Breaking News

ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !

Spread the love

ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

19 − 17 =