Breaking News

ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!

Spread the love

 

ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!

ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯ ನಿವಾಸಿಯಾದ ಶ್ರೀಶೈಲ ಬಸನಗೌಡ ಪಾಟೀಲ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿಯಾದರು. ಈ ಸಂದರ್ಭದಲ್ಲಿ ಗುರುಸ್ವಾಮೀಗಳಾದ ಬಸವರಾಜ ಮಂಗಳಗಟ್ಟಿ, ಅಶೋಕ ಲಗಮಾಪೂರ, ಮಲ್ಲಿಕಾರ್ಜುನ ಹಣಜಿ, ರೆಡ್ಡಿ ಗುರುಸ್ವಾಮಿ, ಮಂಜುನಾಥ ಮುರಗೋಡ, ತುಕಾರಾಮ ತಳವಾರ, ಸೇರಿದಂತೆ ಶ್ರೀ ಅಯ್ಯಪ್ಪ ಸ್ವಾಮೀಯ ಮಾಲಾಧಾರಿಗಳು ಹಾಗೂ ಭಕ್ತಾಧಿಗಳು ಹಾಜರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

six + 2 =