Breaking News

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

Spread the love

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಸದ್ಯ ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು .


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

three × 4 =