Breaking News

Yuva Bharatha

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ನಾಲ್ಕನೇ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಹುಬ್ಬಳ್ಳಿಯಿಂದ ಟಿಕೆಟ್ ಘೋಷಣೆಯಾಗಿದೆ. ಹುಬ್ಬಳ್ಳಿ-ಧಾರವಾಡ-ಸೆಂಟ್ರಲ್ -ಜಗದೀಶ ಶೆಟ್ಟರ್ ಲಿಂಗಸುಗೂರು-ದುರ್ಗಪ್ಪ ಹುಲಗೇರಿ ಹುಬ್ಬಳ್ಳಿ- ಧಾರವಾಡ ವೆಸ್ಟ್ ದೀಪಕ್ ಚಿಂಚೋರೆ ಶಿಗ್ಗಾವಿ-ಮಹಮದ್ ಯೂಸುಫ್ ಸವಣೂರು ಹರಿಹರ-ಎನ್.ಶ್ರೀನಿವಾಸ ಶ್ರವಣಬೆಳಗೊಳ-ಎಂ.ಎ. ಗೋಪಾಲಸ್ವಾಮಿ ಚಿಕ್ಕಮಗಳೂರು-ಎಚ್.ಡಿ. ತಮ್ಮಯ್ಯ

Read More »

ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ

ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ ಯುವ ಭಾರತ ಸುದ್ದಿ ಸಿಂಧನೂರು : ಸಿಂಧನೂರು ವಿಧಾನಸಭಾ ಮತಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರ ಕೆಕೆಆರ್‌ಪಿ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ಕಣದಲ್ಲಿದ್ದಾರೆ. ಅವರ ಧರ್ಮಪತ್ನಿ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Read More »

ಅನಿಲ್ ಲಾಡ್ ಜೆಡಿಎಸ್ ಗೆ

ಅನಿಲ್ ಲಾಡ್ ಜೆಡಿಎಸ್ ಗೆ ಯುವ ಭಾರತ ಸುದ್ದಿ ಬಳ್ಳಾರಿ : ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದ ಅನಿಲ್ ಲಾಡ್ 2018ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಿದೆ. ಇದರಿಂದ ಅವರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.

Read More »

ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ

ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ ಯುವ ಭಾರತ ಸುದ್ದಿ ಕೊಟ್ಟಾಯಂ: ಅಯ್ಯಪ್ಪ ಭಕ್ತರಿಗೆ ಕೇಂದ್ರ ಸರ್ಕಾರ ಸಂತಸದ ನೀಡಿದೆ. ಕೇರಳದ ಶಬರಿಮಲೆ ದೇಗುಲಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಗ್ರೀನ್​ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ವರದಿಯನ್ನು ಗಣನೆಗೆ ತೆಗೆದುಕೊಂಡು ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಅನುಕೂಲವಾಗಲಿದೆ. ಮೂಲಗಳ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೦, ೨೦೨೧ ಹಾಗೂ ೨೦೨೨ ನೇ ಸಾಲಿನ ʻಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿʼ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮೂರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ೨೦೨೨ನೆಯ ಸಾಲಿನ ʻಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿʼ ಪ್ರಶಸ್ತಿ …

Read More »

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!     ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ದಿ.13ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಂಗಳವಾರದ0ದು ತಮ್ಮ ಬೃಹತ್ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಹೂಹಾರಹಾಕಿ ಸ್ವಾಗತಿಸಿದರು. ನಾಮಪತ್ರ …

Read More »

ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ

ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ ಯುವ ಭಾರತ ಸುದ್ದಿ ಹುಬ್ಬಳ್ಳಿ : ನನಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗಲಿಲ್ಲ. ನನಗೆ ಟಿಕೆಟ್ ತಪ್ಪಲು ಮೂಲ ಕಾರಣ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಗೆ ರಾಜೀನಾಮೆ ನೀಡಲು ಹಾಗೂ ನನ್ನ ಟಿಕೆಟ್ …

Read More »

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೂರನೇ ಪಟ್ಟಿ ಕ್ಷೇತ್ರ ಅಭ್ಯರ್ಥಿ ನಾಗಠಾಣ-ಸಂಜೀವ ಐಹೊಳೆ ಸೇಡಂ-ರಾಜಕುಮಾರ ಪಾಟೀಲ ಕೊಪ್ಪಳ-ಮಂಜುಳಾ ಅಮರೇಶ ರೋಣ …

Read More »

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸುವರು. ಬೆಳಗ್ಗೆ 10 ಗಂಟೆಗೆ ಬ್ಯಾಳಿಕಾಟ ಹತ್ತಿರ ಇರುವ ಕೊಳವಿ ಹನುಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮೂಲಕ ಮಿನಿ ವಿಧಾನಸೌಧದ ವರೆಗೆ ತೆರೆದ ಜೀಪಿನಲ್ಲಿ ಆಗಮಿಸಿ ರಮೇಶ ಜಾರಕಿಹೊಳಿಯವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು …

Read More »

ಭಾರತ ಪ್ರಜಾಪ್ರಭುತ್ವದ ಜನನಿ : ಸುಧಾಂಶು ತ್ರಿವೇದಿ

ಭಾರತ ಪ್ರಜಾಪ್ರಭುತ್ವದ ಜನನಿ : ಸುಧಾಂಶು ತ್ರಿವೇದಿ ಯುವ ಭಾರತ ಸುದ್ದಿ ಬೆಳಗಾವಿ: ಪ್ರಪಂಚದಲ್ಲಿ ಪ್ರಜಾಪ್ರಭುತ್ವದ ಜನನ12 ಶತಮಾನದಲ್ಲಿ ಕರ್ನಾಟಕದಲ್ಲಿ ಬಸವಣ್ಣ ಅನುಭವ ಮಂಟಪದೊಂದಿಗೆ ಜಾರಿಗೆ ತಂದಿರುವದು ಇತಿಹಾಸ. ಅದು ಇಂದು ಸಂಕಷ್ಟದಲ್ಲಿ ಇದೆ ಎಂದು ತಿಳಿಸುವ ಬುದ್ದಿಭ್ರಮಣೆ ಹೊಂದಿದವರು ಇದನ್ನು ತಿಳಿದುಕೊಳ್ಳಬೇಕು ಎಂದು ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಅವರು ಬಸವಣ್ಣನವರನ್ನು ನೆನಪಿಸಿದರು. ‌‌ ಮಹಾನಗರದ ಉದ್ಯಮಭಾಗದ ಪೌಲ್ಟ್ರಿಯಲ್ಲಿ ನಡೆದ ಪ್ರಬುದ್ದರ ಗೋಷ್ಠಿಯಲ್ಲಿ ಮಾತನಾಡಿ, ಭಾರತದ ಜ್ಯೋತಿಶ್ಯಾಸ್ತ್ರ ಸಾವಿರಾರು …

Read More »