ಸಾರ್ವತ್ರಿಕ ಚುನಾವಣೆ ಮತ ಎಣಿಕೆ: ಮದ್ಯ ಮಾರಾಟ ನಿಷೇಧ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ 13 ರಂದು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣಾ ಪ್ರಕ್ರಿಯೆಗಳ ಮುಕ್ತ ಹಾಗೂ ನಿಷ್ಪಕ್ಷಪಾತ ರೀತಿಯಲ್ಲಿ ಶಾಂತಿಯುತವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಹಾಗೂ ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …
Read More »ಸಾರ್ವತ್ರಿಕ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ಸಾರ್ವತ್ರಿಕ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಮೇ 13 ರಂದು ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯದಲ್ಲಿ ಜರುಗಲಿದೆ. ಮತ ಎಣಿಕೆ ಕಾರ್ಯದ ಪಾವಿತ್ರ್ಯತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ವಿಜಯೋತ್ಸವ ಆಚರಣೆ ಮಾಡುವುದು, ಬಣ್ಣ ಏರಚುವುದು ಹಾಗೂ ಮೆರವಣಿಗೆ ಮಾಡುವ …
Read More »ಹೊತ್ತಿ ಉರಿದ ಲಾರಿ
ಹೊತ್ತಿ ಉರಿದ ಲಾರಿ ಬೆಳಗಾವಿ : ದಾಬಾ ಮುಂದೆ ಕಾರುಗಳನ್ನು ಹೊತ್ತು ನಿಂತಿದ್ದ ಎರಡು ಕ್ಯಾಂಟರ್ ಲಾರಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ.ಹಾನಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಧಾಬಾ ಒಂದರ ಮುಂದೆ ನಿಂತಿದ್ದ ಕ್ಯಾಂಟರ್ ಲಾರಿಗಳಿಗೆ ಬೆಂಕಿ …
Read More »ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ
ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಿಬಿಎಸ್‌ಇ 12ನೇ ಬೋರ್ಡ್ ಫಲಿತಾಂಶ 2023 ಅನ್ನು ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶ ಬೆಳಗ್ಗೆ 10:45ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇ-cbse.gov.in ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಈ ವರ್ಷದ ಒಟ್ಟಾರೆ ಉತ್ತೀರ್ಣ ಶೇಕಡಾ 87.33 ರಷ್ಟಿದೆ, ಇದು ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಕಳೆದ ವರ್ಷ ಶೇ.92.71ರಷ್ಟು ಉತ್ತೀರ್ಣರಾಗಿದ್ದರು. …
Read More »ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಇಲ್ಲವೇ ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ..!,
ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಇಲ್ಲವೇ ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ..! ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷ ಕಾಂಗ್ರೆಸ್ ಅಥವಾ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಶನಿವಾರದ ಮತಗಳ ಎಣಿಕೆಗೆ ಮುಂಚಿತವಾಗಿ ಅವರ ಈ ಹೇಳಿಕೆ ಬಂದಿದೆ. ಹೆಚ್ಚಿನ ಚುನಾವಣೋತ್ತರ ಅತಂತ್ರ ವಿಧಾನಸಭೆ …
Read More »ಮತ ಎಣಿಕೆಯತ್ತ ಎಲ್ಲರ ಲೆಕ್ಕಾಚಾರ
