ಸಿಎಂ ಆಯ್ಕೆ ಪ್ರಕ್ರಿಯೆ ಜೋರು ! ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದ ಕಾರಣ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕನ ಆಯ್ಕೆಗಾಗಿ ಭಾನುವಾರ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಹೀಗಾಗಿ, ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ನಿರ್ಧರಿಸಲಾಗಿದೆ. ವಸಂತ ನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್ನಲ್ಲಿ ಸಭೆ ನಡೆಯಿತು. ಖರ್ಗೆ …
Read More »ಸಿಎಂ ನೀವೇ ಆಗಬೇಕು; ಡಿಕೆಶಿ ಮುಂದೆ ಬೆಂಬಲಿಗ ಶಾಸಕರ ಪಟ್ಟು !
ಸಿಎಂ ನೀವೇ ಆಗಬೇಕು; ಡಿಕೆಶಿ ಮುಂದೆ ಬೆಂಬಲಿಗ ಶಾಸಕರ ಪಟ್ಟು ! ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಿಂದ ನೂತನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಡಿಕೆಶಿ ಸಿಎಂ ಮಾಡುವಂತೆ ಬೆಂಬಲಿಗ ಶಾಸಕರು ಬಿಗಿ ಪಟ್ಟು ಹಿಡಿದಿದ್ದು, ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದೆ. ಡಿಸಿಎಂ ಸೇರಿದಂತೆ ಯಾವುದೇ ಕ್ಯಾಬಿನೆಟ್ ಸ್ಥಾನಕ್ಕೂ ಒಪ್ಪಬಾರದು. ಮುಖ್ಯಮಂತ್ರಿ ಮಾಡದಿದ್ದರೆ ಸರಕಾರದ …
Read More »12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ NCB
12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ NCB ಭಾರತದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆ ಬೆಂಗಳೂರು: ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್ ಗೆ ತಲುಪಿಸಲು ತರಲಾಗುತ್ತಿದ್ದ ಬರೋಬ್ಬರಿ 12,000 ಕೋಟಿ ರೂ. ಮೌಲ್ಯದ ಡ್ರಗ್ಸನ್ನು NCB ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರು NCB ಜೋನಲ್ ಡೈರೆಕ್ಟರ್ ಅರವಿಂದನ್, NCB ಡೆಪ್ಯುಟಿ ಡೈರೆಕ್ಟರ್ ಸಂಜಯ್ ಕುಮಾರ್ ಸಿಂಗ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬೃಹತ್ ಜಾಲವನ್ನು ಬೇಧಿಸಿದೆ. ನೇವಿ ಮತ್ತು …
Read More »ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ !
ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ ! ಬೆಂಗಳೂರು: ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ (ಸಿಎಲ್ಪಿ) ಸಭೆ ಇಂದು ಸಂಜೆ 6 ಗಂಟೆಗೆ ವಸಂತನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್ನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ರ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೆ ಅವರು, ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ಸಿಎಲ್ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು …
Read More »ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ?
ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ? ಬೆಂಗಳೂರು : ಕಾಂಗ್ರೆಸ್ ಪಕ್ಷ ಛತ್ತೀಸ್ಗಢ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ. ಈಗ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದೆ. ಇದರೊಂದಿಗೆ ಕಾಂಗ್ರೆಸ್ಗೆ ನಾಲ್ಕು ರಾಜ್ಯದಲ್ಲಿ ಸ್ವತಂತ್ರ ಅಧಿಕಾರ ಸಿಕ್ಕಂತಾಗಿದೆ. ತಮಿಳುನಾಡು, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿ ಅಧಿಕಾರವನ್ನು ಹಂಚಿಕೊಂಡಿದೆ. ರಾಜಸ್ಥಾನದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆಗಳು ನಡೆಯಲಿದೆ.
Read More »ಚುನಾವಣೆಯಲ್ಲಿ ಶೇಕಡಾವಾರು ಮತ ಪಡೆದ ಪಕ್ಷಗಳು
ಬೆಂಗಳೂರು: ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಶೇಕಡಾ 4 ಕ್ಕಿಂತಲೂ ಹೆಚ್ಚು ಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಶನಿವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 66, ಜೆಡಿಎಸ್ 19 ಮತ್ತು ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ನ ಮತ ಗಳಿಕೆ ಕಳೆದ ಬಾರಿಗಿಂತಲೂ ಈ ಬಾರಿ ಶೇಕಡಾ 4ಕ್ಕಿಂತಲೂ ಹೆಚ್ಚು ಜಿಗಿದಿದ್ದರೆ, ಜೆಡಿ (ಎಸ್)ನ …
Read More »ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು
ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದೆ. ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರು …
Read More »ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ?
ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ? ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡವರ ಸಂಖ್ಯೆ ಸಾಕಷ್ಟಿದೆ. ಬೆಂಗಳೂರಿನ ಜಯನಗರದಲ್ಲಿ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ವಿರುದ್ಧ ಕೇವಲ 16 ಮತಗಳ ಅಂತರದಿಂದ ಸೋತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕೊನೆಯವರೆಗೂ ನಡೆದ ಹಾವು ಏಣಿ ಆಟದಲ್ಲಿ ವಿಜಯದ ಅದೃಷ್ಟ ಲಕ್ಷ್ಮಿಯು ಅಂತಿಮವಾಗಿ ಒಬ್ಬರಿಗೆ ಒಲಿದಿದ್ದಾಳೆ. ಕಡಿಮೆ ಅಂತರದಲ್ಲಿ ಗೆಲುವು …
Read More »ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು !
ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ! ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ವಿಜಯಿ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಕಾಂಗ್ರೆಸ್ನ ಸೌಮ್ಯ ರೆಡ್ಡಿ ಅವರು ಕಣ್ಣೀರು ಹಾಕಿದ್ದಾರೆ. ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಎಸ್ಎಸ್ಎಂಆರ್ವಿ ಕಾಲೇಜಿನ ಮತ ಎಣಿಕೆ …
Read More »ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ
ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್ ಅಳವಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ ಅವರ ನಿವಾಸದ …
Read More »