಲಿದೆ, ಪ್ರಧಾನಿಯವರು ಮೇ ಕೊನೆಯ ವಾರದಲ್ಲಿ ತಮ್ಮ ಸರ್ಕಾರದ ಒಂಬತ್ತು ವರ್ಷಗಳ ಪೂರ್ಣಗೊಳ್ಳುವ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು …
Read More »ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಕಾರ್ಯಕರ್ತರನ್ನು ಅಭಿನಂದಿಸಿದ ನೂತನ ಶಾಸಕ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ …
Read More »ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ : ಪರಮೇಶ್ವರ
ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ : ಪರಮೇಶ್ವರ ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಮಾಡಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳ ಜಾರಿಗೆ ಕೆಲವೊಂದು ಷರತ್ತುಗಳು ಅನ್ವಯವಾಗಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುವ …
Read More »ಇಂದೇ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ
ಇಂದೇ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ ಯುವ ಭಾರತ ಸುದ್ದಿ ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಈಗ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಆಪ್ತ ಶಾಸಕರು ದೆಹಲಿಗೆ ತಲುಪಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ ಅವರು ಮಂಗಳವಾರ (ಮೇ …
Read More »ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ವಿದ್ಯುತ್ ಬಿಲ್ ಪಾವತಿಸಲ್ಲ ಎಂದ ಗ್ರಾಮಸ್ಥರು
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ವಿದ್ಯುತ್ ಬಿಲ್ ಪಾವತಿಸಲ್ಲ ಎಂದ ಗ್ರಾಮಸ್ಥರು ಯುವ ಭಾರತ ಸುದ್ದಿ ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ಘಟನೆ ತಾಲ್ಲೂಕಿನ ಜಾಲಿಕಟ್ಟೆಯಲ್ಲಿ ನಡೆದಿದೆ. ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಪಾವತಿ ಸಂಗ್ರಹಕ್ಕೆ ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ …
Read More »