Breaking News

Yuva Bharatha

ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ

ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ ಯುವ ಭಾರತ ಸುದ್ದಿ ನವದೆಹಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣಕುಮಾರ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಕಾಂಗ್ರೆಸ್ ತೊರೆದ ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಅವರ ಸೇರ್ಪಡೆ ಸಮಾರಂಭವು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಿತು, ಅಲ್ಲಿ ಪಕ್ಷದ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ …

Read More »

ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ವಶ

ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ವಶ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ …

Read More »

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ ಯುವ ಭಾರತ ಸುದ್ದಿ ಬೆಂಗಳೂರು : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಆದೇಶ ನೀಡಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿಯಮಾವಳಿ ಪರಿಶೀಲಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.

Read More »

ನಾನು ಸಿಎಂ ಆಕಾಂಕ್ಷಿ !

ನಾನು ಸಿಎಂ ಆಕಾಂಕ್ಷಿ ! ಯುವ ಭಾರತ ಸುದ್ದಿ ದೆಹಲಿ : ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರು ಆಗಿರುವ ಅವರು, ಈ ಬಗ್ಗೆ ಪ್ರತಿಕ್ರಿಯೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಾತ್ರವಲ್ಲ. ಹಲವರು ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣ …

Read More »

ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ; 7 ಶಿಕ್ಷಕರು ಅಮಾನತು

ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ; 7 ಶಿಕ್ಷಕರು ಅಮಾನತು ಯುವ ಭಾರತ ಸುದ್ದಿ ಬೆಳಗಾವಿ : ಹಿರೇಬಾಗೇವಾಡಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ‌ ಎಸಗಿದ ಏಳು ಶಿಕ್ಷಕರನ್ನು ಅಮಾನತು ಮಾಡಿ ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ ಗುರುವಾರ ಆದೇಶ ಹೊರಡಿಸಿದ್ದಾರೆ. ಶಿಕ್ಷಕರಾದ ಎಸ್.ಎಸ್. ಕರವಿನಕೊಪ್ಪ, ಎಂ.ಎಸ್.‌ ಅಕ್ಕಿ,‌ ಎ.ಎಚ್‌. ಪಾಟೀಲ, ವಿ.ಎಸ್. ಬೀಳಗಿ, ಎಲ್.ಆರ್. ಮಹಾಜನಶೆಟ್ಟಿ, ಇದ್ದಲಹೊಂಡ …

Read More »

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ ಯುವ ಭಾರತ ಸುದ್ದಿ ನವದೆಹಲಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾ ಸರಣಿ 250ರಲ್ಲಿ ಬೆಂಗಳೂರಿನ ನಿವಾಸಿ ಅರುಣಕುಮಾರ ವಟಕ್ಕೆ ಕೊರೋತ್‌ ಅವರು 44.75 ಕೋಟಿ ರೂ.ಗಳ ಲಾಟರಿ ಬಹುಮಾನ ಗೆದ್ದಿದ್ದಾರೆ. ಮಾರ್ಚ್ 22 ರಂದು 261031 ವಿಜೇತ ನಂಬರ್‌ ಟಿಕೆಟ್‌ ಹೊಂದಿರುವ ಕೊರೋತ್ ಅವರಿಗೆ 20 ಮಿಲಿಯನ್ ದಿರ್ಹಂ (ಸುಮಾರು 44,75,67,571 …

Read More »

ಗೋಕಾಕ ಕಾಂಗ್ರೆಸಿನಲ್ಲಿ ಅಲ್ಲೋಲ ಕಲ್ಲೋಲ !

ಗೋಕಾಕ ಕಾಂಗ್ರೆಸಿನಲ್ಲಿ ಅಲ್ಲೋಲ ಕಲ್ಲೋಲ ! ಸತೀಶ ಮನ್ನಿಕೇರಿ,  ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ಮಹಾಂತೇಶ ಕಡಾಡಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ ಪೂಜಾರಿ ಅವರಿಗೆ ಇದರಿಂದ ರಾಜಕೀಯವಾಗಿ ಬಹುದೊಡ್ಡ ಹಿನ್ನಡೆಯಾಗಿದೆ. ಅವರ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಶಾಕ್ ನೀಡಿದ್ದು ಅದನ್ನು …

Read More »

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ !

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ ! ಯುವ ಭಾರತ ಸುದ್ದಿ ಗೋಕಾಕ : ಹಿರಿಯ ಕಾಂಗ್ರೆಸ್ ನಾಯಕ ಅಶೋಕ ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದೇ ವಂಚನೆ ಮಾಡಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ದ್ವಿತೀಯ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ ಗೋಕಾಕ ಮತಕ್ಷೇತ್ರದಿಂದ ಅಶೋಕ ಪೂಜಾರಿ ಅವರಿಗೆ ಟಿಕೆಟ್ ಘೋಷಣೆ …

Read More »

ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ ಯುವ ಭಾರತ ಸುದ್ದಿ ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟೋನಿ ಅವರು 2002ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದರು. …

Read More »

ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ

ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ನವದೆಹಲಿ : ಬಹು ನಿರೀಕ್ಷಿತ ಕಾಂಗ್ರೆಸ್ (Congress) ಅಭ್ಯರ್ಥಿಗಳ ಎರಡನೇ ಪಟ್ಟಿ 43 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯಲ್ಲಿ ನಿಪ್ಪಾಣಿ-ಕಾಕಾ ಸಾಹೇಬ್ ಪಾಟೀಲ್, ಕಿತ್ತೂರು-ಬಾಬಾ ಸಾಹೇಬ್ ಪಾಟೀಲ್, ಗೋಕಾಕ್- ಮಹಾಂತೇಶ್ ಕಡಾಡಿ, ಸವದತ್ತಿ- ವಿಶ್ವಾಸ ವೈದ್ಯ ಅವರಿಗೆ ಟಿಕೆಟ್ ಸಿಕ್ಕಿದೆ. ಇಂದು(ಏಪ್ರಿಲ್ 6) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್​ …

Read More »