Breaking News

Yuva Bharatha

ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ?

ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ? ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡವರ ಸಂಖ್ಯೆ ಸಾಕಷ್ಟಿದೆ. ಬೆಂಗಳೂರಿನ ಜಯನಗರದಲ್ಲಿ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ವಿರುದ್ಧ ಕೇವಲ 16 ಮತಗಳ ಅಂತರದಿಂದ ಸೋತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕೊನೆಯವರೆಗೂ ನಡೆದ ಹಾವು ಏಣಿ ಆಟದಲ್ಲಿ ವಿಜಯದ ಅದೃಷ್ಟ ಲಕ್ಷ್ಮಿಯು ಅಂತಿಮವಾಗಿ ಒಬ್ಬರಿಗೆ ಒಲಿದಿದ್ದಾಳೆ. ಕಡಿಮೆ ಅಂತರದಲ್ಲಿ ಗೆಲುವು …

Read More »

ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು !

ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ! ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ವಿಜಯಿ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರು ಕಣ್ಣೀರು ಹಾಕಿದ್ದಾರೆ. ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ ಎಣಿಕೆ …

Read More »

ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್‌ ಅಳವಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ ಅವರ ನಿವಾಸದ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೊಮ್ಮಾಯಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Read More »

ನಿಜವಾಯ್ತು ಕೋಡಿಮಠದ ಶ್ರೀಗಳ ಭವಿಷ್ಯ..!

ನಿಜವಾಯ್ತು ಕೋಡಿಮಠದ ಶ್ರೀಗಳ ಭವಿಷ್ಯ..! ಯುವ ಭಾರತ ಸುದ್ದಿ ಅಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ಗೆ ಬಹುಮತ ಸಿಕ್ಕಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 113 ಸ್ಥಾನಗಳನ್ನು ಗೆದ್ದಿದೆ ಮತ್ತು 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಾಕೆಂದರೆ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ …

Read More »

ಕಾಂಗ್ರೆಸ್ಸಿಗೆ ಸಿಎಂ ಆಯ್ಕೆ ದೊಡ್ಡ ಸವಾಲು..!

ಕಾಂಗ್ರೆಸ್ಸಿಗೆ ಸಿಎಂ ಆಯ್ಕೆ ದೊಡ್ಡ ಸವಾಲು..! ಯುವ ಭಾರತ ಸುದ್ದಿ ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ. ಕರ್ನಾಟಕದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ …

Read More »

ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ

ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ ಗಡಾದ ಅವರನ್ನು 74 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ …

Read More »

ದಿಗ್ಗಜರಿಗೆ ಸೋಲು-ಗೆಲುವು

ದಿಗ್ಗಜರಿಗೆ ಸೋಲು-ಗೆಲುವು ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದೆ. ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಬಿಜೆಪಿಯ ಹಲವು ಘಟನಾಘಟಿ ನಾಯಕರು ಹಾಗೂ ಸಚಿವರು ಸೋತಿದ್ದಾರೆ. ಕಾಂಗ್ರೆಸ್‌ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ., ಭರ್ಜರಿ ಜಯದತ್ತ ಸಾಗುತ್ತಿದೆ. ಕಾಂಗ್ರೆಸ್- 47 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 83 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ಬಿಜೆಪಿ-15 ಕ್ಷೇತ್ರಗಳಲ್ಲಿ …

Read More »

ಮತ ಎಣಿಕೆ ; ನಾಗರಿಕರಿಗೆ ಮಹತ್ವದ ಸೂಚನೆ

ಮತ ಎಣಿಕೆ ; ನಾಗರಿಕರಿಗೆ ಮಹತ್ವದ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ: 13/05/2023 ರಂದು ಬೆಳಗಾವಿ ನಗರದ ಆರ್‌ಪಿಡಿ ಕಾಲೇಜಿನಲ್ಲಿ ಬೆಳಗಾವಿ ಜಿಲ್ಲೆಯ ಒಟ್ಟು 18 ಮತ ಕ್ಷೇತ್ರಗಳ ಕರ್ನಾಟಕ ವಿಧಾನ ಸಭೆ-2023 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಜರುಗುತ್ತದೆ. ಮತ ಎಣಿಕೆ ಕಾರ್ಯಕ್ಕೆ ಬರುವ ಅಧಿಕಾರಿ ಮತ್ತು ಸಿಬ್ಬಂದಿ, ಅಭ್ಯರ್ಥಿಗಳು, ಏಜೆಂಟರು, ವರದಿ ಮಾಡಲು ಬರುವ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ವಾಹನ …

Read More »

ಕೇರಳ ಸ್ಟೋರಿ ಸಿನಿಮಾ ನಿಷೇಧದ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ಕೇರಳ ಸ್ಟೋರಿ ಸಿನಿಮಾ ನಿಷೇಧದ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ ಯುವ ಭಾರತ ಸುದ್ದಿ ದೆಹಲಿ: ರಾಜ್ಯದಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ನಿಷೇಧಿಸುವ ನಿರ್ಧಾರದ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. “ದಿ ಕೇರಳ ಸ್ಟೋರಿಯನ್ನು ಬಂಗಾಳದಲ್ಲಿ ಏಕೆ ಬಿಡುಗಡೆ ಮಾಡಬಾರದು? ಚಿತ್ರವು ದೇಶದ ಉಳಿದ ಭಾಗಗಳಲ್ಲಿ ಓಡುತ್ತಿದೆ” ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ …

Read More »