Breaking News

Yuva Bharatha

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ,

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ ಯುವ ಭಾರತ ಸುದ್ದಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ …

Read More »

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ರಾಷ್ಟೀಯ ಪಕ್ಷಗಳು ಜೈನ ಸಮಾಜವನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ಬಿಜೆಪಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಂಜಯ ಪಾಟೀಲ ಮತ್ತು ಖಾನಾಪುರ ಕ್ಷೇತ್ರದಿಂದ ಪ್ರಮೋದ ಕೊಚೇರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ತೇರದಾಳ ಮತಕ್ಷೇತ್ರಕ್ಕೆ ಡಾ. ಪದ್ಮಜಿತ ನಾಡಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕೆಂದು ಜೈನ …

Read More »

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಯುವ ಭಾರತ ಸುದ್ದಿ ಕಟೀಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಧರ್ಮಪತ್ನಿ ಅವರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

Read More »

ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ.

 ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ. ಗೋಕಾಕ: ಗೋಕಾಕ ಮತಕ್ಷೇತ್ರದ ಜನತೆಯ ಆಶೀರ್ವಾದ, ಪ್ರೀತಿಯಿಂದ ನಾನು ೬ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಜನ ಅಪಪ್ರಚಾರಕ್ಕೆ ಕಿವಿ ಕೊಟ್ಟಿಲ್ಲ, ಜಾತ್ಯಾತೀತ ವಾಗಿ ನನ್ನ ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ ನಂತರ …

Read More »

ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ.

ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ. ಗೋಕಾಕ: ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೭ನೇ ಬಾರಿ ಆಯ್ಕೆ ಬಯಸಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೋಳಿ ಅವರು ಮೊದಲ ದಿನವೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ೧೯೮೫ರಿಂದ ಈ ವರೆಗೆ ಆರು ಬಾರಿ …

Read More »

ಪ್ರಗತಿ

ಪ್ರಗತಿ ——— ಸಣ್ಣಪುಟ್ಟ ಕಳ್ಳರು, ರಾತ್ರಿ ಹೊತ್ತ ಕಳ್ಳತನ, ಈಗ ಇಲ್ಲವೇ ಇಲ್ಲ! ಏನಿದ್ದರೂ, ಕೋಟಿ ಕೋಟಿ ಕೊಳ್ಳೆಹೊಡೆವ ಹಗಲು ಧರೋಡೆಯವರೇ ಎಲ್ಲೆಲ್ಲ!! ಡಾ. ಬಸವರಾಜ ಸಾದರ.

Read More »

ಇಂದಿನಿಂದ ನಾಮಪತ್ರ ಸಲ್ಲಿಕೆ

ಇಂದಿನಿಂದ ನಾಮಪತ್ರ ಸಲ್ಲಿಕೆ   ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆ ಏ.20 ರ ವರೆಗೆ ನಡೆಯಲಿದೆ. 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಅಂದು ಮಧ್ಯಾಹ್ನ 3:00 ಒಳಗೆ ನಾಮಪತ್ರ ಹಿಂಪಡೆಯಬೇಕು. ಮೇ 10 ರಂದು ಮತದಾನ ನಡೆಯಲಿದ್ದು ಮೇ 13 …

Read More »

ಚಪ್ಪಲಿ ಧರಿಸದ ಬಡವರ ಮನೆ ಹುಡುಗನಿಗೆ ಬಿಜೆಪಿ 2 ನೇ ಪಟ್ಟಿಯಲ್ಲಿ ಟಿಕೆಟ್

ಚಪ್ಪಲಿ ಧರಿಸದ ಬಡವರ ಮನೆ ಹುಡುಗನಿಗೆ ಬಿಜೆಪಿ 2 ನೇ ಪಟ್ಟಿಯಲ್ಲಿ ಟಿಕೆಟ್ ಯುವ ಭಾರತ ಸುದ್ದಿ ಬೈಂದೂರು :                      ಬೈಂದೂರು ವಿಧಾನಸಭಾ ಮತಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕಳಿಸಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರನ್ನು ಕೈ ಬಿಟ್ಟು ಬಿಜೆಪಿ ಹಾಗೂ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಗುರುರಾಜ ಗಂಟಿಹೊಳೆ ಅವರಿಗೆ …

Read More »

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆಗೊಳಿಸಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು, ಉಳಿದ ಕ್ಷೇತ್ರದ ಅಭ್ಯರ್ಥಿ ಹೆಸರು ಇಷ್ಟರಲ್ಲೇ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರ ಮತ್ತು ಅಭ್ಯರ್ಥಿ : …

Read More »

ರಾಯಬಾಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜು ಕಿರಣಗಿ ಕಣಕ್ಕೆ

ರಾಯಬಾಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜು ಕಿರಣಗಿ ಕಣಕ್ಕೆ ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜು ಕಿರಣಗಿ ನಿರ್ಧರಿಸಿದ್ದಾರೆ. ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಜು ಕಿರಣಗಿ ಅವರು ಬಿಜೆಪಿ ಟಿಕೆಟ್ ಅಪೇಕ್ಷಿತರಾಗಿದ್ದರು. ಜನ ಹಾಗೂ ಬಿಜೆಪಿ ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಆದರೆ, ಬಿಜೆಪಿ ಹೊಸಬರಿಗೆ ಅವಕಾಶ ಕಲ್ಪಿಸಿಲ್ಲ. ಇದರಿಂದ ನೊಂದಿರುವ ನಾನು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷೇತರ ಅಭ್ಯರ್ಥಿಯಾಗಿ …

Read More »