ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ- ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ, ಜನಪರ ಯೋಜನೆಗಳಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳದಿAದ ಹಮ್ಮಿಕೊಂಡ ಪ್ರತಿ ತಿಂಗಳ ಕೊನೆಯ ರವಿವಾರದಂದು ನಡೆಯುವ ಪ್ರಧಾನಿ ಮೋದಿಯವರ ಮನ್ …
Read More »ರಾಜ್ಯ ಸರಕಾರದ ವಿರುದ್ಧ ಗೋಕಾಕ ಬಿಜೆಪಿಯಿದ ಪ್ರತಿಭಟನೆ.!
ರಾಜ್ಯ ಸರಕಾರದ ವಿರುದ್ಧ ಗೋಕಾಕ ಬಿಜೆಪಿಯಿದ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ಜನ ಜಾನುವಾರುಗಳಿಗೆ ನೀರಿನ ಅಭಾವವಾಗುತ್ತಿದೆ. ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗದ ಸಂದಿಗ್ದ ಸಮಯದಲ್ಲಿ ರಾಜ್ಯ ಸರಕಾರ ಕಮೀಷನ ದಂಧೆಯಲ್ಲಿ ತೋಡಗಿದೆ. ನೈತಿಕ ಹೊಣೆಹೊತ್ತು ಸಿಎಮ್ ಮತ್ತು ಡಿಸಿಎಮ್ ಕೂಡಲೇ ರಾಜಿನಾಮೆ ನೀಡುವಂತೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟಿçÃಯ ಕರ‍್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಅವರು, ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿAದ ಹಮ್ಮಿಕೊಂಡ …
Read More »ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!
ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅರಭಾವಿಯ ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಸಿದ್ದಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ರವಿವಾರದಂದು ರಾತ್ರಿ ಶ್ರೀ ಮಠದಲ್ಲಿ ತೀವ್ರ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಲಿಂಗೈಕ್ಯರಾಗಿದ್ದು ಅವರ ಅಗಲಿಕೆ ವೀರಶೈವ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ಉತ್ತರ ಕರ್ನಾಟಕ ಭಾಗದ ವೀರಶೈವ ಸಮಾಜದ ಆಧ್ಯಾತ್ಮಿಕ …
Read More »ವಿನಾಯಕ ಅಂಗಡಿ ಚಿನ್ನ ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ-ಶಾಸಕ ರಮೇಶ ಜಾರಕಿಹೊಳಿ.!
ವಿನಾಯಕ ಅಂಗಡಿ ಚಿನ್ನ ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ವಿನಾಯಕ ಅಂಗಡಿ ಮೈಸೂರು ದಸರಾ ಸಿಎಮ್ ಕಪ್ 2023-24ರ ಕ್ರೀಡಾಕೂಟದ ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಕ್ರೀಡಾಪಟು ವಿನಾಯಕ ವೀರುಪಾಕ್ಷ ಅಂಗಡಿ ಅವರನ್ನು ಸತ್ಕರಿಸಿ …
Read More »ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ!
ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ ! ಗೋಕಾಕ: ಮೈಸೂರು ದಸರಾ ಸಿಎಮ್ ಕಪ್ 2023-24ರ ಕ್ರೀಡಾಕೂಟದಲ್ಲಿ ತಾಲೂಕಿನ ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ. ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ವಿನಾಯಕ ವೀರುಪಾಕ್ಷ ಅಂಗಡಿ ಮೈಸೂರಿನಲ್ಲಿ ನಡೆದ 800ಮೀಟರ್ ಓಟದಲ್ಲಿ 1.55 ನಿಮಿಷಗಳಲ್ಲಿ ಓಟವನ್ನು ಕ್ರಮಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾನೆ. ವಿನಾಯಕ ವೀರುಪಾಕ್ಷ ಅಂಗಡಿ ಯುವ ವಿನಾಯಕ …
Read More »2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ-ಶಾಸಕ ಬಾಲಚಂದ್ರ ಜಾರಕಿಹೊಳಿ!!
2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ-ಶಾಸಕ ಬಾಲಚಂದ್ರ ಜಾರಕಿಹೊಳಿ!! ಗೋಕಾಕ: ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- …
Read More »ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ!!
ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ!! ಗೋಕಾಕ: ಇತ್ತಿಚೇಗೆ ನಿಧನರಾದ ಪ್ರಥಮ ದರ್ಜೆ ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಗುತ್ತಿಗೇದಾರ ಆಸೀಫ ಮುಲ್ಲಾ ಕಳೆದ ಹಲವಾರು ವರ್ಷಗಳಿಂದ ಗುತ್ತಿಗೇದಾರನಾಗಿ …
Read More »ಕ್ಷಣಿಕ ಸುಖಕ್ಕಾಗಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳಬೇಡಿ ಮಾದಕ ವ್ಯಸನ ತಡೆಗಟ್ಟುವಿಕೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಕಾರ್ಯಕ್ರಮದಲ್ಲಿ ನ್ಯಾ.ಚವ್ಹಾಣ!!
ಕ್ಷಣಿಕ ಸುಖಕ್ಕಾಗಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳಬೇಡಿ ಮಾದಕ ವ್ಯಸನ ತಡೆಗಟ್ಟುವಿಕೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಕಾರ್ಯಕ್ರಮದಲ್ಲಿ ನ್ಯಾ.ಚವ್ಹಾಣ!! ಚಿಕ್ಕೋಡಿ: ವಿದ್ಯಾರ್ಥಿ ಜೀವನವನ್ನು ನಮ್ಮ ಭವಿಷ್ಯ ರೂಪಿಸುವುದಕ್ಕೆ ಬಳಸಿಕೊಳ್ಳಬೇಕು. ಆದರೆ, ಕ್ಷಣಿಕ ಸುಖಕ್ಕಾಗಿ ಎಂದಿಗೂ ಅಂತಹ ಸುವರ್ಣಕ್ಷಣವನ್ನು ಹಾಳು ಮಾಡಿಕೊಳ್ಳಬಾರದು ಎಂದು ೭ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಲ್.ಚವ್ಹಾಣ ಹೇಳಿದರು. ಚಿಕ್ಕೋಡಿ ತಾಲೂಕಿನ ಕೆರೂರ ಸರ್ಕಾರಿ ಪಪೂ ಕಾಲೇಜು, ಎನ್‌ಎಸ್‌ಎಸ್ ಘಟಕ ಮತ್ತು ತಾಲೂಕು ಕಾನೂನು …
Read More »“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ.!
“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ.! ಗೋಕಾಕ: ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಸೈನಿಕ ಬಡಾವಣೆಯ ಮಹಾಗಣಪತಿ ದೇವಸ್ಥಾನ ಆವರಣದಲ್ಲಿ ಮಂಗಳವಾರದAದು “ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮ ನಡೆಯಿತು. ಗೋಕಾಕ ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಅವರು ಮಾತನಾಡಿ, ದೇಶದ ರಕ್ಷಣೆಗೆ ಜೀವನವನ್ನು ಮುಡುಪಾಗಿ ಇಟ್ಟಿರುವಂತಹ ಯೋಧರನ್ನು ಸ್ಮರಿಸುವಂತಹ ಕಾರ್ಯಕ್ರಮವಾಗಿದೆ, ಪ್ರತಿಯೊಬ್ಬ ಮನುಷ್ಯನು ದೇಶ …
Read More »ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!
ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿ, ಬೈಲಹೊಂಗಲ ಕಾರಾಗೃಹದ ಪೇದೆಯಾಗಿ ಸೇವೆಸಲ್ಲಿಸುತ್ತಿರುವ ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಉರ್ಫ ಪಾಟೀಲ ಅವರು ಮುಖ್ಯಮಂತ್ರಿ ಪದಕ್ಕೆ ಭಾಜನರಾಗಿದ್ದಾರೆ. ಕಳೆದ ಆ.15ರ ಸ್ವತಾಂತ್ರö್ಯ ದಿನಾಚಣೆಯಂದು ಬೆಳಗಾವಿಯ ಹಿಂಡಲಗಾ ಕಾರಾಗೃದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಪದಕ ಪ್ರಧಾನ ಮಾಡಿದ್ದಾರೆ. ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಸಾಧನೆಗೆ ಗೋಕಾಕ, ಉಪ್ಪಾರಹಟ್ಟಿ ಗ್ರಾಮ …
Read More »