Breaking News

Yuva Bharatha

ಬೆಳಗಾವಿಯಲ್ಲಿ ಶಾ ಅಬ್ಬರ !

ಬೆಳಗಾವಿಯಲ್ಲಿ ಶಾ ಅಬ್ಬರ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೃಹತ್ ರೋಡ್ ಶೋ ನಡೆಸಿದರು. ಶನಿವಾರ ಸಂಜೆ ನಗರದ ಪ್ರಮುಖ ಬೀದಿಗಳಾದ ಧರ್ಮವೀರ ಸಂಭಾಜಿ ಚೌಕ, ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿಗಳಲ್ಲಿ ಬೆಳಗಾವಿ ಉತ್ತರ ಅಭ್ಯರ್ಥಿ ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರ ಪರವಾಗಿ ರೋಡ್ ಶೋ ನಡೆಸಿದರು. ಬಿಜೆಪಿಯ ಚಾಣಕ್ಯ ಹಾಗೂ ರಣತಂತ್ರಗಾರ ಎಂದೇ …

Read More »

ಬಸ್ ಸೇವೆಯಲ್ಲಿ ವ್ಯತ್ಯಯ

ಬಸ್ ಸೇವೆಯಲ್ಲಿ ವ್ಯತ್ಯಯ ಬೆಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಮೇ 10 ರಂದು ಚುನಾವಣೆ ಮತದಾನ ನಡೆಯಲಿದ್ದು, ಮೇ 9 ಮತ್ತು ಮೇ 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಒದಗಿಸಿದ ಕಾರಣದಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಇರಲಿದೆ. ಪ್ರಯಾಣಿಕರು ಸಹಕರಿಸುವಂತೆ …

Read More »

ಅಬ್ಬರಿಸಿದ ಚಾಣಕ್ಯ : ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಲು ಅಮಿತ್ ಶಾ ಕರೆ

ಅಬ್ಬರಿಸಿದ ಚಾಣಕ್ಯ : ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಲು ಅಮಿತ್ ಶಾ ಕರೆ ಅಥಣಿ : ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಅವರನ್ನು ಈ ಸಲದ ಚುನಾವಣೆಯಲ್ಲಿ ಸೋಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರ ನೀಡಿದರು. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ಕರ್ನಾಟಕ ಚುನಾವಣೆಯೇ ಬೇರೆ. ಅಥಣಿ ಚುನಾವಣೆಯೇ ಬೇರೆ. …

Read More »

ಮೋದಿಯಿಂದ ಅಭೂತಪೂರ್ವ ರೋಡ್ ಶೋ !

ಮೋದಿಯಿಂದ ಅಭೂತಪೂರ್ವ ರೋಡ್ ಶೋ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಜಯನಗರ, ಚಾಮರಾಜಪೇಟೆ, ಗಾಂಧಿನಗರ ಸೇರಿದಂತೆ ಅನೇಕ ಕಡೆ ನಡೆದು ಮಲ್ಲೇಶ್ವರಂನಲ್ಲಿ ಅಂತ್ಯಗೊಂಡಿದೆ. 13 ಕ್ಷೇತ್ರಗಳ ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಧಾನಿ ಮೋದಿ ಪ್ರಯತ್ನ ಮಾಡಿದರು. ಹೆಲಿಪ್ಯಾಡ್​ನಿಂದ ರಸ್ತೆ …

Read More »

ಕೇರಳ ಸ್ಟೋರಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಪ್ರದೇಶ ಸಿಎಂ

ಕೇರಳ ಸ್ಟೋರಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಪ್ರದೇಶ ಸಿಎಂ ಯುವ ಭಾರತ ಸುದ್ದಿ ಭೋಪಾಲ್: ದಿ ಕೇರಳ ಸ್ಟೋರಿ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಶನಿವಾರ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ‘ಸಿನಿಮಾವು ಭಯೋತ್ಪಾದಕರ ಮುಖವಾಡವನ್ನು ಕಳಚಿಹಾಕಿದೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಚೌಹಾಣ್ ಈ ನಿರ್ಧಾರ ಪ್ರಕಟಿಸಿದ್ದಾರೆ. ‘ರಾಜ್ಯದಲ್ಲಿ …

Read More »

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.! ಗೋಕಾಕ: ಕಾಂಗ್ರೇಸ್‌ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡಗಳಿಗೆ ನೊ ವರ‍್ಯೇಂಟಿ-ಗ್ಯಾರAಟಿ. ಅದು ಚೈನಾ ಮಾಲ್ ಇದ್ದಂಗೆ ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ಸಂಜೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಗರದ ನಾಕಾ ನಂ-೧, ಶಿವನಗರ, ಸತೀಶನಗರ, ಶ್ರೀನಗರ, ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿ …

Read More »

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ !

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ ! ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ. ಮೋಹನ ಅವರು ಸಾಥ್ ನೀಡಿದ್ದಾರೆ. ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿಮೀ ವರೆಗೆ ನಡೆಯಲಿದೆ. ಪ್ರಧಾನಿ ಮೋದಿ ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ …

Read More »

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ !

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ ಅಥಣಿ, …

Read More »

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..!

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..! ಯುವ ಭಾರತ ಸುದ್ದಿ ನವದೆಹಲಿ : ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಸಮಯ ಮೊಬೈಲ್ ಫೋನಿನಲ್ಲಿ ಮಾತನಾಡಿದರೆ ರಕ್ತದೊತ್ತಡ ಅಪಾಯ ಶೇಕಡಾ 12ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ. ಸಂವಹನಕ್ಕೆ ಮೊಬೈಲ್ ಅನಿವಾರ್ಯ. ಆದರೆ, ಈ ವರದಿ ಜನರನ್ನು ಒಳಗಾಗುವಂತೆ ಮಾ ಆತಂಕಕ್ಕೊಳಗಾಗುವಂತೆ ಮಾಡಿದೆ. ಅಧಿಕ ರಕ್ತದ ಒತ್ತಡ ಇಲ್ಲದ 2,12,046 ಜನರನ್ನು …

Read More »

SSLC ಫಲಿತಾಂಶ : ಕೊನೆಗೂ ದಿನ ನಿಗದಿ

SSLC ಫಲಿತಾಂಶ : ಕೊನೆಗೂ ದಿನ ನಿಗದಿ   ಯುವ ಭಾರತ ಸುದ್ದಿ ಬೆಂಗಳೂರು : ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂಬ ಬಗ್ಗೆ ಗೊಂದಲ ನಡೆದಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಚುನಾವಣೆಗೂ ಮುನ್ನವೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ. ಫಲಿತಾಂಶ ಕಂಪ್ಯೂಟರಿಕರಣ ನಡೆಯುತ್ತಿದೆ. ಎಲ್ಲವೂ ಸುಗಮಗೊಂಡರೆ ಮೇ 10 ರ ಮತದಾನಕ್ಕೂ …

Read More »