Breaking News

ಇಟಗಿಯಲ್ಲಿ ಬಸವ ಜಯಂತಿ

Spread the love

ಇಟಗಿಯಲ್ಲಿ ಬಸವ ಜಯಂತಿ

ಯುವ ಭಾರತ ಸುದ್ದಿ ಇಟಗಿ :                                    ಇಟಗಿ ಗ್ರಾಮದಲ್ಲಿ ಬಸವ ಜಯಂತಿಯನ್ನು ಶೃದ್ಧೆ, ಭಕ್ತಿ, ಸಡಗರದಿಂದ ಅದ್ದೂರಿಯಿಂದ ಆಚರಿಸಲಾಯಿತು.

ಶ್ರೀ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. ಮನೆಗಳ ಮುಂದೆ ಮೆರವಣಿಗೆ ಬಂದಾಗ ನೀರು ಹನಿಸಿ ಪೂಜೆಸಿ ಬಿಳ್ಕೋಡಲಾಯಿತು.
ವಚನಗಳು ಮತ್ತು ಬಾಝಾ ಭಜಂತ್ರಿಗಳ ವಾದ್ಯ ಮೆರವಣಿಗೆಗೆ ಮೆರಗು ತಂದವು. ಮೆರವಣಿಗೆ ನಂತರ ಮಹಾಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

12 + six =