Breaking News

Yuva Bharatha

ಕಾಂಗ್ರೆಸ್ ನಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ !

ಕಾಂಗ್ರೆಸ್ ನಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ ! ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲ ತಿಂಗಳುಗಳಿಂದ ಭಾರೀ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ನಡುವೆ ವಾಕ್ ಸಮರವೇ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರನ್ನು …

Read More »

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ  ಶಾಸಕ ! 

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ  ಶಾಸಕ ! ಯುವ ಭಾರತ ಸುದ್ದಿ ಕುಂದಾಪುರ : ಈ ಬಾರಿ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ನಡೆಸುವುದಿಲ್ಲ ಎಂದು ಕುಂದಾಪುರ ಬಿಜೆಪಿ ಶಾಸಕ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. 72 ವರ್ಷದ ಹಾಲಾಡಿ ಶ್ರೀನಿವಾಸ  ಶೆಟ್ಟಿ ಕುಂದಾಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸಲ ಬಿಜೆಪಿ ಹಾಗೂ ಒಮ್ಮೆ ಪಕ್ಷೇತರಾಗಿ ಆಯ್ಕೆಯಾಗಿದ್ದಾರೆ. ನಾನು ಸ್ವಇಚ್ಛೆಯಿಂದ …

Read More »

ಯುವ ಭಾರತಕ್ಕೆ ಸಿಕ್ಕ ಅಚ್ಚರಿ ಪಟ್ಟಿ : ಮೊದಲ ಪಟ್ಟಿಯಲ್ಲೇ ಘೋಷಣೆಯಾಗಲಿರುವ ಬೆಳಗಾವಿ ಜಿಲ್ಲೆಯ ಬಿಜೆಪಿ ಹುರಿಯಾಳುಗಳಿವರು

ಯುವ ಭಾರತಕ್ಕೆ ಸಿಕ್ಕ ಅಚ್ಚರಿ ಪಟ್ಟಿ : ಮೊದಲ ಪಟ್ಟಿಯಲ್ಲೇ ಘೋಷಣೆಯಾಗಲಿರುವ ಬೆಳಗಾವಿ ಜಿಲ್ಲೆಯ ಬಿಜೆಪಿ ಹುರಿಯಾಳುಗಳಿವರು ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ 18 ವಿಧಾನಸಭಾ ಮತಕ್ಷೇತ್ರಗಳು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ದೊರೆಯುವುದು ನಿಚ್ಚಳ ಎನಿಸಿದೆ. ಮೊದಲ ಪಟ್ಟಿಯಲ್ಲಿ ಈ ಹೆಸರು ಬರುವುದು ನಿಶ್ಚಿತ. ಈ ಬಗ್ಗೆ ಯುವ ಭಾರತ ಪತ್ರಿಕೆಗೆ ಸಿಕ್ಕಿರುವ ಕೆಲ ಕ್ಷೇತ್ರಗಳ ಅಚ್ಚರಿಯ ಹೆಸರುಗಳು …

Read More »

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ …

Read More »

ಶ್ರೀ ಚಂದ್ರಜ್ಯೋತಿ ಪಾದಯಾತ್ರೆ ಬುಧವಾರ

ಶ್ರೀ ಚಂದ್ರಜ್ಯೋತಿ ಪಾದಯಾತ್ರೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ಲಿಂಗೈಕ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 85 ನೇ ಜಯಂತಿ ನಿಮಿತ್ತ ಅವರ ಜನ್ಮಸ್ಥಳ ಸುಕ್ಷೇತ್ರ ಕಣಗಲಾದಿಂದ ಅವರ ಸಮಾಧಿ ಸ್ಥಳ ಗಡಹಿಂಗ್ಲಜ್ ತಾಲೂಕಿನ ನೂಲ ಗ್ರಾಮದ ಶ್ರೀ ಸುರಗೇಶ್ವರ ಮಠದವರೆಗೆ ಶ್ರೀ ಚಂದ್ರ ಜ್ಯೋತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 5 ರಂದು ಕಣಗಲದಿಂದ ಬೆಳಗ್ಗೆ 6 ಕ್ಕೆ ಪ್ರಾರಂಭವಾಗಲಿರುವ ಪಾದಯಾತ್ರೆ ಕರ್ನಾಟಕದ ಕಣಗಲಾ, ಹೊನ್ನಿಹಳ್ಳಿ, ಕೋಣನಕೇರಿ, …

Read More »

ಕಾಂಗ್ರೆಸ್ಸಿಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ಸಿಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು : ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ , ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. …

Read More »

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ !

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ ! ಬೆಂಗಳೂರು : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಯಿಂದ ಕಣಕ್ಕಿಳಿಯಲು ಬಯಸಿರುವ ಯುವ ನಾಯಕ ಡಾ. ರಾಜು ಕಿರಣಗಿ ಅವರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿಯ ಘಟಾನುಘಟಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಸುಪುತ್ರ ಬಿಜೆಪಿ ರಾಜ್ಯ …

Read More »

ಅಂಕಲಗಿ ಶ್ರೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ

ಅಂಕಲಗಿ ಶ್ರೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ ಯುವ ಭಾರತ ಸುದ್ದಿ ಗೋಕಾಕ : ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಪೀಠಾಧಿಪತಿಯಾಗಿದ್ದ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿಗಳ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅಂಕಲಗಿ ಮಠ ಪುರಾತನ ಇತಿಹಾಸ ಹೊಂದಿದೆ. ಮಠದ ಭವ್ಯ ಪರಂಪರೆ ಹಾಗೂ ಇತಿಹಾಸ ಎತ್ತಿ ಹಿಡಿಯಲು ಶ್ರೀಗಳು ವಹಿಸಿದ್ದ ಪಾತ್ರ ಅನುಪಮವಾಗಿದೆ. ನಾಡಿನಲ್ಲಿ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ …

Read More »

ರಮೇಶ ಜಾರಕಿಹೊಳಿ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದೇಕೆ ?

ರಮೇಶ ಜಾರಕಿಹೊಳಿ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದೇಕೆ ? ಯುವ ಭಾರತ ಸುದ್ದಿ ಬೆಳಗಾವಿ :ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದಾರೆ. ಅವರು ಹೇಳಿದ್ದೇನು ? ಇಡೀ ರಾಜ್ಯಾದ್ಯಂತ ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.ಎರಡು ದಿನಗಳಿಂದ ಎಲ್ಲಾ ಜಿಲ್ಲೆಯ ಕೋರ್ ಕಮಿಟಿ ಸದಸ್ಯರನ್ನು ಪಕ್ಷದ ಅತ್ಯಂತ ಕೆಲ ಪ್ರಮುಖ ಮುಖಂಡರ …

Read More »

ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ವಿಧಿವಶ

ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ವಿಧಿವಶ ಯುವ ಭಾರತ ಸುದ್ದಿ ಅಂಕಲಗಿ : ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ಸೋಮವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಇಂದು ಸಂಜೆ ಶ್ರೀಗಳ ಅಂತ್ಯಸಂಸ್ಕಾರ ಜರುಗಲಿದೆ. ಶ್ರೀಗಳ ನಿಧನಕ್ಕೆ ಭಕ್ತರು ಶೋಕ ವ್ಯಕ್ತಪಡಿಸಿದ್ದಾರೆ.

Read More »