ಮತ ಎಣಿಕೆಯತ್ತ ಎಲ್ಲರ ಲೆಕ್ಕಾಚಾರ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಯಾರು ಗೆಲುವು ಪಡೆಯಬಹುದು ಎಂಬ ಚರ್ಚೆ ಈಗ ಎಲ್ಲೆಡೆ ನಡೆದಿದೆ. ಮತಗಟ್ಟೆ ಸಮೀಕ್ಷೆಯ ಮಾಹಿತಿ ಹಾಗೂ ಮತ ಎಣಿಕೆ ಮೂಡಿಸಿರುವ ಕುತೂಹಲದ ಮಧ್ಯೆಯೇ, ಅಧಿಕಾರ ಹಿಡಿಯುವರು ಯಾರು? ಅತಂತ್ರ ಪರಿಸ್ಥಿತಿ ಎದುರಾದರೆ ಯಾರ ಜತೆಗೆ ಕೈ ಜೋಡಿಸಬೇಕು? ಯಾರನ್ನು ಸೆಳೆಯಬೇಕು ಎಂಬ ಲೆಕ್ಕಾಚಾರ ವಿವಿಧ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ತುಸು ಚುರುಕುಗೊಂಡಿದೆ. …
Read More »ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿ.ಎಲ್. ಸಂತೋಷ ಟ್ವೀಟ್
ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿ.ಎಲ್. ಸಂತೋಷ ಟ್ವೀಟ್ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣಾ ಮತದಾನ ಮುಕ್ತಾಯವಾಗಿದ್ದು, ಅದರ ನಂತರ ಪ್ರಕಟವಾದ ಮತದಾನೋತ್ತರ ಸಮೀಕ್ಷಾ ವರದಿ ಬೇಕಿಲ್ಲ, ಈ ಹಿಂದಿನ ಎಕ್ಸಿಟ್ ಪೋಲ್ ಸಮೀಕ್ಷೆಗಳೆಲ್ಲ ಉಲ್ಟಾ ಪಲ್ಟಾ ಆಗಿದ್ದವು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ಈ …
Read More »ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ
ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನದ ಜಿಲ್ಲಾವಾರು ಮಾಹಿತಿ ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಾಖಲೆಯ ಮತದಾನವಾಗಿದೆ. ಕಳೆದ ಬಾರಿಗಿಂತಲೂ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಈ ಬಾರಿ 72.67%ರಷ್ಟು ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44%ರಷ್ಟು ಮತದಾನವಾಗಿತ್ತು. 2013ರ ಚುನಾವಣೆಯಲ್ಲಿ 71.83ರಷ್ಟು ಮತದಾನವಾಗಿತ್ತು. ಆರಂಭದಲ್ಲಿ ಮತದಾರರಲ್ಲಿ ಮಾಡಲು ನಿರುತ್ಸಾಹ ಕಂಡು ಬಂದಿತ್ತು, ಆದರೆ ಸಮಯ ಕಳೆದಂತೆ ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸಿ, ಮತದಾನವನ್ನು ಮಾಡಿದ್ದಾರೆ. ಆದರೆ ಬೆಂಗಳೂರು …
Read More »ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು
ಬಿಗ್ ಬ್ರೇಕಿಂಗ್: ನ್ಯಾಯಾಧೀಶರ ಪೀಠದ ಮುಂದೆ ಮಹಾರಾಷ್ಟ್ರದ ಅಧಿಕಾರದ ಹೋರಾಟದ ಪ್ರಕರಣ ; ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು ದೆಹಲಿ : ಇದು ಮಹಾರಾಷ್ಟ್ರ ಮತ್ತು ದೇಶಕ್ಕೆ ಬಹಳ ಮುಖ್ಯವಾದ ಸುದ್ದಿ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ನಡುವಿನ ಅಧಿಕಾರದ ಹೋರಾಟದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ರಾಜ್ಯದಲ್ಲಿನ ಅಧಿಕಾರದ ಹೋರಾಟದ ಪ್ರಕರಣವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ವರ್ಸಸ್ …
Read More »ಶನಿವಾರ ಚುನಾವಣಾ ಫಲಿತಾಂಶ ಘೋಷಣೆ !
ಶನಿವಾರ ಚುನಾವಣಾ ಫಲಿತಾಂಶ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ಕುತೂಹಲಕ್ಕೆ ಮೇ 13(ಶನಿವಾರ)ರಂದು ತೆರೆ ಬೀಳಲಿದೆ. ಅಂದು ರಾಜ್ಯದ ಎಲ್ಲಾ ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನ 1:00 ಸುಮಾರಿಗೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ. ಈ ಸಲ ಬಹುತೇಕ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ನುಡಿದಿವೆ. ಆದರೆ ಕೆಲ ಸಮೀಕ್ಷೆಗಳು ಆಡಳಿತರೂಢ ಬಿಜೆಪಿ ಅಧಿಕಾರಕ್ಕೆ …
Read More »