Breaking News

Yuva Bharatha

ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು !

ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು ! ಬೆಂಗಳೂರು : ಬಿಜೆಪಿ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಗಾವಿಗೆ ಮೆಟ್ರೊ ರೈಲು ವಿಷಯವನ್ನು ಪ್ರಸ್ತಾಪಿಸಿದೆ. ಜೊತೆಗೆ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರುಗಳಿಗೂ ಮೆಟ್ರೊ ರೈಲಿನ ಸಂಪರ್ಕದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಒತ್ತು ನೀಡಿರುವುದು ವಿಶೇಷ.

Read More »

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಬೆಂಗಳೂರು : ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಅದು ಪ್ರಸ್ತಾಪಿಸಿದೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ …

Read More »

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ !

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ! ಬೆಂಗಳೂರು : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಪ್ರಸ್ತಾಪಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ.   ನ್ಯಾಯಪೀಠದೆದುರು ಎಲ್ಲರೂ ಸಮಾನರೇ. ಕರ್ನಾಟಕ ಮಾಹಿತಿದಾರರ ಸಂರಕ್ಷಣಾ ಕಾಯ್ದೆ ಜಾರಿ, ಕುಟುಂಬದ ರಕ್ತಸಂಬಂಧಿಗಳೊಳಗೆ ಉಡುಗೊರೆ / ದಾನ / ವಿಲ್ ರೂಪದ ಭೂ ವರ್ಗಾವಣೆಗೆ …

Read More »

ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.!

ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಸೌಂದರ್ಯಕರಣದೊAದಿಗೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ರವಿವಾರದಂದು ನಗರದ ವಾರ್ಡ ನಂ-೧೨, ೧೩, ೧೫, ೧೬ರಲ್ಲಿ ಮತಯಾಚನೆ ಮಾಡುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿರುವ …

Read More »

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ ಗೋಕಾಕ: ಕಾಂಗ್ರೇಸ್ ಪಕ್ಷ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದ್ದು ದಲಿರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. …

Read More »

ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ -ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ -ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಯುವ ಭಾರತ ಸುದ್ದಿ ಅಲಹಾಬಾದ್ : ಮಥುರಾ ಕೃಷ್ಣ ಜನ್ಮ ಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಶಾಹಿ ಈದ್ಗಾ ಟ್ರಸ್ಟ್ ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಸಿವಿಲ್ ನ್ಯಾಯಾಧೀಶರ ತೀರ್ಪಿನ ವಿರುದ್ಧ ಮತ್ತೊಮ್ಮೆ ವಿಚಾರಣೆ ನಡೆಸಿದ ನಂತರ ಆದೇಶ …

Read More »

ಚುನಾವಣೆಯಲ್ಲಿ ದಾಖಲೆಯ ಗೆಲುವಿಗೆ ಭಗೀರಥ ಉಪ್ಪಾರ ಸಮಾಜದ ಒಗ್ಗಟ್ಟು ಪ್ರದರ್ಶನ : ಈ ಸಮಾಜಕ್ಕೆ ಸದಾ ಋಣಿಯಾಗಿರುವೆ-ಬಾಲಚಂದ್ರ ಜಾರಕಿಹೊಳಿ

ಚುನಾವಣೆಯಲ್ಲಿ ದಾಖಲೆಯ ಗೆಲುವಿಗೆ ಭಗೀರಥ ಉಪ್ಪಾರ ಸಮಾಜದ ಒಗ್ಗಟ್ಟು ಪ್ರದರ್ಶನ : ಈ ಸಮಾಜಕ್ಕೆ ಸದಾ ಋಣಿಯಾಗಿರುವೆ-ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಭಗೀರಥ ಉಪ್ಪಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವದು. ಸಮಾಜದ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅವಶ್ಯವಿರುವ ಮೀಸಲಾತಿಯನ್ನು ನೀಡಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ …

Read More »

ಪ್ರಧಾನಿಗೆ ನಾಲಾಯಕ್ ಎಂದ ಖರ್ಗೆ ಪುತ್ರ

ಪ್ರಧಾನಿಗೆ ನಾಲಾಯಕ್ ಎಂದ ಖರ್ಗೆ ಪುತ್ರ ಯುವ ಭಾರತ ಸುದ್ದಿ ಚಿತ್ತಾಪುರ : ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ನಾಲಾಯಕ್ ಎಂದು ಮೂದಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಆಗಿದ್ದಾರೆ. ನರೇಂದ್ರ ಮೋದಿ ಸೇಡಂ ಮತ್ತು ಮಳಖೇಡಕ್ಕೆ ಬಂದಾಗ ಬಂಜಾರ ಸಮಾಜದವರಿಗೆ ನಿಮ್ಮ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ …

Read More »

ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮೋದಗಾ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದಲ್ಲಿ ಕಾಂಗ್ರೆಸ್ ಪಕ್ಷದವರು ರಾಜಾರೋಷವಾಗಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಜಾತ್ರೋತ್ಸವಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರ …

Read More »

ಬುಧವಾರ ಮೋದಿ ಮತ್ತೆ ಕರುನಾಡಿಗೆ

ಬುಧವಾರ ಮೋದಿ ಮತ್ತೆ ಕರುನಾಡಿಗೆ ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಕರಾವಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೋದಿ ಅವರು ಈ ಸಲ ಪ್ರಧಾನಿಯಾಗಿ ಮಾತ್ರ ಬರುತ್ತಿಲ್ಲ. ವಿಶ್ವದ ನಂಬರ್ ಒನ್ ನಾಯಕರಾಗಿ ಬರುತ್ತಿದ್ದಾರೆ. ಹೀಗಾಗಿ ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದು ಈ …

Read More »