Breaking News

Yuva Bharatha

ಕ್ಷಣಿಕ ಸುಖಕ್ಕಾಗಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳಬೇಡಿ ಮಾದಕ ವ್ಯಸನ ತಡೆಗಟ್ಟುವಿಕೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಕಾರ್ಯಕ್ರಮದಲ್ಲಿ ನ್ಯಾ.ಚವ್ಹಾಣ!!

ಕ್ಷಣಿಕ ಸುಖಕ್ಕಾಗಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳಬೇಡಿ ಮಾದಕ ವ್ಯಸನ ತಡೆಗಟ್ಟುವಿಕೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಕಾರ್ಯಕ್ರಮದಲ್ಲಿ ನ್ಯಾ.ಚವ್ಹಾಣ!! ಚಿಕ್ಕೋಡಿ: ವಿದ್ಯಾರ್ಥಿ ಜೀವನವನ್ನು ನಮ್ಮ ಭವಿಷ್ಯ ರೂಪಿಸುವುದಕ್ಕೆ ಬಳಸಿಕೊಳ್ಳಬೇಕು. ಆದರೆ, ಕ್ಷಣಿಕ ಸುಖಕ್ಕಾಗಿ ಎಂದಿಗೂ ಅಂತಹ ಸುವರ್ಣಕ್ಷಣವನ್ನು ಹಾಳು ಮಾಡಿಕೊಳ್ಳಬಾರದು ಎಂದು ೭ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಲ್.ಚವ್ಹಾಣ ಹೇಳಿದರು. ಚಿಕ್ಕೋಡಿ ತಾಲೂಕಿನ ಕೆರೂರ ಸರ್ಕಾರಿ ಪಪೂ ಕಾಲೇಜು, ಎನ್‌ಎಸ್‌ಎಸ್ ಘಟಕ ಮತ್ತು ತಾಲೂಕು ಕಾನೂನು …

Read More »

“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ.!

“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ.! ಗೋಕಾಕ: ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಸೈನಿಕ ಬಡಾವಣೆಯ ಮಹಾಗಣಪತಿ ದೇವಸ್ಥಾನ ಆವರಣದಲ್ಲಿ ಮಂಗಳವಾರದAದು “ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮ ನಡೆಯಿತು. ಗೋಕಾಕ ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಅವರು ಮಾತನಾಡಿ, ದೇಶದ ರಕ್ಷಣೆಗೆ ಜೀವನವನ್ನು ಮುಡುಪಾಗಿ ಇಟ್ಟಿರುವಂತಹ ಯೋಧರನ್ನು ಸ್ಮರಿಸುವಂತಹ ಕಾರ್ಯಕ್ರಮವಾಗಿದೆ, ಪ್ರತಿಯೊಬ್ಬ ಮನುಷ್ಯನು ದೇಶ …

Read More »

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!!

ಗಂಗಾ ರಂಗನಾಥ ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ್ಕೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿ, ಬೈಲಹೊಂಗಲ ಕಾರಾಗೃಹದ ಪೇದೆಯಾಗಿ ಸೇವೆಸಲ್ಲಿಸುತ್ತಿರುವ ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಉರ್ಫ ಪಾಟೀಲ ಅವರು ಮುಖ್ಯಮಂತ್ರಿ ಪದಕ್ಕೆ ಭಾಜನರಾಗಿದ್ದಾರೆ. ಕಳೆದ ಆ.15ರ ಸ್ವತಾಂತ್ರö್ಯ ದಿನಾಚಣೆಯಂದು ಬೆಳಗಾವಿಯ ಹಿಂಡಲಗಾ ಕಾರಾಗೃದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಪದಕ ಪ್ರಧಾನ ಮಾಡಿದ್ದಾರೆ. ಶ್ರೀಮತಿ ಗಂಗಾ ರಂಗನಾಥ ನಂದೇನ್ನವರ ಸಾಧನೆಗೆ ಗೋಕಾಕ, ಉಪ್ಪಾರಹಟ್ಟಿ ಗ್ರಾಮ …

Read More »

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.!

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.! ಬೆಳಗಾವಿ: ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹ, ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ೧೩೧ನೇ ಜನ್ಮ ದಿನಾಚರಣೆ ನಿಮಿತ್ತ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ ೨೦೨೩ರ ಉತ್ತಮ ಗ್ರಂಥಪಾಲಕ ರಾಜ್ಯ ಪ್ರಶಸ್ತಿಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಕೋಜಿಕೋಡ್‌ನ ಮುಖ್ಯ ಗ್ರಂಥಾಲಯಾಧಿಕಾರಿ ಡಾ.ಅಪ್ಪಾಸಾಹೇಬ್ ನಾಯ್ಕಲ್ ಅವರಿಗೆ ಶನಿವಾರ ಬೆಂಗಳೂರಿನ ಹಂಪಿನಗರದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಅಪ್ಪಾಸಾಹೇಬ್ ನಾಯ್ಕಲ್ ಅವರು ವಿಜಯಪುರ ಜಿಲ್ಲೆಯ ಸಿಂದಗಿ …

Read More »

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ ಪ್ರದಾನ

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ ಪ್ರದಾನ ಬೆಳಗಾವಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನ ಹಂಪಿನಗರದಲ್ಲಿ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ಹಾಗೂ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ೨೦೨೩ನೇ ಸಾಲಿನ ‘ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ’ ಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಕೋಜಿಕೋಡ್‌ನ ಮುಖ್ಯ ಗ್ರಂಥಾಲಯಾಧಿಕಾರಿ ಡಾ.ಅಪ್ಪಾಸಾಹೇಬ್ …

Read More »

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.!

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.! ಗೋಕಾಕ: ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದ್ದು, ಸ್ವಾತಂತ್ರö್ಯಕ್ಕಾಗಿ ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಹಶೀಲದಾರ ಮಂಜುನಾಥ ಕೆ ಹೇಳಿದರು. ಅವರು, ಮಂಗಳವಾರದAದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿ, ತಾಲೂಕ ಪಂಚಾಯತ, ನಗರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ೭೬ನೇ ಸ್ವಾತಂತ್ರೋತ್ಸವ …

Read More »

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಕಳೆದ ೯ವರ್ಷಗಳಿಂದ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಕಳೆದ ೫೦ ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದ್ದ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣ ಹೈಟೇಕ್ ಸ್ಟೇಷನ್ನಾಗಿ ಹೊರಹೊಮ್ಮಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ತಾಲೂಕಿನ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣದಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ೧೮ ಕೋಟಿ ರೂ ವೆಚ್ಚದಲ್ಲಿ ಗೋಕಾಕ ರೋಡ …

Read More »

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!   ಗೋಕಾಕ: ನಗರದ ಕಟ್ಟಿಕಾರ ಲೇಔಟನ ಹತ್ತಿರ 1.50ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಅಬ್ದುಲರಶೀದ ಮೀರಜನ್ನವರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ನಗರಸಭೆ ಸದಸ್ಯರುಗಳಾದ ಬಸವರಾಜ …

Read More »

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನÀವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!     ಗೋಕಾಕ: ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಸನ್ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2ಕೋಟಿ …

Read More »

ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ

ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ ಬೆಳಗಾವಿ : ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ 160 ನೇ ಜಯಂತಿ ಉತ್ಸವವನ್ನು ಸೋಮವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಗದಿಯ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಲೇಖಕ ಡಾ. ಶ್ರೀಧರ ಹೆಗಡೆ ಭದ್ರನ್ ಮಾತನಾಡಿ, ರಾಜಾ ಲಖಮಗೌಡರ ಪರಿಚಯದ …

Read More »